• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

July 27, 2024
ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

September 18, 2025
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

by ಪ್ರಜಾಧ್ವನಿ ನ್ಯೂಸ್
July 27, 2024
in ಈಶ್ವಮಂಗಲ, ಪುತ್ತೂರು, ಬೆಂಗಳೂರು, ರಾಜ್ಯ, ವಿಟ್ಲ
0
ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು
122
SHARES
349
VIEWS
ShareShareShare

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

ಅಕ್ರಮ – ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು ಸಕ್ರಮಗೊಳಿಸಿ ಅವರು ಬೇಸಾಯ ಮಾಡುತ್ತಿದ್ದ ಅಕ್ರಮ ಜಮೀನನ್ನು ಅವರ ಹೆಸರಿಗೇ ಸಕ್ರಮಗೊಳಿಸಿ ದಾಖಲೆ ಮಾಡಿಕೊಡಲು ಸರಕಾರ ಮುಂದಾಗಿತ್ತು. 1991 ರಲ್ಲಿ ಕಂದಾಯ ಕಾಯ್ದೆಗೆ ತಿದ್ದುಪಡಿ ಮಾಡಿ ನಮೂನೆ – 50ರಲ್ಲಿ ಅರ್ಜಿ ಸ್ವೀಕರಿಸಲಾಗಿತ್ತು. ಬಳಿಕ 1998 ರಲ್ಲಿ ಮತ್ತೆ ನಮೂನೆ- 53 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಕೊನೆಗೆ 2018ರ ಸಾಲಿನಲ್ಲೂ ನಮೂನೆ – 57 ರಲ್ಲಿ ಅರ್ಜಿ ಸ್ವೀಕಾರ ನಡೆದಿತ್ತು. ಈ ರೀತಿ ಬಗರ್ ಹುಕುಂ ಜಮೀನುಗಳನ್ನು ಅನರ್ಹರಿಗೆ ಪರಾಭಾರೆಯಾಗುವುದನ್ನು ತಪ್ಪಿಸಲು ಈ ಬಾರಿ ಸರಕಾರ “ಬಗರ್ ಹುಕುಂ ಆ್ಯಪ್ ” ಅನ್ನು ಜಾರಿಗೆ ತಂದಿತು. ಆಧುನಿಕ ತಂತ್ರಜ್ಞಾನದ ಮೂಲಕ ಬಗರ್ ಹುಕುಂ ಜಮೀನುಗಳ ಅಳತೆ, ಅವುಗಳಿರುವ ಸ್ಥಳದ ಮಾಹಿತಿ, ಅವುಗಳಲ್ಲಿ ನಿಜಕ್ಕೂ ಕೃಷಿ ಮಾಡಲಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಉಪಗ್ರಹಾಧಾರಿತ ಚಿತ್ರಗಳ ಮೂಲಕ ಪಡೆದು ಆ್ಯಪ್ ಮೂಲಕವೇ ಅರ್ಜಿದಾರನ ಕೆವೈಸಿ ಮಾಹಿತಿಯನ್ನೂ ಪಡೆದು ಓಟಿಪಿ ಮೂಲಕ ಮಂಜೂರಾತಿ ನೀಡುವ ಒಂದು ಯೋಜನೆ ಆರಂಭವಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಆಪ್ ಮುಕಾಂತರ ಅರ್ಜಿ ವಿಲೇವಾರಿಗೆ ತುಂಬಾ ಸಮಯ ಹಿಡಿಯುವುದಿಲ್ಲ. ಹಿಂದೆ ದಕ್ಷಿಣ ಕನ್ನಡದಲ್ಲಿ 1,58,816.89 ಎಕರೆ ಕೃಷಿ ಜಮೀನು ಸಕ್ರಮೀಕರಣಕ್ಕೆ 88,549 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಪುತ್ತೂರು ಉಪವಿಭಾಗದಲ್ಲೇ ಗರಿಷ್ಟ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅತ್ಯಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿದ್ದವು. ಇದಕ್ಕೆ ಕೊರೋನಾ ಲಾಕ್ ಡೌನ್, ಅಧಿಕಾರಿಗಳ ಅಸಡ್ಡೆ, ಜನಪ್ರತಿನಿಧಿಗಳ ನಿರುತ್ಸಾಹ ಎಲ್ಲವೂ ಕಾರಣವಾಗಿದ್ದವು. ಈಗ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ, ಕಂದಾಯ ಸಚಿವ ಶ್ರೀ ಕೃಷ್ಣ ಭೈರೇಗೌಡರ ದೂರದರ್ಶಿತ್ವದ ನಿರ್ದೇಶನದಡಿಯಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನದ, ಉಪಗ್ರಹಾಧಾರಿತ ಬಗರ್ ಹುಕುಂ ಆ್ಯಪ್ ಮೂಲಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. ಪುತ್ತೂರಿನಲ್ಲಿ ಈಗಾಗಲೇ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಎರಡು ಬಾರಿ ಸಭೆ ನಡೆಸಿದ್ದು, ಅರ್ಜಿ ವಿಲೇವಾರಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಲು ಅತ್ಯಂತ ಸಂತೋಷ ಪಡುತ್ತೇನೆ. ಚುನಾವಣೆಗೆ ನಿಲ್ಲುವ ಮೊದಲೇ ಜನರಿಗೆ ಆಶ್ವಾಸನೆ ನೀಡಿದ ಪ್ರಕಾರ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡುತ್ತಿರುವುದು ನೆಮ್ಮದಿ ತಂದಿದೆ.

