• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

July 28, 2024
ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

by ಪ್ರಜಾಧ್ವನಿ ನ್ಯೂಸ್
July 28, 2024
in ಬೆಂಗಳೂರು, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ
9
SHARES
26
VIEWS
ShareShareShare

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ.

ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಜಾಹೀರಾತು

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

SendShare4Share
Previous Post

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

Next Post

ಪ್ಯಾರಿಸ್​​ ಒಲಿಂಪಿಕ್ಸ್: ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳೆ ಮನು ಭಾಕರ್​ಗೆ ಪ್ರಧಾನಿ ಶ್ಲಾಘನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In