• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ

July 20, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ

by ಪ್ರಜಾಧ್ವನಿ ನ್ಯೂಸ್
July 20, 2024
in ಉಡುಪಿ, ಕಾರವಾರ, ದಕ್ಷಿಣ ಕನ್ನಡ
0
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ
27
SHARES
76
VIEWS
ShareShareShare

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಸೇರಿದಂತೆ ಹಲವರು ಸಚಿವರ ಜತೆಯಲ್ಲಿ ಇದ್ದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಘಟನೆಗಳು ಏನೇ ಇರಲಿ, ಇಂತಹ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಖುದ್ದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಕೂತು ಆದೇಶ ನೀಡುವುದಲ್ಲ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಎಂದು ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು. ಘಟನೆ ಆಗಿದ್ದರ ಬಗ್ಗೆ ನನಗೆ ಬೇಸರವಿದೆ ಎಂದರು.

ಅವೈಜ್ಞಾನಿಕ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯಾ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಒಂದೇ ಕುಟುಂಬದ ಐವರು ಮೃತಪಟ್ಟಿರುವುದು ದುರಂತ. 2018 ರಲ್ಲಿ ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೂ ಕುಸಿತ ಆಗಿತ್ತು. ಆಗ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ಹಣ ಕೊಟ್ಟಿದ್ದೆವು ಎಂದು ತಮ್ಮ ಅವಧಿಯಲ್ಲಿ ನಡೆದ ಘಟನೆಯನ್ನು ನೆನೆದರು. ಇನ್ನು ಎನ್​ಡಿಆರ್​ಎಫ್ ಈ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ. ಅದು ಕೇಂದ್ರ ಸರ್ಕಾರದ ಅಂಗವಲ್ಲವೇ, ಮೊದಲು ಇಂತಹ ಘಟನೆಯಲ್ಲಿ ರಾಜಕಾರಣ ಮಾಡುವುದನ್ನ ರಾಜ್ಯ ಸರ್ಕಾರ ಬಿಡಲಿ ಎಂದು ವಾಗ್ದಾಳಿ ನಡೆಸಿದರು.
SendShare11Share
Previous Post

ಶಿರಾಡಿ ಘಾಟಿ ರಸ್ತೆಯಲ್ಲಿ ಸಂಚಾರ ಪುನರಾರಂಭ

Next Post

ಪಾಕಿಸ್ತಾನ ಲೀಟರ್‌ ಪೆಟ್ರೋಲ್‌ಗೆ 275 ರೂ. ಸಾಲ 79 ಲಕ್ಷ ಕೋಟಿ ; ಪಾಕ್‌ ಸಂಪೂರ್ಣ ದಿವಾಳಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In