• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ

August 1, 2024
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
August 1, 2024
in ಪುತ್ತೂರು, ರಾಜ್ಯ
0
ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ
72
SHARES
206
VIEWS
ShareShareShare

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ಅನೇಕ ಕಡೆಗಳಲ್ಲಿ ಧರೆ ಕುಸಿತವಾಗಿದೆ, ಮನೆಗಳು ಜಖಂಗೊಂಡಿದೆ, ನೀರು ನುಗ್ಗಿ ಕೃಷಿ ತೋಟಕ್ಕೆ ಹಾನಿಯಾಗಿದೆ. ಕೆಲವು ಕಡೆಗಳಲ್ಲಿ‌ಮನೆಯ ಮೇಲೆ ಧರೆ ಮತ್ತು ಮರಗಳು ಬಿದ್ದಿದೆ. ಭಾರೀ ಮಳೆಯ ಕಾರಣ ನದಿಗಳು ಉಕ್ಕಿ ಹರಿಯುತ್ತಿದೆ ಯಾವುದೇ ಸಂದರ್ಭದಲ್ಲಿ ಏನೇ ಘಟನೆ ನಡೆದರೂ ಅಧಿಕಾರಿಗಳು ತಕ್ಣಣ ಸ್ಪಂದಿಸಬೇಕು. ಮನೆಗಳಿಗೆ ಹಾನಿಯಾದರೆ ಅವರಿಗೆ ಬದಲಿ ವ್ಯವಸ್ಥೆಯನ್ನು ಕಲ್ಪಿಸಬೇಕು, ಅವರಿಗೆ ಊಟೋಪಚಾರದ ವ್ಯವಸ್ಥೆಯನ್ನೂ ಮಾಡಬೇಕು. ಪೃಕೃತಿ ವಿಕೋಪ ನಡೆದರೆ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದ್ದಾರೆ.

ಗೊತ್ತಾದ ತಕ್ಷಣ ತೆರಳಬೇಕು
ಗಾಳಿ ಮಳೆಗೆ ,ಧರೆ ಕುಸಿತವಾದರೆ ಮನೆಗೆ ಹಾನಿಯಾದರೆ ಗೊತ್ತಾದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಡಬೇಕು. ತುರ್ತಾಗಿ ಅಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಬೇಕೋ ಅದೆಲ್ಲವನ್ನೂ ಮಾಡಬೇಕು. ತಾಲೂಕು ಆಡಳಿತ, ತಹಶಿಲ್ದಾರ್ ,ಸಹಾಯಕ‌ಕಮಿಷನರ್ ಗೆ ಈ ವಿಚಾರದಲ್ಲಿ ಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ. ಗ್ರಾಮಾಂತರದಲ್ಲಿ ಗ್ರಾಮ ಆಡಳಿತಾಧಿಕಾರಿ, ಪಿಡಿಒ ಗಳು ಕಾರ್ಯಪೃವೃತ್ತರಾಗಿರಬೇಕು. ಯಾವುದೇ ಸಂದರ್ಭದಲ್ಲೂ ಜನರ ಜೊತೆ ಸಂಯಮದಿಂದ ವರ್ತಿಸಬೇಕು ಎಂದು‌ಶಾಸಕರು ಸೂಚನೆ ನೀಡಿದ್ದಾರೆ.

ಅಗತ್ಯ ಬಿದ್ದರೆ ಗಂಜಿ ಕೇಂದ್ರ ತೆರೆಯಿರಿ
ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರವನ್ನು ತೆರೆಯಬೇಕು.‌ಮನೆ ಕಳೆದುಕೊಂಡ ಅಥವಾ ಮನೆ ಅಪಾಯದಲ್ಲಿದೆ ಎಂದು ಸ್ಥಳಾಂತರಗೊಂಡವರು ಹಸಿವಿನಿಂದ ಇರುವಂತಾಗಬಾರದು. ಸಣ್ಣ‌ಮಕ್ಕಳಿದ್ದರೆ ಅವರಿಗೆ ಬೇಕಾದ ಆಹಾರ ಮತ್ತು ಗಂಜಿ ವ್ಯವಸ್ಥೆಯನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.

ಅಪಾಯದ‌ ಮುನ್ಸೂಚನೆ ಬಂದರೆ ಅಧಿಕಾರಿಗಳಿಗೆ ತಿಳಿಸಿ : ಧರೆ ಕುಸಿತವಾಗುವ ,ನೀರು‌ ಮನೆಯೊಳಗೆ ನುಗ್ಗುವ ಬಗ್ಗೆ ಮುನ್ಸೂಚನೆ ಇದ್ದರೆ ತಕ್ಷಣ ಅಧಿಕಾರಿಗಳಿಗೆ ಅಥವಾ ಸ್ಥಳೀಯ‌ ಮುಖಂಡರಿಗೂ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ‌ ಶಾಸಕರು‌ ಮನವಿ‌ಮಾಡಿದ್ದಾರೆ.

ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಿ : ಮಳೆಗೆ ವಿದ್ಯುತ್ ಕಂಬ ತುಂಡಾದರೆ ಆದಷ್ಟು‌ಬೇಗ ಅದನ್ನು ದುರಸ್ಥಿ‌ಮಾಡುವ ಕಾರ್ಯವನ್ನು‌ಮೆಸ್ಕಾಂ ಇಲಾಖೆ ಮಾಡಬೇಕು. ಇದಕ್ಕೆ ಬೇಕಾಗಿ ಹೆಚ್ಚುವರಿ ಸಿಬಂದಿಗಳು ಬೇಕಾದಲ್ಲಿ ತಕ್ಷಣ ಅದರ ವ್ಯವಸ್ಥೆಯನ್ನು‌ಮಾಡಬೇಕು. ಅವರು‌ಬರಲಿ ಇವರು ಬರಲಿ ಎಂದು ಯಾರನ್ನೂ ಕಾಯುವುದು ಬೇಡ. ಕ್ಷೇತ್ರದ ಒಬ್ಬನೇ ಒಬ್ಬ ವ್ಯಕ್ತಿಗೂ ಮಳೆಯ‌ ಆವಾಂತರದಿಂದ ನೋವು ಉಂಟಾಗಬಾರದು ಎಂದು ಶಾಸಕರು ಖಡಕ್ ಸೂಚನೆಯನ್ನು ನೀಡಿದ್ದಾರೆ. ಸಾರ್ವಜನಿಕರು‌ ಗಾಳಿ ಮಳೆ ಬರುವ ವೇಳೆ ಎಚ್ಚರದಿಂದ ಇರಬೇಕು. ಮಕ್ಕಳನ್ನು ಹೊಳೆ , ನದಿ‌ ಬದಿಗೆ ತೆರಳದಂತೆ ಎಚ್ಚರವಹಿಸಿ. ಧರೆಯ ಭಾಗದಲ್ಲಿ ನಿಲ್ಲದಂತೆ ನೋಡಿಕೊಳ್ಳಿ ಎಂದು‌ ಸಾರ್ವಜನಿಕರಿಗೆ ಶಾಸಕರು‌ ಮನವಿ ಮಾಡಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare29Share
Previous Post

ರಾಜ್ಯಪಾಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಕೈ ಪಾಳಯದಲ್ಲಿ ತಲ್ಲಣ

Next Post

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In