• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನ್ನಭಾಗ್ಯ ಯೋಜನೆಯಡಿ ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ; ಆಹಾರ ಸಚಿವ ಪ್ರಲ್ಹಾದ್ ಜೋಶಿ

August 1, 2024
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

November 13, 2026
ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

ವಾಹನಗಳ ಮೈಲೇಜ್ ಕಡಿಮೆ ಆಗ್ತಿರೋದು ಎಥೆನಾಲ್ ಮಿಶ್ರಣದಿಂದಲ್ಲ ಬದಲಾಗಿ ರಸ್ತೆಗುಂಡಿಗಳಿಂದ: ಆರ್ ಅಶೋಕ್

November 12, 2026
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

November 11, 2026
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

    ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

    ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಅನ್ನಭಾಗ್ಯ ಯೋಜನೆಯಡಿ ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ; ಆಹಾರ ಸಚಿವ ಪ್ರಲ್ಹಾದ್ ಜೋಶಿ

by ಪ್ರಜಾಧ್ವನಿ ನ್ಯೂಸ್
August 1, 2024
in ರಾಜ್ಯ
0
ಅನ್ನಭಾಗ್ಯ ಯೋಜನೆಯಡಿ ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ; ಆಹಾರ ಸಚಿವ ಪ್ರಲ್ಹಾದ್ ಜೋಶಿ
29
SHARES
82
VIEWS
ShareShareShare

ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ದೊರೆಯುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರು ಆರೋಪಿಸುತ್ತಲೇ ಬಂದಿದ್ದಾರೆ. ದುಡ್ಡು ಕೊಟ್ಟರೂ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಿಲ್ಲ. ಬಡವರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂಬ ಆರೋಪ ನಿರಂತರ ಕೇಳಿಬಂದಿತ್ತು.

8722552464 Astrloger

ಜಾಹೀರಾತು

ಆದರೆ, ಕೇಂದ್ರ ಸರ್ಕಾರ ಬೇರೆಯದೇ ಕಾರಣ ನೀಡಿ ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು. ಇದೀಗ ಮಹತ್ವದ ಬೆಳವಣಿಗೆಯಲ್ಲಿ, ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ.

LOTUS TRAVEL

ಜಾಹೀರಾತು

ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು.

ಜಾಹೀರಾತು

ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆಹೆಚ್​​ ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ.

ನಂತರ ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.

SendShare12Share
Previous Post

ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ನೈಸರ್ಗಿಕ ವಿಕೋಪಗಳು ಹೆಚ್ಚಾಗಿವೆ; ಕಾದಿದೆ ಗಂಡಾಂತರ 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

Next Post

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In