• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಹಾಗೂ ರಸ್ತೆಗೆ ಯಾವುದೋ ಊರಿನ ವ್ಯಕ್ತಿಯ ಹೆಸರಿಡುವ ಬದಲು ನಮ್ಮೂರಿನ ವೀರ ಯೋಧನ ಹೆಸರಿಡಿ: ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ

July 27, 2024
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ಹಾಗೂ ರಸ್ತೆಗೆ ಯಾವುದೋ ಊರಿನ ವ್ಯಕ್ತಿಯ ಹೆಸರಿಡುವ ಬದಲು ನಮ್ಮೂರಿನ ವೀರ ಯೋಧನ ಹೆಸರಿಡಿ: ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ

by ಪ್ರಜಾಧ್ವನಿ ನ್ಯೂಸ್
July 27, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ನಮ್ಮ ಪ್ರವಾಸ
0
ಮಂಗಳೂರು: ಸುರತ್ಕಲ್ ವೃತ್ತಕ್ಕೆ ಹಾಗೂ ರಸ್ತೆಗೆ ಯಾವುದೋ ಊರಿನ ವ್ಯಕ್ತಿಯ ಹೆಸರಿಡುವ ಬದಲು ನಮ್ಮೂರಿನ ವೀರ ಯೋಧನ ಹೆಸರಿಡಿ: ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ
115
SHARES
329
VIEWS
ShareShareShare

ಸುರತ್ಕಲ್‌ ವೃತ್ತಕ್ಕೆ ಹಾಗೂ ಸುರತ್ಕಲ್‌- ಎಂಆರ್‌ಪಿಎಲ್‌ ರಸ್ತೆಗೆ ಸುರತ್ಕಲ್‌ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್‌ ಕಾಂಗ್ರೆಸ್‌ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್‌ ವತಿಯಿಂದ ಕಾರ್ಗಿಲ್‌ ವಿಜಯೋತ್ಸವದ ಹಿನ್ನೆಲೆಯ ಸುರತ್ಕಲ್‌ ಪೇಟೆಯಲ್ಲಿ ನಿರ್ಮಿಸಿದ್ದ ಕ್ಯಾ.ಪ್ರಾಂಜಲ್‌ ಅವರ ಪುತ್ತಳಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅದು ಆಗ್ರಹಿಸಿದರು.

ashwinistudioputtur

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಸದಾಶಿವ ಶೆಟ್ಟಿ ಮಾತಾನಾಡಿ ಸುರತ್ಕಲ್‌ ವೃತ್ತ ಮತ್ತು ಸುರತ್ಕಲ್‌- ಎಂಆರ್‌ಪಿಎಲ್‌ ರಸ್ತೆಗೆ ನಮ್ಮ ಸುರತ್ಕಲ್‌ ಪರಿಸರದಲ್ಲೇ ಹುಟ್ಟಿ ಬೆಳೆದು ದೇಶಕ್ಕಾಗಿ ಶತ್ರುಗಳೊಂದಿಗೆ ಸೆಣಸಾಡಿ ವೀರ ಮರಣ ಅಪ್ಪಿರುವ ನಮ್ಮ ಊರಿನ ವೀರ ಯೋಧ ಪ್ರಾಂಜಲ್‌ ಅವರ ಹೆಸರು ನಾಮಕರಣ ಮಾಡಬೇಕು. ಜೊತೆಗೆ ರಾಷ್ಟ ಭಕ್ತ ವೇದಿಕೆ ಸುರತ್ಕಲ್‌ ನಿರ್ಮಿಸಿರುವ ತಾತ್ಕಾಲಿಕ ಪುತ್ತಳಿಯ ಸ್ಥಳದಲ್ಲಿ ಶಾಶ್ವತವಾದ ಪುತ್ತಳಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು. ಸದ್ಯ ರಾಜ್ಯದಲ್ಲಿ ನಮ್ಮದೇ ಸರಕಾರ ಇರುವ ಹಿನ್ನೆಲೆಯಲ್ಲಿ ಸರಕಾರದ ಮಟ್ಟದ ಎಲ್ಲಾ ಕೆಲಸಗಳಿಗೆ ನಮ್ಮ ನಾಯಕರ ಜೊತೆ ಮಾತನಾಡಿ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸುರತ್ಕಲ್‌ ವೃತ್ತಕ್ಕೆ ಸಾವರ್ಕರ್‌ ಹೆಸರು ನಾಮಕರಣದ ಕುರಿತು ಮಹಾನಗರ ಪಾಲಿಕೆಯಲ್ಲಿರುವ ಪ್ರಸ್ತಾವನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಕೋ ಆಡಿನೇಟರ್‌ ಪ್ರತಿಭಾ ಕುಳಾಯಿ, ಯಾವುದೋ ಊರಿನ ಯಾರದೋ ಹೆಸರು ನಮ್ಮ ಊರಿನ ವೃತ್ತ ಮತ್ತು ರಸ್ತೆಗೆ ನಾಮಕರಣ ಮಾಡುವ ಬದಲು ನಮ್ಮವರೇ ಆದ ವೀರ ಯೋಧನ ಹೆಸರು ನಾಮಕಾರಣ ಮಾಡಬೇಕಂಬುದು ಸಾರ್ವಜನಿಕರ ಬೇಡಿಕೆಯಾಗಿದೆ. ಹಾಗಾಗಿ ಕ್ಯಾ. ಪ್ರಾಂಜಲ್‌ ಅವರ ಶಾಶ್ವತ ಪುತ್ತಳಿ ನಿರ್ಮಾಣದ ಜೊತೆಗೆ ವೃತ್ತ ಮತ್ತು ಸುರತ್ಕಲ್‌- ಎಂಆರ್‌ಪಿಎಲ್‌ ರಸ್ತೆಗೆ ಕ್ಯಾ. ಪ್ರಾಂಜಲ್‌ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿದರು.

Muliya

ಜಾಹೀರಾತು

SendShare46Share
Previous Post

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, “ಆಪರೇಷನ್ ಅರ್ಜುನ್” ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Next Post

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

ಪುತ್ತೂರು: ಅಕ್ರಮ - ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In