• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪರ್ಲಡ್ಕ ಶಿವಪೇಟೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವೇಕಾನಂದ ಶಿಶುಮಂದಿರ ಶುಭಾರಂಭ

July 20, 2024
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

November 3, 2026
ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

November 2, 2026
ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

    ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

    ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪರ್ಲಡ್ಕ ಶಿವಪೇಟೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವೇಕಾನಂದ ಶಿಶುಮಂದಿರ ಶುಭಾರಂಭ

ಇಂದಿನ ಯುವ ಪೀಳಿಗೆಗೆ ಸಂಸ್ಕೃತಿ ಇತಿಹಾಸಗಳ ಅರಿವು ಬಾಲ್ಯದಿಂದಲೇ ಸಿಗುವುದು ಅವಶ್ಯ;ಡಾ.ಪ್ರಭಾಕರ ಭಟ್

by ಪ್ರಜಾಧ್ವನಿ ನ್ಯೂಸ್
July 20, 2024
in ಉದ್ಯೋಗ - ಶಿಕ್ಷಣ, ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಪರ್ಲಡ್ಕ ಶಿವಪೇಟೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿವೇಕಾನಂದ ಶಿಶುಮಂದಿರ ಶುಭಾರಂಭ
41
SHARES
117
VIEWS
ShareShareShare

ಪುತ್ತೂರು: ಪರ್ಲಡ್ಕ ಶಿವಪೇಟಿಯಲ್ಲಿ ವಿವೇಕಾನಂದ ಶಿಶುಮಂದಿರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಶುಭಾರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೇಮಲತಾ ಉದಯರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸ್ಸು ಹಸಿಗೋಡೆ ಇದ್ದ ಹಾಗೆ. ಯಾವ ಆಚಾರ, ವಿಚಾರ ಸಂಸ್ಕೃತಿಯನ್ನು ಮಕ್ಕಳಲ್ಲಿ ತುಂಬುತ್ತೇವೋ ಅದು ದೃಢವಾಗಿ ನಿಲ್ಲುತ್ತದೆ.

LOTUS TRAVEL

ಜಾಹೀರಾತು

ಹೀಗೆ ಒಳ್ಳೆಯ ಆಚಾರ, ವಿಚಾರ, ರಾಷ್ಟ್ರಭಕ್ತಿ, ಸಂಸ್ಕೃತಿ ಆಧಾರಿತ ವೈಜ್ಞಾನಿಕ ಶಿಕ್ಷಣ ನೀಡುತ್ತಿರುವುದೇ ವಿವೇಕಾನಂದ ಶಿಶುಮಂದಿರದ ವೈಶಿಷ್ಟ್ಯ ಪ್ರೀತಿ, ಗೌರವ, ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುತ್ತಿರುವ ಈ ಸಂಸ್ಥೆ ಸೂರ್ಯಪ್ರಕಾಶದಂತೆ ಪ್ರಜ್ವಲಿಸಲಿ ಎಂದು ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕರವರು ಮಾತನಾಡಿ, ಇಂದಿನ ಯುವ ಪೀಳಿಗೆಗೆ ಸಂಸ್ಕೃತಿ ಇತಿಹಾಸಗಳ ಅರಿವು ಬಾಲ್ಯದಿಂದಲೇ ಸಿಗುವುದು ಅವಶ್ಯ. ಈ ನಿಟ್ಟಿನಲ್ಲಿ ಬಾಲ್ಯದ ಸಹಜ ಚಟುವಟಿಕೆಗಳ ಜೊತೆ ಸಂಸ್ಕೃತಿಯ ಬುನಾದಿ ಶಿಕ್ಷಣ ನೀಡುತ್ತಿರುವ ಈ ಸಂಸ್ಥೆಗೆ ಸೇರಿದ ನೀವೇ ಧನ್ಯರು ಎಂಬುದಾಗಿ ಅಭಿಪ್ರಾಯಪಟ್ಟರು.

ವಿವೇಕಾನಂದ ಶಿಶುಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ರಾಜಗೋಪಾಲ ಭಟ್‌ರವರು ಅತಿಥಿಗಳ ಪರಿಚಯದೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಶುಮಂದಿರದ ಮಾತಾಜಿಯವರಿಂದ ಮಕ್ಕಳಿಗೆ ಪ್ರವೇಶೋತ್ಸವ ನಡೆಯಿತು. ಶುಭಾರಂಭದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಶಿಶುಮಂದಿರದ ಪುಟಾಣಿಗಳು ಪ್ರಾರ್ಥಿಸಿದರು. ಪುಟಾಣಿ ಗೌರವ್ ಸ್ವಾಗತಿಸಿ, ವಿವೇಕಾನಂದ ಶಿಶುಮಂದಿರದ ಕೋಶಾಧಿಕಾರಿ ಚಂದ್ರಪ್ರಭಾ ಸತೀಶ್ ವಂದಿಸಿದರು. ಶ್ರೀಲಕ್ಷ್ಮೀಪ್ರಭಾ ಕಾರ್ಯಕ್ರಮ ನಿರೂಪಿಸಿದರು. ಶುಭಾರಂಭ ನಿಮಿತ್ತ ವಿವೇಕಾನಂದ ವಿದ್ಯಾವರ್ಧಕ ಸಂಘದ ಅನನ್ಯ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಮಾತಾಜಿಯವರು, ಹಿತೈಷಿಗಳು ಹಾಗೂ ಅನೇಕ ಅತಿಥಿ ಗಣ್ಯರು ಆಗಮಿಸಿದ್ದರು.

ಜಾಹೀರಾತು

SendShare16Share
Previous Post

ಕರಾವಳಿ ಮತ್ತು ಮಲೆನಾಡು ಮುಂದುವರೆದ ಮಳೆ; ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

Next Post

ಛಾಯಾಗ್ರಾಹಕ ಸಂಘ ಪುತ್ತೂರು ವಲಯ ವತಿಯಿಂದ ನಾಳೆ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In