• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಕರ್ನಾಟಕ ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!

July 31, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಕರ್ನಾಟಕ ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!

by ಪ್ರಜಾಧ್ವನಿ ನ್ಯೂಸ್
July 31, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಕರ್ನಾಟಕ ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!
301
SHARES
860
VIEWS
ShareShareShare

ನವದೆಹಲಿ: ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳುವ ಮೂಲಕ ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ

ashwinistudioputtur

ಜಾಹೀರಾತು

ಪಾದಯಾತ್ರೆ ಸಂಬಂಧ ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅನ್ನೋ ಕಾರಣಕ್ಕೆ ನಾವು ಹಿಂದೆ ಸರಿದಿದ್ದೇವೆ.

ಜನರಿಂದ ಟೀಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನಲೆ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ. ಪಾದಯಾತ್ರೆಯಿಂದ ಆಗುವ ಲಾಭ ಏನು ? ಕಾನೂನು ಹೋರಾಟವು ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ. ನಾವು ನೈತಿಕ ಬೆಂಬಲವೂ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು. ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸಿದಿದ್ದರೆ ಹೇಗೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇವರು ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನು ನೇಮಕ ಮಾಡಿಕೊಂಡಿದ್ದಾರೆ? ಯಾರು ಆ ಪ್ರೀತಂ ಗೌಡ? ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿದ, ಸರ್ವನಾಶ ಮಾಡಲು ಹೊರಟ ಪ್ರೀತಂ ಗೌಡರನ್ನು ಕರೆಸಿ ಸಭೆ ಮಾಡುತ್ತಾರೆ. ಅಂಥವರನ್ನು ನನ್ನ ಪಕ್ಕದಲ್ಲಿ ಕೂರಿಸಿ ಸಭೆ ಮಾಡುತ್ತಾರೆ. ಯಾರು ಹಾಸನದಲ್ಲಿ ಆ ಪೆನ್​​ಡ್ರೈವ್ ಹಂಚಿದವರು? ಅಂಥವರನ್ನು ನನ್ನ ಜತೆ ಕೂರಿಸಿ ಸಭೆ ಮಾಡುತ್ತಾರೆ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆ ಕುಳಿತುಕೊಳ್ಳಿಸಿ ನಮ್ಮ ಬೆಂಬಲ ಕೇಳುತ್ತಾರಾ? ಗೊತ್ತಿಲ್ಲವೇ ಅವರಿಗೆ ಹಾಸನದಲ್ಲಿ ಏನೇನಾಗಿದೆ ಎಂಬುದಾಗಿ ಎಂದು ಕುಮಾರಸ್ವಾಮಿ ಆಕ್ರೋಶದಿಂದ ಹೇಳಿದರು..

ನಮ್ಮ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ವಿರುದ್ಧ ತೀರ್ಮಾನವಾಗಿದೆ. ಕೇರಳದಲ್ಲಿ ಜೀವ ಹಾನಿಯಾಗಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ರೆಡ್ ಅರ್ಲಟ್ ಘೋಷಿಸಲಾಗಿದೆ. ಕೊಡಗು ಕೂಡ ಜಲಾವೃತವಾಗಿದೆ. ಮಂಡ್ಯ ಭಾಗದಲ್ಲಿ ನದಿ ನೀರು ಬಿಟ್ಟಿದ್ದಾರೆ. ರೈತರು ಕೃಷಿ ಕೆಲಸ ಶುರು ಮಾಡಲಿದ್ದಾರೆ. ಬಿಜೆಪಿ ನಾಯಕರು ಸಭೆಯಲ್ಲಿ ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ನಮ್ಮ ಮಾಹಿತಿಗೆ ಇರಲಿ ಎಂದು ತಿಳಿಸಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ. ಜನಸಮಾನ್ಯರ ಭಾವನೆ ಮುಖ್ಯ. ನಮ್ಮ ನೈತಿಕ ಬೆಂಬಲವೂ ಇಲ್ಲ. ಬಿಜೆಪಿ ಪಾದಯಾತ್ರೆ ತೀರ್ಮಾನ ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.

camera center ad

ಜಾಹೀರಾತು

ಬೆಂಗಳೂರಿನಿಂದ ಮೈಸೂರಿನ ವರೆಗೆ ನಮ್ಮ ಪ್ರಾಬಲ್ಯ ಇದೆ. ಚುನಾವಣೆ ಸಂದರ್ಭದಲ್ಲಿ ಒಟ್ಟಿಗೆ ಇರುವುದು ಬೇರೆ ರಾಜಕಾರಣ ಬೇರೆ. ಅವರು (ಬಿಜೆಪಿ) ನಡೆದುಕೊಂಡಿರುವ ರೀತಿ ಮನಸಿಗೆ ಬೇಸರ ಉಂಟುಮಾಡಿದೆ ಎಂದು ಕುಮಾರಸ್ವಾಮಿ ಹೇಳಿದರು.

Muliya

ಜಾಹೀರಾತು

Poorna squash

ಜಾಹೀರಾತು

SendShare120Share
Previous Post

ಶತ್ರುಗಳನ್ನು ತ್ಯಜಿಸುವುದು ಇಸ್ರೇಲ್‌ನ ಡಿಎನ್‌ಎಯಲ್ಲಿಲ್ಲ; ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಇಸ್ರೇಲ್ ಭಾರಿ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ

Next Post

ಟೆಹ್ರಾನ್: ಇರಾನ್‌ ನಲ್ಲಿ ಹಮಾಸ್‌ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೈದ ಇಸ್ರೇಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In