• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

July 30, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಚಿಕ್ಕಮಗಳೂರು

ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

by ಪ್ರಜಾಧ್ವನಿ ನ್ಯೂಸ್
July 30, 2024
in ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿ, ರಾಜ್ಯ, ಹಾಸನ
0
ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್
78
SHARES
222
VIEWS
ShareShareShare

ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್​ನಲ್ಲಿ  ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.

Keshari Durga

ಜಾಹೀರಾತು

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಬಾಳೆಹೊನ್ನೂರು-ಕಳಸ‌ ಸಂಪರ್ಕಿಸುವ ಮಹಲ್ಗೋಡು ಸೇತುವೆ ಮುಳುಗಿದೆ. ಭದ್ರಾ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಿದೆ. ಮಾಗುಂಡಿ ಗ್ರಾಮ ದ್ವೀಪದಂತಾಗಿದೆ. ಮಾಗುಂಡಿಯಿಂದ ಹುಯಿಗೆರೆ, ಬಿಕ್ಕರಣೆ, ಮಣಬೂರು, ಸಾರಗೋಡು, ಕರಗಣೆ ಸಂಪರ್ಕ ಬಂದ್ ಆಗಿದೆ.

ಮತ್ತೊಂದೆಡೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹಟ್ಟಿಹಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿಯುತ್ತಿದೆ. ಗುಡ್ಡ ಕುಸಿತ ಹಿನ್ನೆಲೆ ಮನೆ ತೊರೆಯಲು ನಿವಾಸಿಗಳಿಗೆ ಮಾದಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರದ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ನಿನ್ನೆಯೂ ಮುಂದುವರಿಯಿತು. ಬಾರಿ ಮಳೆಯ ನಡುವೆಯೂ 400ಕ್ಕೂ ಹೆಚ್ಚು ಕಾರ್ಮಿಕರಿಂದ ಕಾರ್ಯಾಚರಣೆ ನಡೆಯುತ್ತಿದ್ದು, 15 ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗ ಬಂದ್ ಮಾಡಲಾಗಿದೆ.

Muliya

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare31Share
Previous Post

ದಕ್ಷಿಣ ಕನ್ನಡ: ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In