• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡು ದುರ್ಘಟನೆ: ಮೃತಪಟ್ಟವರಲ್ಲಿ ಕರ್ನಾಟಕದ 8 ಜನರ ಶವ ಪತ್ತೆ

August 3, 2024
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಯನಾಡು ದುರ್ಘಟನೆ: ಮೃತಪಟ್ಟವರಲ್ಲಿ ಕರ್ನಾಟಕದ 8 ಜನರ ಶವ ಪತ್ತೆ

by ಪ್ರಜಾಧ್ವನಿ ನ್ಯೂಸ್
August 3, 2024
in ಅಂತರರಾಜ್ಯ, ರಾಷ್ಟ್ರೀಯ
0
ವಯನಾಡು ದುರ್ಘಟನೆ: ಮೃತಪಟ್ಟವರಲ್ಲಿ ಕರ್ನಾಟಕದ 8 ಜನರ ಶವ ಪತ್ತೆ
43
SHARES
123
VIEWS
ShareShareShare

ಬೆಂಗಳೂರು:ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ  ನಾಪತ್ತೆಯಾಗಿದ್ದ ಕರ್ನಾಟಕದ 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ.

Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ದಿನದಿಂದ ದಿನಕ್ಕೆ ಮೃತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಇದೀಗ ದುರಂತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಗುರುಮಲ್ಲನ್‌(60), ಸಾವಿತ್ರಿ (Savitri) (54), ಶಿವಣ್ಣ(50), ಅಪ್ಪಣ್ಣ(39), ಅಶ್ವಿನಿ(13), ಜೀತು(11), ದಿವ್ಯಾ(35), ಶ್ರೇಯಾ(19) ಎಂಬುವರ ಮೃತದೇಹ ಪತ್ತೆ ಆಗಿದೆ. ಮೃತರ ಸಾವಿನ ಬಗ್ಗೆ ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ಖಚಿತ ಪಡಿಸಿದ್ದಾರೆ.
ಸುಮಾರು 60 ವರ್ಷಗಳ‌ ಹಿಂದೆ ಕೇರಳಕ್ಕೆ ಆಗಮಿಸಿದ್ದ ಮಾದೇವಿ ಎಂಬುವವರ ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಮೃತಪಟ್ಟಿದ್ದಾರೆ. ಸವಿತಾ ಎಂಬುವವರ ಶವಕ್ಕಾಗಿ ರಕ್ಷಣಾ ಸಿಬ್ಬಂದಿ ಶೋಧ ನಡೆಸಿದ್ದಾರೆ. ಕೇರಳದ ವಯನಾಡು ದುರಂತದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚೂರಲ್‌ಮಲಾ, ಮುಂಡಕೈನಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, 49 ಮಕ್ಕಳು ಸೇರಿದಂತೆ ಇನ್ನೂ 296 ಜನ ನಾಪತ್ತೆಯಾಗಿದ್ದಾರೆ. ಇದರ ನಡುವೆ ಚೂರಲ್‌ಮಲಾದ  ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನ ಸೇನೆ ರಕ್ಷಿಸಿದೆ. ನಾಲ್ಕು ದಿನ ಅನ್ನ, ನೀರು ಇಲ್ಲದೆ ಜೀವ ಉಳಿಸಿಕೊಂಡವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಷ್ಟಕ್ಕೂ ಈ ದುರಂತದಲ್ಲಿ ನೂರಾರು ಸಾವು ಆಗೋಕೆ ಕಾರಣವೇ 100 ಕಿಲೋ ಮೀಟರ್‌ ವೇಗದಲ್ಲಿ ಕೊಚ್ಚಿ ಬಂದ ಇಂಥಾ ಬೃಹತ್‌ ಬಂಡೆಗಳು. ಚೂರಲ್‌ಮಲಾದ ಶಾಲಾ ಆವರಣದಲ್ಲಿ ಎನ್‌ಡಿಆರ್‌ಎಫ್‌  ಹಾಗು ಶ್ವಾನದಳದಿಂದ ಪತ್ತೆ ಕಾರ್ಯ ನಡೆದಿದೆ. ಕೆಸರಿನ ನಡುವೆ ಸಿಲುಕಿದ್ದ ಶವಗಳನ್ನ ರಕ್ಷಣಾ ತಂಡ ಹೊರ ತೆಗೆದಿದೆ. ಮೆಪ್ಪಾಡಿಯ ಕಮ್ಯುನಿಟಿ‌ಹಾಲ್‌  ನಲ್ಲಿದ್ದ ಶವಗಳನ್ನು ಮಹದೇವಮ್ಮ ಗುರುತಿಸಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಸಾಮೂಹಿಕವಾಗಿ ಅಂತ್ಯಸಂಸ್ಕಾರ ನಿರ್ಧಾರ ಮಾಡಲಾಗಿದೆ.
ಮಹದೇವಮ್ಮ ಕುಟುಂಬ ಮೂಲತಃ ಮೈಸೂರು ಜಿಲ್ಲೆ ಟಿ.ನರಸೀಪುರದ ಉಕ್ಕಲಗೇರಿ ಗ್ರಾಮದವರು. ಕಳೆದ ಹಲವು ವರ್ಷಗಳಿಂದ ಮಹದೇವಮ್ಮ ಕುಟುಂಬ ಭೂಕುಸಿತವಾದ ಚೂರಲ್‌ಮಾಲದಲ್ಲಿ ವಾಸವಿತ್ತು. ನಿನ್ನೆಯಷ್ಟೇ ಗಂಜಿ ಕೇಂದ್ರದಲ್ಲಿ ಮಹದೇವಮ್ಮ ಅವರನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಮಹದೇವಮ್ಮ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು.

SendShare17Share
Previous Post

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

Next Post

ದೆಹಲಿ: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ. ತಮಿಳುನಾಡು ಸಚಿವನ ವಿವಾದಾತ್ಮಕ ಹೇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In