• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

July 24, 2024
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

by ಪ್ರಜಾಧ್ವನಿ ನ್ಯೂಸ್
July 24, 2024
in ಕ್ರೈಮ್, ಶಿವಮೊಗ್ಗ
0
ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ
193
SHARES
550
VIEWS
ShareShareShare

ಶಿವಮೊಗ್ಗ : ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ  ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ  ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.

Rosemac bowlar

ಜಾಹೀರಾತು

ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ  ಪ್ರಾಣಬಿಟ್ಟಿದ್ದಾಳೆ.

ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

SendShare77Share
Previous Post

ದಕ್ಷಿಣ ಕನ್ನಡ: ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

Next Post

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In