• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಕಡಲತೀರದಿಂದ ಹಿಡಿದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳನ್ನು ಹೊಂದಿರುವ ದ‌.ಕ ಜಿಲ್ಲೆಯ ಸಾಮರ್ಥ್ಯ ಜಗತ್ತಿಗೆ ಪರಿಚಯವಾಗಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ

July 25, 2024
ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

September 23, 2025
ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್‌ ಹಾಗೂ ಸವಿ ಫೂಟ್‌ವೇರ್ ನಲ್ಲಿ  ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಆಫರ್ ಗಳ ಸುರಿಮಳೆ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ  ಮಾಹಿತಿ

ಕಾಂತಾರ 1 ಅಬ್ಬರ ಶುರು 4 ರಾಜ್ಯದಲ್ಲಿ ನಾಲ್ಕು ದಿನ ಪ್ರಮೋಷನ್ ಟೂರ್, ಸ್ಪೆಷಲ್ ಪೋಸ್ಟಲ್ ಕವರ್ ಬಿಡುಗಡೆ

September 22, 2025
ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

    ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್‌ ಹಾಗೂ ಸವಿ ಫೂಟ್‌ವೇರ್ ನಲ್ಲಿ  ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಆಫರ್ ಗಳ ಸುರಿಮಳೆ

    ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್‌ ಹಾಗೂ ಸವಿ ಫೂಟ್‌ವೇರ್ ನಲ್ಲಿ ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಆಫರ್ ಗಳ ಸುರಿಮಳೆ

    ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

    ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

    ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

    ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

    ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ  ಮಾಹಿತಿ

    ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಮಾಹಿತಿ

    ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

    ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

    ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

    ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಂಗಳೂರು: ಕಡಲತೀರದಿಂದ ಹಿಡಿದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳನ್ನು ಹೊಂದಿರುವ ದ‌.ಕ ಜಿಲ್ಲೆಯ ಸಾಮರ್ಥ್ಯ ಜಗತ್ತಿಗೆ ಪರಿಚಯವಾಗಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 25, 2024
in ಇತರೆ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಕಡಲತೀರದಿಂದ ಹಿಡಿದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳನ್ನು ಹೊಂದಿರುವ ದ‌.ಕ ಜಿಲ್ಲೆಯ ಸಾಮರ್ಥ್ಯ ಜಗತ್ತಿಗೆ ಪರಿಚಯವಾಗಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ
91
SHARES
261
VIEWS
ShareShareShare

ಭಾರತದ ಪಶ್ಚಿಮ ಕರಾವಳಿಯ ಅಧ್ಬುತ ತಾಣ ಮಂಗಳೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಬಳಿ ಮನವಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.

‘ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಪ್ರವಾಸೋದ್ಯಮವನ್ನು ಪರಿಚಯಿಸಬೇಕು ಹಾಗೂ ಭಾರತದಲ್ಲಿ ಪ್ರಥಮ ವಿಶ್ವಮಟ್ಟದ ಪ್ಯಾಡ್ಲಿಂಗ್ ಸ್ಪರ್ಧೆ ಆಯೋಜನೆಗೊಂಡ ಸಸಿಹಿತ್ಲು ಬೀಚ್‌ಗೆ ಬ್ಲೂ ಫ್ಲ್ಯಾಗ್ ಪ್ರಮಾಣೀಕರಣ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ‘ಯುವ ಪ್ರವಾಸೋದ್ಯಮ ಕ್ಲಬ್’ ಗಳನ್ನು ಸ್ಥಾಪಿಸುವತ್ತ ಗಮನಹರಿಸಬೇಕು’ ಇದರ ಕುರಿತು ತಕ್ಷಣ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸಂಸದರು ಸಚಿವರ ಬಳಿ ಮನವಿ ಮಾಡಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಪಶ್ಚಿಮ ಘಟ್ಟ, ಸುಂದರವಾದ ಕಡಲತೀರ, ಹೆಸರಾಂತ ಧಾರ್ಮಿಕ ಕೇಂದ್ರಗಳು, ವರ್ಷದ ಉದ್ದಕ್ಕೂ ನಾನಾ ರೀತಿಯ ಆಚರಣೆಗಳು, ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳು ಹೀಗೆ ವಿಶಿಷ್ಠವಾದ ನೈಸರ್ಗಿಕ ಸೌಂದರ್ಯವನ್ನು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯು ಪ್ರಮುಖ ಪ್ರವಾಸಿ ತಾಣವಾಗಿ ಪರಿವರ್ತನೆಗೊಳ್ಳುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಇದನ್ನು ಸಾಧಿಸಲು ಸಚಿವರ ಬೆಂಬಲವನ್ನು ಸಂಸದರು ಕೋರಿದ್ದಾರೆ.

SendShare36Share
Previous Post

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ)ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ

Next Post

ಮುಕ್ರಂಪಾಡಿ ಯಲ್ಲಿ ರಸ್ತೆ ಗೆ ಅಡ್ಡವಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಕ್ರಂಪಾಡಿ ಯಲ್ಲಿ ರಸ್ತೆ ಗೆ ಅಡ್ಡವಾಗಿ ಮರ ಬಿದ್ದು ಸಂಚಾರ  ಅಸ್ತವ್ಯಸ್ತ

ಮುಕ್ರಂಪಾಡಿ ಯಲ್ಲಿ ರಸ್ತೆ ಗೆ ಅಡ್ಡವಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In