• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಮುಗ್ಡಾಲ್ ಗುಡ್ಡೆ ವತಿಯಿಂದ ನಾಲ್ಕನೇಯ ವರ್ಷದ “ಆಟಿಡೊಂಜಿ ದಿನ”

July 29, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಮುಗ್ಡಾಲ್ ಗುಡ್ಡೆ ವತಿಯಿಂದ ನಾಲ್ಕನೇಯ ವರ್ಷದ “ಆಟಿಡೊಂಜಿ ದಿನ”

by ಪ್ರಜಾಧ್ವನಿ ನ್ಯೂಸ್
July 29, 2024
in ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ
0
ಬಂಟ್ವಾಳ: ಮುಗ್ಡಾಲ್ ಗುಡ್ಡೆ ವತಿಯಿಂದ ನಾಲ್ಕನೇಯ ವರ್ಷದ “ಆಟಿಡೊಂಜಿ ದಿನ”
62
SHARES
176
VIEWS
ShareShareShare

ಬಂಟ್ವಾಳ:-ನಮ್ಮ ವಠಾರ ಮುಗ್ಡಾಲ್ ಗುಡ್ಡೆ ವತಿಯಿಂದ ನಡೆದ ತುಳು ನಾಡಿನ ಸಂಸ್ಕೃತಿಯ ಸಂಸ್ಕಾರವನ್ನು ಉಳಿಸುವ ಪ್ರತೀಕವಾದ ನಾಲ್ಕನೇಯ ವರ್ಷದ”ಆಟಿಡೊಂಜಿ ದಿನ” ಕಾರ್ಯಕ್ರಮವು ಆದಿತ್ಯವಾರ ಬಹು ವಿಜೃಂಭಣೆಯಿಂದ ಜರಗಿತು.
ಈ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ರತ್ನಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು, ಶ್ರೀಮತಿ ಯಶೋಧ , ಶ್ರೀಮತಿ ರಾಜೀವಿ, ಶ್ರೀಮತಿ ಪ್ರಮೇಯ ಶ್ರೀಮತಿ ಲಲಿತಾ , ಮತ್ತು ಶ್ರೀಮತಿ ರೇಖಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಕುಮಾರಿ ನಿತ್ಯ ,ಸಾನ್ವಿ ,ತೃಶಾ ಮತ್ತು ದಿಶಾ ಪ್ರಾರ್ಥನೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳುನಾಡಿನಲ್ಲಿ ನಡೆಯುವಂತಹ ಹಲವಾರು ಸಂಸ್ಕೃತಿಯನ್ನು ಬಿಂಬಿಸುವ ಸ್ಥಳಿಯ ಪ್ರತಿಭಾನ್ವಿತ ಮಕ್ಕಳಿಂದ ನೃತ್ಯ, ಮಹಿಳೆಯರಿಂದ ವಿವಿಧ ತುಳುನಾಡಿನ ವಿಶೇಷತೆಗಳ ಕಾರ್ಯಕ್ರಮ ಜರಗಿತು.

ಹಿರಿಯರಾದ ಶ್ರೀ ರತ್ನಮ್ಮ ಅವರನ್ನು ಗಣ್ಯ ವ್ಯಕ್ತಿಗಳ ಜತೆಯಲ್ಲಿ ಗೌರವದಿಂದ ಸನ್ಮಾನಿಸಲಾಯಿತು. ವಿವಿಧ ತರದ ತುಳುನಾಡಿನ ಆಟಿ ತಿಂಗಳ ತಿಂಡಿ ತಿನಿಸು ಗಳನ್ನು ವಠಾರದಲ್ಲಿ ಸೇರಿದ ಹಲವು ಮನೆಯಿಂದ ಮಾಡಿದ ವಿವಧ ಆಹಾರ ಪದಾರ್ಥವನ್ನು ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಸಂಪೂರ್ಣ ವ್ಯವಸ್ಥೆಯನ್ನು ಮಾಡಿದ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ದ ಅಧ್ಯಕ್ಷರಾದ ಶ್ರೀ ಸುರೇಶ ಕುಲಾಲ್,ಅಕ್ಷಯ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀ ಮಹಾಬಲ, ಶ್ರೀಮತಿ ಯಶೋಧ, ಶ್ರೀ ಚಂದ್ರಹಾಸ, ಶ್ರೀ ದೇವಾನಂದ, ಶ್ರೀ ಅಶೋಕ್, ಉಪಸ್ಥಿತರಿದ್ದರು. ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಅಧ್ಯಕ್ಷರಾದ, ಶ್ರೀ ಸುರೇಶ್ ಕುಲಾಲ್, ಮಾಹಿನ್ ಡೆಕೋರೇಟರ್ ನಾ ಹರೀಶ್, ಡಿ ಜೆ ಒಪರೇಟರ್ ಭಾಸ್ಕರ್ ಮುಂಡಾಡಿ, ಶ್ರೀ ಸದ್ಗುರು ಸೌಂಡ್ಸ್ ನಿತ್ಯಾನಂದ ನಗರ ದ ಯಜ್ಞೇಶ್, ಅಕ್ಷಯ ಫ್ರೆಂಡ್ಸ್ ನ ಶ್ರೀ ಮಹಾಬಲ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಮತಿ ವಿಜೇತ ಎನ್ ಕೆ ಕುಲಾಲ್ ಮತ್ತು ಎನ್.ಕೆ.ಕುಲಾಲ್ ಬೇಕೂರು ನಿರೂಪಿಸಿ ಧನ್ಯವಾದವಿತ್ತರು. ಕು/ ಹರ್ಷಿತಾ ಕುಲಾಲ್ ಮತ್ತು ಶ್ರೀಮತಿ ಸುಪ್ರೀತಾ ಕಾರ್ಯಕ್ರಮವನ್ನು ನಿರ್ವಹಿಸಿದರು

HPR Institute Of Nursing And Paramedical Sciences & Friends Beke

ಜಾಹೀರಾತು

SendShare25Share
Previous Post

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಗೆ ಸರಕಾರದಿಂದ ಅಂಗರಕ್ಷಕ ನೇಮಕ

Next Post

ವಿ.ಹಿಂ.ಪ. ಸ್ಥಾಪನಾ ದಿನ ;14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In