• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!

July 18, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!

by ಪ್ರಜಾಧ್ವನಿ ನ್ಯೂಸ್
July 18, 2024
in ರಾಜಕೀಯ, ರಾಷ್ಟ್ರೀಯ
0
ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!
8
SHARES
24
VIEWS
ShareShareShare

ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ  ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ  ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

8722552464 Astrloger

ಜಾಹೀರಾತು

ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.

2027ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಲೇ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಅದರ ಜತೆಗೆ ಪಕ್ಷಕ್ಕೆ ತಕ್ಷಣದ ಸವಾಲು ಎಂಬಂತೆ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ಪಕ್ಷ ತನ್ನ ಸಾಮರ್ಥ್ಯ ತೋರಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಚುನಾವಣಾ ಆಯೋಗ ಇನ್ನೂ ದಿನಾಂಕ ಘೋಷಿಸಿಲ್ಲ. ಅದಾಗ್ಯೂ ಬಿಜೆಪಿ ತಲೆಕೆಡಿಸಿಕೊಂಡಿದೆ. ಈ ಮಧ್ಯೆ ಈ ಉಪಚುನಾವಣೆಯಲ್ಲೂ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳೂ ಹರಡಿದೆ.

ಇದರ ಜತೆಗೆ ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರಿ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣೆಯಲ್ಲಿನ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇಂದಿನ ಸಭೆ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಜಾಹೀರಾತು

SendShare3Share
Previous Post

ಸಾರ್ವಜನಿಕವಾಗಿ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!

Next Post

ಬೆಳಗಾವಿ: ಮೊಹರಂ ಹಬ್ಬ ದಿನ ಬುದ್ಧಿಮಾಂದ್ಯ ಯುವತಿ ಮೇಲೆ ಅಬ್ಬಾಸ್‌ ಎಂಬ ಯುವಕನಿಂದ ಅತ್ಯಾಚಾರ ಯತ್ನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In