• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

July 31, 2024
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

by ಪ್ರಜಾಧ್ವನಿ ನ್ಯೂಸ್
July 31, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
7
SHARES
20
VIEWS
ShareShareShare

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು. ವಂದೇ ಮಾತರಂ ಮತ್ತು ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಒಂದು ನಿಮಿಷದ ಗೌರವ ನಮನ ಮೌನ ಪ್ರಾರ್ಥನೆಯನ್ನು ಮಾಡಲಾಯಿತು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಲಯನ್ ಕಾವು ಹೇಮನಾಥ ಶೆಟ್ಟಿ, ಜೆಸಿಐನ ಪೂರ್ವ ಅಧ್ಯಕ್ಷರಾದ ವಿಶ್ವ ಪ್ರಸಾದ್ ಸೇಡಿಯಾಪು, ಜೆಸಿಐ ಪುತ್ತೂರಿನ ಅಧ್ಯಕ್ಷರಾದ ಮೋಹನ್ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ವೇದಾವತಿ ರಾಜೇಶ್ ರವರು ನಿವೃತ್ತ ಯೋಧರಾದ ಡಾ. ಗೋಪಾಲಕೃಷ್ಣ ಕಾಂಚೋಡು, ವೆಟರ್ನ್ ಸತ್ಯನಾರಾಯಣ ಭಟ್, ತಂಗಚ್ಚನ್ ಧರ್ಮಸ್ಥಳ, ಹೆರಾಲ್ಡ್ ಸಿಕ್ವೆರಾ ಮತ್ತು ವಾಲ್ಟರ್ ಸೀಕ್ವೆರಾ ಅವರನ್ನು ಸನ್ಮಾನಿಸಿದರು. ಹೆರಾಲ್ಡ್ ಸೀಕ್ವೆರಾ ಮತ್ತು ವಾಲ್ಟರ್ ಸಿಕ್ವೆರಾ, ಅಣ್ಣ-ತಮ್ಮಂದಿರಾಗಿದ್ದು ಇವರಿಬ್ಬರು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿರುವುದು ವಿಶೇಷವಾಗಿದ್ದು ಇವರ ಜೊತೆಗೆ ಇವರ ತಾಯಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಬಿರಾವು, ಸಶಸ್ತ್ರ ಪಡೆಗಳ ಮೈದಾನ ತರಬೇತಿಯ ತರಬೇತುದಾರರಾದ ವಿಜೇಶ್, ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಎಸ್.ಎಸ್. ಸಿ ಜಿ.ಡಿ ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಲಹರಿ, ಲಯನ್ಸ್ ಕ್ಲಬ್ ನ ಲಿಯೋ ಮಸ್ಕರೇನಸ್, ಲಯನ್ಸ್ ಕ್ಲಬ್ ನ ಪೂರ್ವ ಅಧ್ಯಕ್ಷರಾದ ರವೀಂದ್ರ ಪೈ, ಲಯನ್ ವತ್ಸಲಾ ಪದ್ಮರಾಜ್ ಶೆಟ್ಟಿ, ಲಯನ್ಸ್ ಲಿಯೋ ಕ್ಲಬ್ ನ ಅಧ್ಯಕ್ಷರಾದ ಲಾನ್ಸನ್ ರವರನ್ನು ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅವರು ಗೌರವಿಸಿದರು.
ಕಾರ್ಯಕ್ರಮದಲ್ಲಿ ಜೆಸಿಐ ಪೂರ್ವ ಅಧ್ಯಕ್ಷರಾದ ಶಶಿರಾಜ್ ರೈ ಲಯನ್ಸ್ ಕ್ಲಬ್ ನ ರವಿಪ್ರಸಾದ್ ಶೆಟ್ಟಿ, ಕೇಶವ ಪೂಜಾರಿ ಬೆದ್ರಾಳ, ಭಾಸ್ಕರ ಸುವರ್ಣ, ಅಬೂಬಕರ್ ಮುಲ್ಲಾರ್, ಸುಮಿತ್ರ, ರಂಜಿನಿ ಶೆಟ್ಟಿ, ಮೊಹಮ್ಮದ್ ಹನೀಫ್ , ಜೆಸಿಐ ನ ಪ್ರಿಯಾಲತಾ ಡಿ ಸಿಲ್ವಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರಾದ ಚಂದ್ರಕಾಂತ್ ಮತ್ತು ಚೇತನಾ ಸತೀಶ್ ರವರು ನಿರೂಪಿಸಿದರು. ವಿದ್ಯಾಮಾತಾ ಅಕಾಡೆಮಿಯ ಸಶಸ್ತ್ರ ಪಡೆಗಳ ನೇಮಕಾತಿ ತರಬೇತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

vishnu studio

ಜಾಹೀರಾತು

SendShare3Share
Previous Post

ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

Next Post

ಕಸ್ತೂರಿ ರಂಗನ್ ವರದಿ ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಇದಕ್ಕೆ ಯಾಕಿಷ್ಟು ವಿರೋಧ ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In