• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ ಕಿಸಾನ್ ಸಂಘ ಪತ್ರಿಕಾಗೋಷ್ಠಿ – ಲೀಸಿಗೆ ಅರ್ಜಿ ಹಾಕುವುದು ಅಕ್ರಮ – ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ.

July 19, 2024
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ ಕಿಸಾನ್ ಸಂಘ ಪತ್ರಿಕಾಗೋಷ್ಠಿ – ಲೀಸಿಗೆ ಅರ್ಜಿ ಹಾಕುವುದು ಅಕ್ರಮ – ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ.

by ಪ್ರಜಾಧ್ವನಿ ನ್ಯೂಸ್
July 19, 2024
in ಕೃಷಿ, ದಕ್ಷಿಣ ಕನ್ನಡ, ಪುತ್ತೂರು
0
ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ ಕಿಸಾನ್ ಸಂಘ ಪತ್ರಿಕಾಗೋಷ್ಠಿ – ಲೀಸಿಗೆ ಅರ್ಜಿ ಹಾಕುವುದು ಅಕ್ರಮ – ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ.
59
SHARES
168
VIEWS
ShareShareShare

ಪುತ್ತೂರು: ಕರ್ನಾಟಕ ಸರಕಾರ ತಾ:12-3-2024ರ ಸುತ್ತೋಲೆ ಸಂಖ್ಯೆ ಆರ್‌ಡಿ07 ಎಲ್‌ಜಿಪಿ 2023ರಂತೆ 30 ವರ್ಷಗಳ ಗೇಣಿ ಮೌಲ್ಯವನ್ನು ಏಕಗಂಟಿನಲ್ಲಿ ಸರಕಾರಕ್ಕೆ ಪಾವತಿ ಮಾಡಿ ಅನುಭವಿಸಬಹುದು ಎಂಬ ವಿಚಾರಕ್ಕೆ ಸಂಬಂಧಿಸಿರುವ ಸುತ್ತೋಲೆ ಬೆಳಕಿಗೆ ಬಂದಿದೆ. ಆದರೆ ಈ ಸುತ್ತೋಲೆಯಿಂದ ರೈತರು ಭಯ ಪಡುವ ಅವಶ್ಯಕತೆಯಿಲ್ಲ. ಕುಮ್ಕಿ ದಾಖಲೆಯನ್ನು ಸರಿ ಮಾಡಿ ಇಟ್ಟುಕೊಳ್ಳಿ. ಮೂಲ ದಾಖಲೆಯನ್ನು ಅದಕ್ಕೆ ಸಂಬಂಧಿಸಿ ಇಟ್ಟುಕೊಂಡರೆ ಲೀಸ್ ಅಗತ್ಯವಿಲ್ಲ. ಲೀಸಿಗೆ ಅರ್ಜಿ ಹಾಕುವುದು ಅಕ್ರಮ ಎಂದು ಕುಮ್ಮಿ ಹಕ್ಕು ಹೋರಾಟದ ಸಂಚಾಲಕ ಯಂ.ಜಿ.ಸತ್ಯನಾರಾಯಣ ಭಟ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಕರ್ನಾಟಕ ಸರಕಾರ ಭೂಕಂದಾಯ ಅಧಿನಿಯಮ 1964 ಕ್ಕೆ ಕಲಂ 94(ಇ) ಎಂದು ತಿದ್ದುಪಡಿ ಸೇರ್ಪಡೆಗೊಳಿಸಿದೆ. ಪ್ಲಾಂಟೇಶನ್ ಬೆಳೆಗಳನ್ನು 2005ರ ಮೊದಲು ಸರಕಾರಿ ಜಮೀನುಗಳಲ್ಲಿ ಬೆಳೆದಿರುವವರು ಮಾತ್ರ ಈ ಸುತ್ತೋಲೆಯ ದಿನಾಂಕದಿಂದ 3 ತಿಂಗಳ ಒಳೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ತಿದ್ದುಪಡಿ ವಿಚಾರ ವಿಧಾನಸಭೆಯಲ್ಲಿ ಚರ್ಚೆ ಆಗಿರುವುದಾಗಲಿ, ರಾಜ್ಯಪಾಲರ ಒಪ್ಪಿಗೆ ಪಡೆದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿರುವ ದಾಖಲೆಗಳುಕಂಡು ಬರುವುದಿಲ್ಲ. ಈ ಸುತ್ತೋಲೆಯೂ ರಾಜ್ಯದ ಕೆಲವು ಆಯ್ಕೆ ಮಾಡಿದ ಹೊರತು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಲಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸರಕಾರಿ ಕಂದಾಯ ವಿಭಾಗದ ತಂತ್ರಾಂಶದಲ್ಲಿ ಈಗಲೂ ಅಳವಡಿಕೆ ಆಗಿರುವುದಿಲ್ಲ. ಹಾಗಾದರೆ ಈ ಸುತ್ತೋಲೆಯ ಉದ್ದೇಶ ಮತ್ತು ಪರಿಣಾಮ ಏನು ಎಂದು ಪ್ರಶ್ನಿಸಿದ ಅವರು ಕರ್ನಾಟಕ ಭೂಸುಧಾರಣೆ ಅಧಿನಿಯ 1974ಕ್ಕೆ ಕಲಂ 5 ರಂತೆ ತಾ: 1-3-1974 ರ ಬಳಿಕ ರಾಜ್ಯದಲ್ಲಿ ಯಾವುದೇ ಭೂಮಿಯನ್ನು ಗುತ್ತಿಗೆ, ಗೇಣಿಗೆ ಎಷ್ಟೆ ಸಮಯಕ್ಕೆ ಎಷ್ಟೆ ವಿಸ್ತಾರದ ಸ್ಥಳವನ್ನು ಕೊಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದವರು ಹೇಳಿದರು.

