• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

July 28, 2024
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

by ಪ್ರಜಾಧ್ವನಿ ನ್ಯೂಸ್
July 28, 2024
in ಉಡುಪಿ, ಕಾರವಾರ, ಕಾಸರಗೋಡು, ದಕ್ಷಿಣ ಕನ್ನಡ
0
ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ
63
SHARES
181
VIEWS
ShareShareShare

ಕಾರವಾರ: ಅಂಕೋಲಾದ ಶಿರೂರು ಭೂಕುಸಿತ  ಪ್ರಕರಣದಲ್ಲಿ  ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ ಹುಡುಕಾಟ ನಡೆಸಲಾಗಿದೆ. ಆದರೂ ಮೂವರ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

ಜಾಹೀರಾತು

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ.

LOTUS TRAVEL

ಜಾಹೀರಾತು

ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಪ್ರತಿಕ್ರಿಯಿಸಿ, ನಿನ್ನೆ ಮೂರು ಹಾಗೂ ಇವತ್ತು ಒಂದು ಪಾಯಿಂಟ್‌ನಲ್ಲಿ ಹುಡುಕಾಟ ಮಾಡಲಾಗಿದೆ. ಆದರೆ ಎಲ್ಲೂ ಲಾರಿ ಸಿಕ್ಕಿಲ್ಲ, ಕಣ್ಮರೆಯಾಗಿರುವರೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಕಲ್ಲು, ಮರದ ತುಂಡುಗಳು ಅಡ್ಡಿಯಾಗಿದ್ದಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ನೀರಿನ ಹರಿವು ಸಹ ಹೆಚ್ಚಾಗಿರುವುದರಿಂದ ಶೋಧ ಕಾರ್ಯ ನಡೆಸಲಾಗಿಲ್ಲ. ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾ‌ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

Rosemac bowlar

ಜಾಹೀರಾತು

ಕಾರ್ಯಾಚರಣೆ ಸ್ಥಗಿತ ಕುರಿತು ಶಾಸಕ ಸತೀಶ್ ಸೈಲ್ ಪ್ರತಿಕ್ರಿಯಿಸಿ, ಈಶ್ವರ ಮಲ್ಪೆ ತಂಡ ನೆನ್ನೆಯಿಂದ ಶತ ಪ್ರಯತ್ನ ಮಾಡಿದೆ. ನದಿಯ ಪರಿಸ್ಥಿತಿ ನೋಡಿ ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಭಾವಿಸಲಾಗಿತ್ತು. ಆದರೂ ಅವರು ನಾಲ್ಕನೇ ಪಾಯಿಂಟ್‌ನಲ್ಲಿ ಹುಡುಕಾಡಿದ್ದಾರೆ. ಇವತ್ತು ಮಣ್ಣು ಮಿಶ್ರಿತ ನೀರು ಹೆಚ್ಚಾಗಿ ಹರಿಯುತ್ತಿದ್ದ ಹಿನ್ನೆಲೆ ಹುಡುಕಾಟ ಸಾಧ್ಯವಾಗಿಲ್ಲ. ಕಣ್ಮರೆಯಾದವರ ಶೋಧಕ್ಕೆ ತಿರುಚ್ಚಿಯಲ್ಲಿ ಕ್ರೇನ್ ಇರುವ ಬೋಟ್ ಇದೆ. ಆದರೆ ಅದನ್ನು ಅಲ್ಲಿಂದ ತರಿಸಲು ತಡವಾಗಬಹುದು. ಸರ್ಕಾರದೊಂದಿಗೆ ಮಾತನಾಡಿ ಸಾಧ್ಯವಾದ ಪ್ರಯತ್ನ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಮುಂದಿನ ಕಾರ್ಯಾಚರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

SendShare25Share
Previous Post

ಮಂಗಳೂರು-ಬೆಂಗಳೂರು ಸೋಮವಾರದಿಂದ ರೈಲು ಸಂಚಾರ ಪುನಾರಂಭ ಸಾಧ್ಯತೆ

Next Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಇಂಪ್ಯಾಕ್ಟ್, ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಓರ್ವ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In