• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯಪಾಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಕೈ ಪಾಳಯದಲ್ಲಿ ತಲ್ಲಣ

August 1, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ರಾಜ್ಯಪಾಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಕೈ ಪಾಳಯದಲ್ಲಿ ತಲ್ಲಣ

by ಪ್ರಜಾಧ್ವನಿ ನ್ಯೂಸ್
August 1, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ರಾಜ್ಯಪಾಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಕೈ ಪಾಳಯದಲ್ಲಿ ತಲ್ಲಣ
89
SHARES
255
VIEWS
ShareShareShare

ಬೆಂಗಳೂರು, ಆಗಸ್ಟ್‌ 01: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ನೋಟಿಸ್‌ ನೀಡಿದ್ದಾರೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿರುವ ಅರ್ಜಿಯಲ್ಲಿ ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿದ್ದು, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

8722552464 Astrloger

ಜಾಹೀರಾತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 27ರಂದೇ ನೋಟಿಸ್ ಕಳುಹಿಸಲಾಗಿದೆ.
ಇಂದು(ಗುರುವಾರ) ನಡೆಯಲಿರುವ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೋಟಿಸ್‌ಗೆ ವಿವರಣೆ ನೀಡುವ ಬಗ್ಗೆ ಹಾಗೂ ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ನೋಟಿಸ್‌ಗೆ ಸಂಬಂಧಿಸಿದ ವಿಚಾರ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಹೊರಗುಳಿದಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ, ಈ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನ ಹೊರಬೀಳಲಿದೆ.

Muliya

ಜಾಹೀರಾತು

ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 55.80 ಕೋಟಿ ನಷ್ಟವಾಗಿದೆ. ಈ ಬಗ್ಗೆ ತನಿಖೆಗಾಗಿ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ 7, 9, 11, 12 ಮತ್ತು 13ನೇ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಭಾರತೀಯ ನ್ಯಾಯಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಅಬ್ರಹಾಂ ತಿಳಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಜುಲೈ 18ರಂದು ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ, ಅಬ್ರಹಾಂ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಅಗತ್ಯವಿದೆ. ಈ ಕಾರಣಕ್ಕಾಗಿ, ಅಬ್ರಹಾಂ ರಾಜ್ಯಪಾಲರ ಮೊರೆ ಹೋಗಿದ್ದರು. ಅಬ್ರಹಾಂ ಅವರಿಂದ ಒಂದೂವರೆ ಗಂಟೆ ವಿವರಣೆ ಪಡೆದಿದ್ದ ರಾಜ್ಯಪಾಲರು, ಕೆಲವು ವಿಷಯಗಳಲ್ಲಿ ಮತ್ತಷ್ಟು ಸ್ಪಷ್ಟನೆ ಕೇಳಿದ್ದರು. ಪೂರಕ ದಾಖಲೆಯನ್ನು ಅಂದು ಸಂಜೆಯೊಳಗೆ ಸಲ್ಲಿಸುವಂತೆಯೂ ಸೂಚಿಸಿದ್ದರು. ದಾಖಲೆಗಳನ್ನು ಕಾನೂನು ತಜ್ಞರಿಗೆ ಕಳುಹಿಸಿದ್ದ ರಾಜ್ಯಪಾಲರು, ಈ ಬಗ್ಗೆ ಮುಂದೆ ಏನು ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆಯೂ ಸಮಾಲೋಚನೆ ನಡೆಸಿದ್ದರು ಎಂದು ಹೇಳಲಾಗಿತ್ತು.

ashwinistudioputtur

ಜಾಹೀರಾತು

SendShare36Share
Previous Post

ಪುತ್ತೂರು : ಮಾಣಿ ನೇರಳಕಟ್ಟೆ ರಸ್ತೆ ಬ್ಲಾಕ್,‌ ನೇರಳಕಟ್ಟೆ ಜನಪ್ರಿಯ ಹಾಲ್ ಬಳಿ ಘಟನೆ. ವಾಹನ ಸವಾರರ ಪರದಾಟ

Next Post

ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In