• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

August 1, 2024
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

by ಪ್ರಜಾಧ್ವನಿ ನ್ಯೂಸ್
August 1, 2024
in ಅಂತರರಾಜ್ಯ, ರಾಷ್ಟ್ರೀಯ
0
ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.
76
SHARES
218
VIEWS
ShareShareShare

ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಭೇಟಿ ನೀಡಿದರು. ಬೆಳಗ್ಗೆ 9-30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಳಿಕ ರಸ್ತೆ ಮಾರ್ಗವಾಗಿ ವೈಯನಾಡು ತಲುಪಿದ್ದಾರೆ.

8722552464 Astrloger

ಜಾಹೀರಾತು

ಧಾರಾಕಾರ ಮಳೆಯ ನಡುವೆ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ, ಮೆಪ್ಪಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿಂದ ಮೆಪ್ಪಡಿಯಲ್ಲಿನ ಡಾ. ಮೂಫೆನ್ಸ್ ವೈದ್ಯಕೀಯ ಕಾಲೇಜು ಹಾಗೂ ಎರಡು ಪರಿಹಾರ ಶಿಬಿರಗಳಿಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಕೂಡಾ ಇದ್ದಾರೆ. ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿದ್ದರಿಂದ ಅದನ್ನು ಉಳಿಸಿಕೊಂಡು ವಯನಾಡನ್ನು ಬಿಟ್ಟುಕೊಟ್ಟಿದ್ದಾರೆ. ಉಪ ಚುನಾವಣೆಯಲ್ಲಿ ಅಲ್ಲಿಂದ ಪ್ರಿಯಾಂಕಾಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.
ಧಾರಾಕಾರ ಮಳೆ ಹಾಗೂ ಬೃಹತ್ ಭೂಕುಸಿತದಿಂದಾಗಿ ಮುಂಡಕ್ಕಿ, ಚೊರಾಲ್ ಮಾಲಾ, ಅಟ್ಟಮಲಾ, ನೂಲ್ಫುಂಜಾದಲ್ಲಿ ಮಂಗಳವಾರದಿಂದ ಈವರೆಗೂ ಸುಮಾರು 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 250ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದು, 1,000ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

LOTUS TRAVEL

ಜಾಹೀರಾತು

ಜಾಹೀರಾತು

SendShare30Share
Previous Post

ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ

Next Post

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In