• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಸಂಕಷ್ಟ; ಎದ್ದುಹೋದ ಡಾಂಬರು ರಸ್ತೆ ಕಳಪೆ ಕಾಮಗಾರಿ

July 24, 2024
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಸಂಕಷ್ಟ; ಎದ್ದುಹೋದ ಡಾಂಬರು ರಸ್ತೆ ಕಳಪೆ ಕಾಮಗಾರಿ

ಕಳಪೆ ಕಾಮಗಾರಿ ಆನೆ ನಡದದೆ ದಾರಿ

by ಪ್ರಜಾಧ್ವನಿ ನ್ಯೂಸ್
July 24, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು
0
6
SHARES
16
VIEWS
ShareShareShare

ಪುತ್ತೂರು: ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುವವರು ಮಳೆಗಾಲದಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಹಲವು ಪ್ರಮುಖ ಪಟ್ಟಣಗಳನ್ನು ಬೆಸೆಯುವ ಪುತ್ತೂರು-ಉಪ್ಪಿನಂಗಡಿ ರಸ್ತೆ ಮೇಲ್ದರ್ಜೆಗೇರಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಕಾಣುತ್ತಿದೆ. ನೆಕ್ಕಿಲಾಡಿಯ ಬೇರಿಕೆಯಿಂದ ಆದರ್ಶನಗರ ಸಮೀಪದ ಬೊಳಂತಿಲ ತನಕ ನಡೆದ ಡಾಮರು ಕಾಮಗಾರಿಯಿಂದ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಈ ರಸ್ತೆಯ ಡಾಮಾರು ಎದ್ದು ಹೋಗಿದ್ದು ವಾಹನ ಸವಾರರು ಹಿಡಿಶಾಪ ಹಾಕಿಕೊಂಡು ಸಂಚರಿಸುವಂತಾಗಿದೆ. ಅಲ್ಲಲ್ಲಿ ಹೊಂಡ ನಿರ್ಮಾಣವಾಗಿದ್ದು ಡಾಮರು ಹಾಕಿ ಒಂದು ತಿಂಗಳ ಸಮಯದಲ್ಲೇ ರಸ್ತೆಯ ಕಳಪೆ ಕಾಮಗಾರಿಯನ್ನು ಎತ್ತಿ ತೋರಿಸಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

vishnu studio

ಜಾಹೀರಾತು

ಸುಮಾರು 13 ಕಿ.ಮೀ. ವ್ಯಾಪ್ತಿಯ ಪುತ್ತೂರು – ಉಪ್ಪಿನಂಗಡಿ ರಸ್ತೆಯಲ್ಲಿ ಮೂರು ಹಂತಗಳ ಚತುಷ್ಪಥ ಕಾಮಗಾರಿ ನಡೆಸಲಾಗಿದೆ. ಪುತ್ತೂರು – ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿ ಶಕುಂತಳಾ ಶೆಟ್ಟಿ ಶಾಸಕತ್ವದ ಸಮಯದಲ್ಲಿ ಆರಂಭಗೊಂಡಿತ್ತು. ಹಾರಾಡಿಯಿಂದ ಪಡೀಲ್ ತನಕ, ಬಳಿಕ ಕೇಪುಳುನಿಂದ ಕೆಮ್ಮಾಯಿ ತನಕ ಚತುಷ್ಪಥ ರಸ್ತೆ ನಿರ್ಮಿಸಲಾಗಿತ್ತು. ಸಂಜೀವ ಮಠಂದೂರುರವರ ಶಾಸಕತ್ವದ ಅವಽಯಲ್ಲಿ ಮಠಂತಬೆಟ್ಟು ಎಂಬಲ್ಲಿಂದ ಶಾಂತಿನಗರ ನೆಕ್ಕಿಲಾಡಿ ತನಕ ರೂ 12 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಟೆಂಡರ್ ನಡೆದು ಕಾಮಗಾರಿ ಆರಂಭಗೊಂಡಿತ್ತು.

ashwinistudioputtur

ಜಾಹೀರಾತು

ಸಂಜೀವ ಮಠಂದೂರುರವರ ಶಾಸಕತ್ವದ ಅವಧಿ ಮುಕ್ತಾಯದ ಬಳಿಕ 2023ರಲ್ಲಿ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈರವರು ರಸ್ತೆ ಕಾಮಗಾರಿ ವೀಕ್ಷಣೆ ಮಾಡಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿ ತ್ವರಿತಗತಿಯಲ್ಲಿ ಕಾಮಗಾರಿ ಮಾಡುವಂತೆ ತಿಳಿಸಿದ್ದರು. ಅದರಂತೆ ಈ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ಪಡೆದುಕೊಂಡಿತ್ತು. ಬೇರಿಕೆ ನೆಕ್ಕಿಲಾಡಿ ರಸ್ತೆ ಅಗಲೀಕರಣಗೊಂಡು ಈ ವರ್ಷದ ಮೇ-ಜೂನ್ ತಿಂಗಳಿನಲ್ಲಿ ನಡೆದ ಕಾಮಗಾರಿಯ ಡಾಮರು ಈಗಾಗಲೇ ಕಿತ್ತು ಹೋಗಿ ಅಲ್ಲಲ್ಲಿ ಹೊಂಡ, ಗುಂಡಿ ನಿರ್ಮಾಣವಾಗಿದೆ.

ಈಗ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಯ ಹೊಂಡದಲ್ಲಿ ನೀರು ನಿಂತು ವಾಹನ ಸವಾರರು ಕಷ್ಟದಲ್ಲಿಯೇ ವಾಹನ ಸಂಚರಿಸಬೇಕಾಗಿದೆ. ಬನ್ನೂರು- ಸೇಡಿಯಾಪು ರಸ್ತೆಯಲ್ಲಿಯೂ ಹೊಂಡ ಗುಂಡಿ ನಿರ್ಮಾಣವಾಗಿದೆ. ಪುತ್ತೂರು- ಉಪ್ಪಿನಂಗಡಿ ನಡುವಿನ 13 ಕಿಲೋ ಮೀಟರ್ ಉದ್ದದ ರಸ್ತೆ ಪೂರ್ತಿ ಚತುಷ್ಪಥಗೊಳ್ಳುವ ಸಮಯಕ್ಕೆ ರಸ್ತೆ ಡಾಮರು ಕೂಡ ಎದ್ದು ಹೋಗುತ್ತಾ ಇದೆ. ಪಾದಚಾರಿಗಳು ಕೂಡ ಕೆಸರಿನ ಅಭಿಷೇಕ ಅನುಭವಿಸುವಂಥಾಗಿದೆ. ಸಂಬಂಧಪಟ್ಟವರು ತಕ್ಷಣ ಇತ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

SendShare2Share
Previous Post

ಶಿಶಿಲ-ಬೈರಾಪುರ (ನೆಲ್ಯಾಡಿ-ಚಿತ್ರದುರ್ಗ) ಚತುಷ್ಪಥ ರಸ್ತೆ ನಿರ್ಮಾಣ ಯೋಜನೆ ಕೈಬಿಟ್ಟ ಸರಕಾರ

Next Post

ದಕ್ಷಿಣ ಕನ್ನಡ: ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In