• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು

August 3, 2024
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು

by ಪ್ರಜಾಧ್ವನಿ ನ್ಯೂಸ್
August 3, 2024
in ಕಡಬ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು
179
SHARES
511
VIEWS
ShareShareShare

ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128 ಪ್ರದೇಶಗಳನ್ನು ನೆರೆ ಅಪಾಯದ ಪ್ರದೇಶಗಳೆಂದು ಗುರುತಿಸಲಾಗಿದೆ.

ಜಾಹೀರಾತು

ದ.ಕ.ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಪುತ್ತೂರು,ಕಡಬದ ಹಲವು ಕಡೆಗಳ ಸಹಿತ ಮಳೆಯಿಂದ ಅಲ್ಲಲ್ಲಿ ಭೂಕುಸಿತವಾಗಿದೆ,ಆಗುತ್ತಲೇ ಇದೆ.ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿದೆ.ಮನೆಗಳಿಗೂ ಹಾನಿಯಾಗಿದೆ.ಕೃಷಿ ಭೂಮಿಗೂ ಹಾನಿಯಾಗಿದೆ.

ಭೂಕುಸಿತ ಆತಂಕದಲ್ಲಿರುವ ಮನೆಗಳ ಹಲವು ಕುಟುಂಬಗಳಿಗೆ ಕಾಳಜಿ ಕೇಂದ್ರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.ಹಲವು ಕಡೆ ಮಳೆಯಿಂದ ಅಪಾರ ನಷ್ಟವುಂಟಾಗಿದೆ.ಮಳೆಯಿಂದಾಗುವ ಅಪಾಯವನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪುತ್ತೂರಿನಲ್ಲಿ ಎನ್‌ಡಿಆರ್‌ಎಫ್ ಹಾಗೂ ಸುಬ್ರಹ್ಮಣ್ಯ ಮತ್ತು ಮಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡ ಕಾರ್ಯಾಚರಿಸುತ್ತಿದೆ.‌

ಉಪಗ್ರಹ ಆಧಾರಿತ ಮಾಹಿತಿ ಪ್ರಕಾರ ದ.ಕ.ಜಿಲ್ಲೆಯ ಪುತ್ತೂರು,ಕಡಬ,ಸುಳ್ಯ, ಮಂಗಳೂರು, ಮೂಲ್ಕಿ, ಬಂಟ್ವಾಳ,ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕಿನಲ್ಲಿ ಹಲವು ಪ್ರದೇಶಗಳನ್ನು ನೆರೆ ಅಪಾಯದಲ್ಲಿರುವ ಪ್ರದೇಶಗಳೆಂದು ಗುರುತಿಸಲಾಗಿದೆ.

ಪುತ್ತೂರು ತಾಲೂಕಿನಲ್ಲಿ: ಉಪ್ಪಿನಂಗಡಿ, 34 ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು,

8722552464 Astrloger

ಜಾಹೀರಾತು

ಕಡಬ ತಾಲೂಕಿನಲ್ಲಿ ಸುಬ್ರಹ್ಮಣ್ಯ, ಐನೆಕಿದು, ಏನೆಕಲ್ಲು, ಕುಟ್ರುಪ್ಪಾಡಿ, ಬಲ್ಯ, ಕೌಕ್ರಾಡಿ, ಇಚ್ಲಂಪಾಡಿ,

ಬಂಟ್ವಾಳ ತಾಲೂಕಿನಲ್ಲಿ ಬಂಟ್ವಾಳ ಬಿ.ಕಸಬಾ, ನಾವೂರು, ಮಣಿನಾಲ್ಕೂರು, ಸರಪಾಡಿ ಬಿ.ಮೂಡ, ಪಾಣೆಮಂಗಳೂರು,ಕಡೇಶ್ವಾಲ್ಯ, ಬರಿಮಾರು, ಸಜಿಪಮುನ್ನೂರು, ಪುದು, ಸಜಿಪಮೂಡ,

ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರ್,

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ದಿಡುಪೆ, ಲಾಲ, ಕೊಯ್ಯೂರು, ನಡಾ, ಕನ್ಯಾಡಿ, ಚಾರ್ಮಾಡಿ, ತೋಟತಡಿ, ನೆರಿಯಾ, ಧರ್ಮಸ್ಥಳ, ಬೆಳಾಲು, ಬಂದಾರು, ಮೊಗರು, ಇಳಂತಿಲ, ನಿಡ್ಲೆ, ಶಿಶಿಲ, ನಾರಾವಿ, ಕುತ್ಲೂರು, ವೇಣೂರು, ಬಜಿರೆ, ಕೊರಿಮಾಣಿಲು, ಮೂಡುಕೋಡಿ, ಬಡಗ ಕಾರಂದೂರು, ಸುಲ್ಕೇರಿಮೊಗರು, ಪಿಳ್ಯ, ಶಿರ್ಲಾಲು, ಕರಂಬಾರು, ಅರಂಬೋಡಿ, ಗುಂಡುರಿ ಪ್ರದೇಶಗಳನ್ನು ಸಂಭಾವ್ಯ ನೆರೆಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.

ನೆರೆ ಅಪಾಯಕಾರಿ ಪ್ರದೇಶಗಳೆಂದು ಗುರುತಿಸಲಾದ ಬಹುತೇಕ ಪ್ರದೇಶಗಳಲ್ಲಿ ಈಗಾಗಲೇ ಅನಾಹುತಗಳು ಸಂಭವಿಸಿದೆ.ತಾಲೂಕಿನ ಬೆಳ್ಳಿಪ್ಪಾಡಿ,34 ನೆಕ್ಕಿಲಾಡಿ,ಉಪ್ಪಿನಂಗಡಿ,ಬಜತ್ತೂರು,ಕಡಬದ ಸುಬ್ರಹ್ಮಣ್ಯ ಸಹಿತ ಹಲವು ಪ್ರದೇಶಗಳಲ್ಲಿ ಭೂಕುಸಿತದಿಂದ ಅಪಾರ ಹಾನಿ ಸಂಭವಿಸಿದೆ.ನೆರೆಯಿಂದಲೂ ಹಾನಿ ಸಂಭವಿಸಿದೆ.

ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ, 34 ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು, ಕಡಬ ತಾಲೂಕಿನಲ್ಲಿ ಸುಬ್ರಹ್ಮಣ್ಯ, ಐನೆಕಿದು, ಏನೆಕಲ್ಲು, ಕುಟ್ರುಪ್ಪಾಡಿ, ಬಲ್ಯ, ಕೌಕ್ರಾಡಿ, ಇಚ್ಲಂಪಾಡಿ ಗ್ರಾಮಗಳು ಸಂಭಾವ್ಯ ನೆರೆ ಪ್ರದೇಶಗಳಾಗಿವೆ ಎಂದು ಉಪಗ್ರಹಾಧಾರಿತ ಸಮೀಕ್ಷೆ ಗುರುತಿಸಿದೆ.ಈ ನಿಟ್ಟಿನಲ್ಲಿ ಇಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Muliya

ಜಾಹೀರಾತು

SendShare72Share
Previous Post

ಪುತ್ತೂರು: ಏಕ-ಕಾಯರ್ತಡಿ ರಸ್ತೆಗೆ ಬಿದ್ದ ಮಣ್ಣು ತೆರವು.

Next Post

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In