• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ; ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

July 18, 2024
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ; ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​

ಅವೈಜ್ಞಾನಿಕ ರಸ್ತೆ ಕಾಮಗಾರಿ

by ಪ್ರಜಾಧ್ವನಿ ನ್ಯೂಸ್
July 18, 2024
in ದಕ್ಷಿಣ ಕನ್ನಡ, ನೆಲ್ಯಾಡಿ, ಪುತ್ತೂರು, ಮಡಿಕೇರಿ, ಸುಬ್ರಹ್ಮಣ್ಯ, ಹಾಸನ
0
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ; ಶಿರಾಡಿಘಾಟ್​​ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಬಂದ್​​​​​
169
SHARES
484
VIEWS
ShareShareShare

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ  ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ.  ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್​ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದ

ashwinistudioputtur

ಜಾಹೀರಾತು

ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸಿತ್ತು. ವಾಹನಗಳು ಸಂಚರಿಸುವಾಗ ಗುಡ್ಡದ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.

Muliya

ಜಾಹೀರಾತು

ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ನದಿಗಳು ಉಕ್ಕಿ ಹರಿಯುತ್ತಿರುವೆ.  ಕಾವೇರಿ, ಲಕ್ಷ್ಮಣತೀರ್ಥ ಮತ್ತು ಪಯಸ್ವಿನಿ ನದಿಗಳು ಉಕ್ಕಿ ಹರಿಯುತ್ತಿವೆ. ಮಡಿಕೇರಿ ತಾಲೂಕಿನ ಬೇಂಗೂರು, ದೋಣಿಕಡವು, ಹೊದವಾಡ ಸೇರಿ ಬೊಳಿಬಾಣೆಯಲ್ಲಿ ಕಾವೇರಿ ನದಿ, ಲಕ್ಷ್ಮಣ ತೀರ್ಥನದಿಯಿಂದ ಪ್ರವಾಹ ಉಂಟಾಗಿದೆ. ಇದರಿಂದ ನಾಪೋಕ್ಲು, ಮೂರ್ನಾಡು, ಚೆರಿಯಪರಂಬು ಗ್ರಾಮದ ಸಂಪರ್ಕ ಕಡಿತಗೊಂಡಿದೆ. ನೀರಿನಲ್ಲಿಯೇ ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ.

SendShare68Share
Previous Post

ಮಂಗಳೂರು: ‌ರೆಡ್ ಅಲರ್ಟ್ ಹಿನ್ನಲೆ ನಾಳೆ ತಾ.18-07-24 ರ ಶಾಲಾ ಕಾಲೇಜು ಗುರುವಾರ ರಜೆ ಘೋಷಣೆ

Next Post

ಸಾರ್ವಜನಿಕವಾಗಿ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಾರ್ವಜನಿಕವಾಗಿ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!

ಸಾರ್ವಜನಿಕವಾಗಿ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In