• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇರಳ: ವಯನಾಡು ದುರಂತ  “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

August 3, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೇರಳ: ವಯನಾಡು ದುರಂತ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

by ಪ್ರಜಾಧ್ವನಿ ನ್ಯೂಸ್
August 3, 2024
in ಅಂತರರಾಜ್ಯ, ಕಾಸರಗೋಡು, ಕೃಷಿ, ರಾಜ್ಯ, ರಾಷ್ಟ್ರೀಯ
0
ಕೇರಳ: ವಯನಾಡು ದುರಂತ  “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ
67
SHARES
191
VIEWS
ShareShareShare

ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದರೂ, ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ’ ಪ್ರದೇಶ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಒತ್ತಾಯಿಸಿ ಕೇರಳ ರಾಜ್ಯ ಸಚಿವ ಸಂಪುಟ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸಿದ್ಧರಿಲ್ಲ ಕಾನೂನಾತ್ಮಕ ಸಮಸ್ಯೆಗಳಿವೆ ಎಂದು ಹೇಳುತ್ತಾರೆ. ಇದನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಲಿದ್ದೇವೆ’ ಎಂದು ಕೇರಳ ಕಂದಾಯ ಸಚಿವ ಕೆ.ರಾಜನ್‌ ಮಾಧ್ಯಮಕ್ಕೆ ತಿಳಿಸಿದ್ದಾರೆ. ರಾಜ್ಯದ ಆಡಳಿತ ಮತ್ತು ವಿರೋಧ ಪಕ್ಷಗಳು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಹೆಚ್ಚುವರಿ ಅನುದಾನ ನೀಡಬೇಕು ಎಂದು ಒತ್ತಾಯಿಸಿವೆಯಾದರು ಇದರ ನಡುವೆಯೇ ಹೊರಡಿಸಲಾಗಿರುವ ಆದೇಶವು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ರಾಜಕೀಯ ಕಲಹಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ.

ಜಿಲ್ಲೆಯ ವೈಥಿರಿ ತಾಲ್ಲೂಕಿನ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಪಾಡಿ, ವೆಲ್ಲರ್‌ಮಲ, ತ್ರಿಕ್ಕೈಪೆಟ್ಟ ಗ್ರಾಮಗಳು 2024ರ ಜುಲೈ 30ರಿಂದ ವಿಪತ್ತಿಗೆ ತುತ್ತಾಗಿವೆ. ಭೂಕುಸಿತ ಹಾಗೂ ಅದರ ಪರಿಣಾಮವಾಗಿ ಜನರ ಜೀವನ, ಜೀವನೋಪಾಯ, ಆಸ್ತಿ ನಾಶವಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಆದೇಶದ ಪ್ರಾಮುಖ್ಯತೆ ಬಗ್ಗೆ ಮಾಧ್ಯಮ ಕೇಳಿದ ಪ್ರಶ್ನೆಗೆ ಈ ಪ್ರಕಟಣೆಯ ಮೂಲಕ ದುರಂತವನ್ನು ರಾಜ್ಯ ವಿಪತ್ತು ಎಂದು ಗುರುತಿಸಲಾಗುತ್ತದೆ. ಹೆಚ್ಚುವರಿ ನೆರವು ಒದಗಿಸಲಾಗುತ್ತದೆ ಎಂದು ರಾಜನ್‌ ಹೇಳಿದ್ದಾರೆ. ‘ಯಾವುದೇ ವ್ಯಕ್ತಿ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದರೆ ಅವರಿಗೆ ರೂಪಾಯಿ 1,01,600 ನೀಡುತ್ತೇವೆ. ದುರಂತವನ್ನು ರಾಜ್ಯ ವಿಪತ್ತು ಎಂದು ಘೋಷಿಸಿದರೆ, ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ಹೆಚ್ಚುವರಿ ನೆರವು ನೀಡಲು ಸಾಧ್ಯವಾಗುತ್ತದೆ’ ಎಂದು ವಿವರಿಸಿದ್ದಾರೆ.