ರೈತ ವರ್ಗದವರು ಲೀಸ್‌ಗೆ ಅರ್ಜಿ ಸಲ್ಲಿಸುವಾಗ ಉಪ ನಿಯಮ (6)ರಂತೆ ಸರಕಾರಿ ಜಮೀನುಗಳನ್ನು ಸರಕಾರಕ್ಕೆ ಬಿಟ್ಟು ಕೊಡಬೇಕು. ಸರಕಾರದವರು ಅಗತ್ಯವಾದರೆ ಲೀಸ್‌ಗೆ ಕೊಟ್ಟಿರುವ ಭೂಮಿ ಯಾವತ್ತೂ ಹಿಂದಕ್ಕೆ ಪಡೆಯುವ ಹಕ್ಕು ಇದೆ. 2011ರಲ್ಲೂ ದ.ಕ.ಜಿಲ್ಲಾಧಿಕಾರಿಯವರ ಕಛೇರಿಯಿಂದ ನಮಗೆ ಒದಗಿಸಿರುವ ದಾಖಲೆ ಪ್ರಕಾರ ಹೆಚ್ಚಿನ ಸರಕಾರಿ ಭೂಮಿ ಅಕ್ರಮ ಸಕ್ರಮದಲ್ಲಿ ಹಂಚಲಾಗಿದೆ. ಇನ್ನು ಸರಕಾರಿ ಎಂದು ಕಂದಾಯ ವಿಭಾಗದಲ್ಲಿ ಅಕ್ರಮವಾಗಿ ಬರೆದು ಕೊಂಡು ಉಳಿದಿರುವ ಕುಮ್ಕಿ ಭೂಮಿ ಮಾತ್ರವಾಗಿದೆ. ಸುತ್ತೋಲೆಯ 3ನೇ ಶರ್ತದಂತೆ ಅರ್ಜಿ ಸಲ್ಲಿಸುವ ಮೊದಲು ಸರಕಾರಿ ಜಮೀನು ನಿಶರ್ತವಾಗಿ ಸರಕಾರಕ್ಕೆ ಒಪ್ಪಿಸಬೇಕು. ಅಂದರೆ ಈಗ ರೈತ ವಿಶೇಷ ಹಕ್ಕಿನಲ್ಲಿ ಅನುಭವಿಸಿಕೊಂಡು ಬರುತ್ತಿರುವ ಕುಮ್ಮಿ ಭೂ ಹಿಡುವಳಿಯನ್ನೂ ಬಿಟ್ಟುಕೊಡಬೇಕಾದಿತು. ಲ್ಯಾಂಡ್ ರೆವೆನ್ಯೂ ಆಕ್ಟ್ ಪ್ರಕಾರ ಕುಮ್ಮಿಯಲ್ಲಿ ನಮಗೆ ವಿಶೇಷ ಅಧಿಕಾರವಿದೆ. ವಿಶೇಷ ಅಧಿಕಾರವುಳ್ಳ ಜಮೀನಿಗೆ ನಾನು ಸಹಿ ಹಾಕಿ ಕೊಟ್ಟರೆ ಉಳಿದ ಜಾಗ ಸರಕಾರವೆಂದು ಬರೆದುಕೊಟ್ಟಂತೆ. ಮತ್ತೆ ಸರಕಾರ ಇನ್ನೊಬ್ಬರಿಗೆ ಮಂಜೂರು ಮಾಡುತ್ತದೆ. ಹಾಗಾಗಿ ರೈತರು ತಮ್ಮ ಕುಮ್ಕಿ ಹಕ್ಕಿನ ದಾಖಲೆ ಸರಿ ಮಾಡಿ ಇಟ್ಟುಕೊಳ್ಳಿ. ಆಗ ಕುಮ್ಕಿ ಕಳೆದು ಹೋಗುವುದಿಲ್ಲ. ನಾವು ಲೀಸ್‌ಗೆ ತೆಗೆದು ಕೊಳ್ಳುವುದು ಸರಿಯಲ್ಲ. ಲೀಸ್‌ಗೆ ಒಮ್ಮೆ ಅರ್ಜಿ ಹಾಕಿದರೆ ಅವನ ಕುಮ್ಮಿ ಹಕ್ಕು ಹೋದಂತೆ. ಮತ್ತೆ ಅದನ್ನು ಕೋರ್ಟ್ ಮೂಲಕವೂ ಪಡೆಯಲಾಗುವುದಿಲ್ಲ ಎಂದು ಯಂ.ಜಿ.ಸತ್ಯನಾರಾಯಣ ಭಟ್ ಅವರು ತಿಳಿಸಿದರು.