ಹೊಸ ಆಪ್ ನ ಮೂಲಕ ಅರ್ಜಿ ವಿಲೇವಾರಿ ಮಾಡುವುದು ನಮಗೆ ಸವಾಲಾಗಿತ್ತು. ಸಾಫ್ಟ್ವೇರ್ ನಲ್ಲಿ ಇದ್ದಂತಹ ಸಣ್ಣ ಪುಟ್ಟ ತೊಂದರೆಗಳನ್ನು ನಮ್ಮ ಅಕ್ರಮ ಸಕ್ರಮ ಸಮಿತಿಯ ಸದಸ್ಯರು ನನ್ನ ಗಮನಕ್ಕೆ ತಂದಿದ್ದರು. ಈ ಸಮಸ್ಯೆಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ, ಎಲ್ಲಾ ರೀತಿಯ ಅರ್ಜಿ ವಿಲೇವಾರಿಯ ಪ್ರಕ್ರಿಯೆಗಳನ್ನು ಮುಗಿಸಿ ಸಭೆ ನಡೆಸಿ ಹಲವಾರು ಅರ್ಜಿಗಳನ್ನು ಯಶಸ್ವಿಯಾಗಿ ವಿಲೇವಾರಿ ಮಾಡಿದ್ದು, ರಾಜ್ಯದಲ್ಲೇ ಪ್ರಥಮ ತಾಲೂಕು ಎಂಬ ಹೆಗ್ಗಳಿಕೆಗೆ “ಪುತ್ತೂರು ವಿಧಾನಸಭಾ ಕ್ಷೇತ್ರ” ಪಾತ್ರವಾಗಿದೆ.

ಅಶೋಕ್ ರೈ ಶಾಸಕ ಈ ರೀತಿ ಹೇಳಿದ್ದಾರೆ: ಅಕ್ರಮ‌ ಸಕ್ರಮ‌ ಸಮಿತಿಯಾಗಿ 6 ತಿಂಗಳು ಕಳೆದಿದೆ. ಈ ಆರು ತಿಂಗಳಲ್ಲಿ 3 ತಿಂಗಳು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಉಳಿದ ಮೂರು ತಿಂಗಳ ನಡುವೆ ನಾವು ಅಕ್ರಮ ಸಕ್ರಮ ವಿಲೇವಾರಿ ಮಾಡಿದ್ದೇವೆ. ಸರಕಾರದಿಂದ ಹೊಸ ಆ್ಯಾಪ್ ಬಂದಿದ್ದು ನಮ್ಮ ಟೆಕ್ನಿಕಲ್ ಟೀಂ ಮತ್ತು ಅಧಿಕಾರಿಗಳ ಟೀಂ ಜೊತೆಯಾಗಿ ಕೆಲಸ ಮಾಡಿದ್ದರಿಂದ ರಾಜ್ಯದಲ್ಲೇ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಲು ಸಾಧ್ಯವಾಗಿದೆ. ನನ್ನ ಕನಸೂ ಆದೇ ಆಗಿತ್ತು. ಭೃಷ್ಡಾಚಾರ ರಹಿತವಾಗಿ ಅಕ್ರಮ ಸಕ್ರಮ ಅರ್ಜಿ ವಿಲೇವಾರಿಯಾಗಿದೆ ಎಂಬ ಗೌರವವೂ ನಮಗೆ ದೊರಕಿದೆ ಅಶೋಕ್ ರೈ ಹೇಳಿದ್ದಾರೆ.

SendShare49Share
Previous Post

ಮಂಗಳೂರು: ಸುರತ್ಕಲ್ ವೃತ್ತಕ್ಕೆ ಹಾಗೂ ರಸ್ತೆಗೆ ಯಾವುದೋ ಊರಿನ ವ್ಯಕ್ತಿಯ ಹೆಸರಿಡುವ ಬದಲು ನಮ್ಮೂರಿನ ವೀರ ಯೋಧನ ಹೆಸರಿಡಿ: ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ

Next Post

ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In