• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕಾಗಿ  ಮಾಯಾವತಿ ಪಟ್ಟು : ಬಿಜೆಪಿಯು ದಲಿತರನ್ನು  ರಾಜಕೀಯ  ಲಾಭಕ್ಕಾಗಿ ಬಳಸಿಕೊಳ್ಳೋದನ್ನು ನಿಲ್ಲಿಸಿ.

July 26, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕಾಗಿ ಮಾಯಾವತಿ ಪಟ್ಟು : ಬಿಜೆಪಿಯು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳೋದನ್ನು ನಿಲ್ಲಿಸಿ.

by ಪ್ರಜಾಧ್ವನಿ ನ್ಯೂಸ್
July 26, 2024
in ಅಂತರರಾಜ್ಯ, ರಾಜಕೀಯ
0
ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕಾಗಿ  ಮಾಯಾವತಿ ಪಟ್ಟು : ಬಿಜೆಪಿಯು ದಲಿತರನ್ನು  ರಾಜಕೀಯ  ಲಾಭಕ್ಕಾಗಿ ಬಳಸಿಕೊಳ್ಳೋದನ್ನು ನಿಲ್ಲಿಸಿ.
15
SHARES
42
VIEWS
ShareShareShare

ಲಖನೌ: ಬಿಜೆಪಿ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಎಸ್ ಪಿ ನಾಯಕಿ ಮಾಯಾವತಿ ಅವರು, ತಮ್ಮ ಪಕ್ಷದ ಸಂಸ್ಥಾಪಕ ಕಾನ್ಶಿರಾಮ್‌ಗೆ ತಕ್ಷಣ ಭಾರತ ರತ್ನ ನೀಡಬೇಕು, ಇಲ್ಲವೇ ದಲಿತರ ದಾರಿ “ತಪ್ಪಿಸುವುದನ್ನು” ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಗುರುವಾರ ಲೋಕಸಭೆಯಲ್ಲಿ ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದರು. ಕಾನ್ಶಿರಾಮ್ ಅವರನ್ನು ‘ಬಹುಜನ ನಾಯಕ’ ಎಂದು ಶ್ಲಾಘಿಸಿದ ಸಾಗರ್, ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಸಂಸ್ಥಾಪಕರು ಒಬ್ಬ ಧೀಮಂತ ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ತಮ್ಮ ಇಡೀ ಜೀವನವನ್ನು ದೀನದಲಿತರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟರು ಎಂದು ಹೇಳಿದ್ದರು.
ಬಿಜೆಪಿ ಸಂಸದನ ಈ ಹೇಳಿಕೆಗೆ ಕಿಡಿಕಾರಿದ ಬಿಎಸ್‌ಪಿ ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾನ್ಶಿರಾಮ್‌ಗೆ ಭಾರತ ರತ್ನ ನೀಡಿದರೆ, ಪಕ್ಷ ಅದನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತದೆ ಎಂದು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

8722552464 Astrloger

ಜಾಹೀರಾತು

ಯುಪಿಯ ಬಿಜೆಪಿಯ ದಲಿತ ಸಂಸದರೊಬ್ಬರು ಬಿಎಸ್‌ಪಿ ಸಂಸ್ಥಾಪಕ ಶ್ರೀ ಕಾನ್ಶಿರಾಮ್ ಜಿ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ಬದಲು, ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿರುವುದರಿಂದ ಅದನ್ನು ತಕ್ಷಣವೇ ಮಾಡಬೇಕು ಮತ್ತು ಬಿಎಸ್‌ಪಿ ಅದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತದೆ. ದಲಿತರನ್ನು ದಾರಿತಪ್ಪಿಸುವುದನ್ನು ಬಿಜೆಪಿ ನಿಲ್ಲಿಸಬೇಕು ಎಂದು ಮಾಯಾವತಿ ಹೇಳಿದ್ದಾರೆ.
ಬೃಹತ್ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಂತಹ ಬಡ ಮತ್ತು ಹಿಂದುಳಿದ ರಾಜ್ಯಕ್ಕೆ ಕೇಂದ್ರ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

Muliya

ಜಾಹೀರಾತು

Rosemac1823788744

ಜಾಹೀರಾತು

SendShare6Share
Previous Post

ರೋಟರ‍್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ – ಅಧ್ಯಕ್ಷೆ:ಕವಿತಾ ಎಂ,ಕಾರ್ಯದರ್ಶಿ:ಚಿಂತನಾ ಬಿ.ಟಿ,ಚೇರ್‌ಮ್ಯನ್:ಸತೀಶ್ ನಾಯಕ್

Next Post

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ......!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ.....?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In