• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ  ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ರೈಲು ಓಡಾಟಕ್ಕೆ ಒಪ್ಪಿಗೆ

July 19, 2024
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಚಿಕ್ಕಮಗಳೂರು

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ರೈಲು ಓಡಾಟಕ್ಕೆ ಒಪ್ಪಿಗೆ

by ಪ್ರಜಾಧ್ವನಿ ನ್ಯೂಸ್
July 19, 2024
in ಚಿಕ್ಕಮಗಳೂರು, ದಕ್ಷಿಣ ಕನ್ನಡ, ನಮ್ಮ ಪ್ರವಾಸ, ಬೆಂಗಳೂರು, ಮಂಗಳೂರು, ಮೈಸೂರು, ರಾಜಕೀಯ, ರಾಷ್ಟ್ರೀಯ
0
ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ  ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.
2.5k
SHARES
7k
VIEWS
ShareShareShare

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ.

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್.

ಸಮಯ ಈ ರೀತಿ ಇದೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ವಿನಂತಿಸಿದ್ದರು.

Keshari Durga

ಜಾಹೀರಾತು

ಸಂಸದರ ಪತ್ರಕ್ಕೆ ತುರ್ತಾಗಿ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆಯು ನಾಲ್ಕು ದಿನಗಳ ಕಾಲ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಹಾಗೂ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಿಂದ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ವಿಶೇಷ ರೈಲನ್ನು ನೀಡಿ ಆದೇಶ ನೀಡಿದೆ. ರಸ್ತೆ ಸಂಪರ್ಕ ಕಡಿತದಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ವಿಶೇಷ ರೈಲನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಜನರ ಅವಶ್ಯಕತೆಗಳನ್ನು ಪರಿಗಣಿಸಿ ಮುಂದುವರಿಸಲಾಗುವುದು.

ಈ ವಿಶೇಷ ರೈಲುಗಳ ಓಡಾಟ ಹೆಚ್ಚುವರಿ ಪ್ರಯಾಣಿಕರ ಸಂಚಾರದ ಒತ್ತಡವನ್ನು ಕಡಿಮೆ ಮಾಡಲಿದ್ದು, ಪ್ರಯಾಣಿಕರು ಅನುಕೂಲಕರವಾಗಿ ಪ್ರಯಾಣಿಸಬಹುದಾಗಿದೆ.

Muliya

ಜಾಹೀರಾತು

ವಿಶೇಷ ರೈಲುಗಳ ವಿವರ:

– ಜು. 19ರಂದು ರೈಲು ಸಂಖ್ಯೆ 06547 ಎಸ್‌ಬಿಸಿ ಬೆಂಗಳೂರಿನಿಂದ ಹೊರಡಲಿದೆ.

Sathyasayi Hospital

ಜಾಹೀರಾತು

– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.

– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ.

– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.

SendShare981Share
Previous Post

ಕರ್ನಾಟಕ ಇಂದು ವಿಪರೀತ ಮಳೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ:

Next Post

ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In