ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಲೋಕಸಭಾ ಚುನಾವಣಾ ಉಸ್ತುವಾರಿಗಳನ್ನಾಗಿ ಶ್ರೀ ರಂಜಿತ್ ಬಂಗೇರ ಕೆ, ಶ್ರೀ ಮಹಮ್ಮದ್ ರಿಯಾಝ್ ಕೆ, ಶ್ರೀ ರೋಶನ್ ರೈ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಿಸಿ ಆದೇಶಿಸಿದ್ದಾರೆ.