• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ವೆ: ಯುವಕನ ಆತ್ಮಹತ್ಯೆ?- ಶಂಕೆ ಗೌರಿ ಹೊಳೆ ಸಮೀಪ ಸ್ಕೂಟರ್‌ ಪತ್ತೆ ; ಶೋಧ ಕಾರ್ಯ ಆರಂಭ

July 20, 2024
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸರ್ವೆ: ಯುವಕನ ಆತ್ಮಹತ್ಯೆ?- ಶಂಕೆ ಗೌರಿ ಹೊಳೆ ಸಮೀಪ ಸ್ಕೂಟರ್‌ ಪತ್ತೆ ; ಶೋಧ ಕಾರ್ಯ ಆರಂಭ

by ಪ್ರಜಾಧ್ವನಿ ನ್ಯೂಸ್
July 20, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು
0
ಸರ್ವೆ: ಯುವಕನ ಆತ್ಮಹತ್ಯೆ?- ಶಂಕೆ ಗೌರಿ ಹೊಳೆ ಸಮೀಪ ಸ್ಕೂಟರ್‌ ಪತ್ತೆ ; ಶೋಧ ಕಾರ್ಯ ಆರಂಭ
103
SHARES
294
VIEWS
ShareShareShare

ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್‌ ಎಸ್ಟೇಟ್‌ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್‌ (21)ಗೆ ಸೇರಿದ ಡಿಯೋ ಸ್ಕೂಟರ್ ಹೊಳೆಯ ಬದಿಯಿಂದ 150ಮೀ ದೂರದಲ್ಲಿ, ಮೊಬೈಲ್‌ ಫೋನ್‌, ಪರ್ಸ್‌, ಹೆಲ್ಮೆಟ್‌,ಟಿಫಿನ್‌ ಬಾಕ್ಸ್‌ ಸಹಿತ ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರನಾಗಿರುವ ಸನ್ಮಿತ್ ಮಹೇಂದ್ರ ಶೋರೂಂ ನಲ್ಲಿ ಉದ್ಯೋಗಿಯಾಗಿದ್ದು ನಿನ್ನೆಯೂ ಕೆಲಸಕ್ಕೆ ಹಾಜರಾಗಿದ್ದ. ಪ್ರತಿದಿನ ಸಂಜೆ 6.30ರ ವೇಳೆಗೆ ಮನೆ ಸೇರುತ್ತಿದ್ದ ಸನ್ಮಿತ್‌ ನಿನ್ನೆಯ ದಿನ ತಂದೆಗೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ತಿಳಿಸಿದ್ದ.

8722552464 Astrloger

ಜಾಹೀರಾತು

ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮಿತ್‌ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ತಲುಪುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ತಂದೆ ಮತ್ತೆ ಸನ್ಮಿತ್‌ ಮೊಬೈಲ್‌ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ.

Muliya

ಜಾಹೀರಾತು

ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ. ಪೊಲೀಸರು ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಜಾಹೀರಾತು

SendShare41Share
Previous Post

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

Next Post

ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In