ashwinistudioputtur

ಜಾಹೀರಾತು

‘ರಾಷ್ಟ್ರೀಯ ವಿಪತ್ತು’ ಎಂದು ಘೋಷಣೆಯಾದರೆ, ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡಲು, ಪುನರ್ವಸತಿ ಕಲ್ಪಿಸಲು ಹೆಚ್ಚಿನ ನೆರವು ದೊರೆಯುತ್ತದೆ ಎಂದೂ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು’ ಘೋಷಣೆಯಿಂದ ರಾಷ್ಟ್ರೀಯ ಮಟ್ಟದಲ್ಲಿ ಪರಿಹಾರ ನಿಧಿ ಸ್ಥಾಪಿಸಲು ಸಾಧ್ಯವಾಗುತ್ತದೆ. ಅದಕ್ಕೆ ಕೇಂದ್ರ ಸರ್ಕಾರದಿಂದ ಶೇ 75 ರಷ್ಟು ಮತ್ತು ಉಳಿದದ್ದು ರಾಜ್ಯ ಸರ್ಕಾರದ ಮೂಲದಿಂದ ನಿಧಿ ಸಂಗ್ರಹವಾಗುತ್ತದೆ. ಆದರೆ ಇಂತಹ ದುರಂತಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಇರುವ ಮಾನದಂಡಗಳ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದಾಗ್ಯೂ, ರಾಜ್ಯ ಸರ್ಕಾರವು ಸಂತ್ರಸ್ತರ ರಕ್ಷಣೆ ಮತ್ತು ಮೃತರ ಶವಗಳನ್ನು ಹೊರ ತೆಗೆಯುವುದಕ್ಕೆ ಆದ್ಯತೆ ನೀಡುತ್ತಿದೆ. ನಂತರ ಪುನರ್ವಸತಿ ಬಗ್ಗೆ ಯೋಚಿಸಲಾಗುವುದು ಎಂದು ರಾಜನ್‌ ಹೇಳಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

‘ಸದ್ಯದ ಆದೇಶದ ಮೂಲಕ ನಾವು ಪುನರ್ವಸತಿ ಕಾರ್ಯದಲ್ಲಿ ಕೇರಳ ಮಾದರಿಯನ್ನು ರೂಪಿಸಲಿದ್ದೇವೆ. ಭೂಕುಸಿತದಿಂದ ಆದ ನಷ್ಟದ ಅಂತಿಮ ಅಂಕಿ-ಅಂಶದೊಂದಿಗೆ ಕೇಂದ್ರ ಸರ್ಕಾರದ ಮುಂದೆ ಹೋಗುತ್ತೇವೆ. ಇದರಲ್ಲಿ ರಾಜಕೀಯ ಹೋರಾಟದ ವಿಚಾರವೇ ಇಲ್ಲ. ಪುನರ್ವಸತಿ ಕಲ್ಪಿಸುವುದರ ಮೇಲಷ್ಟೇ ನಮ್ಮ ಗಮನ ಕೇಂದ್ರೀಕರಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ. ಮೂಲಗಳ ಪ್ರಕಾರ, ಕೇರಳ ಸರ್ಕಾರದ ಪ್ರಕಟಣೆಯು ರಾಜ್ಯದ ಬೇಡಿಕೆಯ ಬಗ್ಗೆ ಕೇಂದ್ರದ ಗಮನ ಸೆಳೆಯಲಿದೆ ಎನ್ನಲಾಗಿದೆ. ‘ಈ ದುರಂತವು ರಾಷ್ಟ್ರೀಯ ವಿಪತ್ತು ಎಂದು ಘೋಷಣೆಯಾದರೆ ರಾಜ್ಯಕ್ಕೆ ತಾನಾಗಿಯೇ ರಾಷ್ಟ್ರ ಮಟ್ಟದಲ್ಲಿ ನೆರವು ಸಿಗಲಿದೆ. ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಗಮನಹರಿಸದೇ ಇದ್ದರೆ, ಎರಡೂ ಸರ್ಕಾರಗಳ ನಡುವೆ ಕಲಹ ಮುಂದುವರಿಯುವ ಸಾಧ್ಯತೆ ಇದೆ’ ಎಂದೂ ಮೂಲಗಳು ತಿಳಿಸಿವೆ.

SendShare27Share
Previous Post

ದೆಹಲಿ: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ. ತಮಿಳುನಾಡು ಸಚಿವನ ವಿವಾದಾತ್ಮಕ ಹೇಳಿಕೆ

Next Post

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್‌ ಶೆಟ್ಟಿ ಲಾಯಿಲ ಆಯ್ಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In