8722552464 Astrloger

ಜಾಹೀರಾತು

ಕುಮ್ಕಿ ಹಕ್ಕನ್ನು ರೈತರಿಗೆ ನೀಡಿದರೆ ರಾಜ್ಯದಲ್ಲಿ ರೂ. 14ಸಾವಿರ ಕೋಟಿಯಷ್ಟು ಸರಕಾರಕ್ಕೆ ಆದಾಯ ಬರುತ್ತದೆ. ಅದು ಕೂಡಾ ಖಾಯಂ ಆದಾಯ. ಎಷ್ಟೇ ಕುಮ್ಮಿ ಇದ್ದರೂ ಉಪಯೋಗಕ್ಕೆ 5 ಅಥವಾ 10 ಎಕ್ರೆ ಮಾತ್ರ. ಅದಕ್ಕಿಂತ ಜಾಸ್ತಿ ಇದ್ದ ಭೂಮಿ ಸರಕಾರಕ್ಕೆ ಸಿಗುತ್ತದೆ. ಅದನ್ನು ಲೆಕ್ಕ ಹಾಕಿದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 2ಲಕ್ಷ ಎಕ್ರೆ ಉಳಿಯುತ್ತದೆ. ರೇಶನ್ ಕಾರ್ಡ್‌ನಲ್ಲಿರುವ ಕುಟುಂಬದ ಆಧಾರದಲ್ಲಿ 5 ಎಕ್ರೆ ನೇರವಾಗಿ ಮಂಜೂರು ಮಾಡಬಹುದು. 10 ಎಕ್ರೆಕ್ಕಿಂತ ಹೆಚ್ಚು  ಜಾಗ ಅನುಭವಿಸಲು ಹೊಸ ಕಾನೂನು ಪ್ರಕಾರ ಆಗುವುದಿಲ್ಲ ಎಂದು ಯಂ.ಜಿ.ಸತ್ಯನಾರಾಯಣ ಭಟ್ ಹೇಳಿದರು.

Muliya

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಕುಮ್ಕಿ ಹಕ್ಕು ಹೋರಾಟದ ಪ್ರಮುಖ ರಾಮಚಂದ್ರ ನೆಕ್ಕಿಲು, ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ, ಪ್ರಾಂತ ಪ್ರತಿನಿಧಿ ಸುಬ್ರಾಯ ಬಿ.ಎಸ್ ಉಪಸ್ಥಿತರಿದ್ದರು.

SendShare24Share
Previous Post

ಪುತ್ತೂರು: ಕಟ್ ಕನ್ವರ್ಶನ್ ಸಮಸ್ಯೆ ‌ಬಗೆಹರಿಸುವಂತೆ ಶಾಸಕರ ನೇತೃತ್ವದಲ್ಲಿ ಪೂಡಾ ಸಮಿತಿ ನಗರಾಭಿವೃದ್ಧಿ ‌ಇಲಾಖೆಗೆ ಭೇಟಿ

Next Post

ಮಂಗಳೂರು: ‌ರೆಡ್ ಅಲರ್ಟ್ ಹಿನ್ನಲೆ ನಾಳೆ ತಾ.19-07-24 ರ ಶಾಲಾ ಕಾಲೇಜು ಶುಕ್ರವಾರ ರಜೆ ಘೋಷಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂಗಾರು ಆರ್ಭಟ ಮತ್ತೆ ಜೋರಾಗಲಿದ್ದು; ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 17 ರಿಂದ ಜುಲೈ 21 ರವರೆಗೆ ವ್ಯಾಪಕ ಮಳೆ

ಮಂಗಳೂರು: ‌ರೆಡ್ ಅಲರ್ಟ್ ಹಿನ್ನಲೆ ನಾಳೆ ತಾ.19-07-24 ರ ಶಾಲಾ ಕಾಲೇಜು ಶುಕ್ರವಾರ ರಜೆ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In