• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಕಲೇಶಪುರ: ಶಿರಾಡಿ ಘಾಟ್ ಸಂಪೂರ್ಣ ಭೂಕುಸಿತ. ಆರಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿಯಲ್ಲಿ.  ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

July 30, 2024
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸಕಲೇಶಪುರ: ಶಿರಾಡಿ ಘಾಟ್ ಸಂಪೂರ್ಣ ಭೂಕುಸಿತ. ಆರಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿಯಲ್ಲಿ. ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

by ಪ್ರಜಾಧ್ವನಿ ನ್ಯೂಸ್
July 30, 2024
in ದಕ್ಷಿಣ ಕನ್ನಡ, ನಮ್ಮ ಪ್ರವಾಸ, ಬೆಂಗಳೂರು, ಮಂಗಳೂರು
0
ಸಕಲೇಶಪುರ: ಶಿರಾಡಿ ಘಾಟ್ ಸಂಪೂರ್ಣ ಭೂಕುಸಿತ. ಆರಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿಯಲ್ಲಿ.  ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್
398
SHARES
1.1k
VIEWS
ShareShareShare

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಇಂದು ಮತ್ತೆ ಸುರಿದ ಭಾರಿ ಮಳೆಗೆ ಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು ಆರು ವಾಹನಗಳು ಸಿಲುಕಿರುವ ಘಟನೆ ನಡೆದಿದೆ.

camera center ad

ಜಾಹೀರಾತು

ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

Muliya

ಜಾಹೀರಾತು

ಸಂಚಾರ ಸಂಪೂರ್ಣ ಬಂದ್ : ಹಾಸನದಲ್ಲಿ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಹಾಗಾಗಿ ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

Poorna squash

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದು ಬದಲಿ ರಸ್ತೆ ಅನುಸರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ashwinistudioputtur

ಜಾಹೀರಾತು

SendShare159Share
Previous Post

ಪುತ್ತೂರು: ಬನ್ನೂರು ಸನ್ನಿಧಿ ಲೇ ಔಟ್ ಮಳೆ ನೀರಿನಿಂದ ಜಲಾವೃತ

Next Post

ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್​ಪಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In