• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 25, 2024
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

September 28, 2026
ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 25, 2024
in ಕೃಷಿ, ದಕ್ಷಿಣ ಕನ್ನಡ, ಪ್ರಾದೇಶಿಕ, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
49
SHARES
140
VIEWS
ShareShareShare

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.

Muliya

ಜಾಹೀರಾತು

ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದ ಅಡಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅವರ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

camera center ad

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare20Share
Previous Post

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

Next Post

ಪುತ್ತೂರು: ಪುತ್ತೂರಿಗೆ ಗಿಪ್ಟ್ ನೀಡಿದ ಶಾಸಕ ಅಶೋಕ್ ಕುಮಾರ್ ರೈ. ಪೂಡಾದಲ್ಲೇ ಸಿಗಲಿದೆ 9/11. ಈ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿ ಗಮನ ಸೆಳೆದಿದ್ದ ಅಶೋಕ್ ರೈ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In