• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

August 3, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

by ಪ್ರಜಾಧ್ವನಿ ನ್ಯೂಸ್
August 3, 2024
in ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ಮೈಸೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.
47
SHARES
134
VIEWS
ShareShareShare

ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್‌ ನಾಯಕರ ಪಾದಯಾತ್ರೆಗೆ ಬೃಹತ್‌ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.

ಕೆಂಗೇರಿಯಲ್ಲಿ ಎರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಇಂದು ಬಿಜೆಪಿ, ಜೆಡಿಎಸ್‌ ನಾಯಕರು ಜೋತೆ ಸೇರಿ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ವೇದಿಕೆ ಮೇಲೆ ಬಿಜೆಪಿ, ಜೆಡಿಎಸ್‌ ನಾಯಕರ ಕೈ ಎತ್ತಿ ಕಾಂಗ್ರೆಸ್ ವಿರುದ್ಧ ತಮ್ಮ ಒಗ್ಗಟ್ಟಿನ ಶಕ್ತಿ ತೋರಿಸಿದ್ದಾರೆ.

ಈ ಒಗ್ಗಟ್ಟಿನ ಹಿಂದೆ ಒಂದು ರಾಜಕೀಯದ ರಹಸ್ಯ ಇದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮಣಿಸಲು ರಾಜ್ಯ ಬಿಜೆಪಿ ನಾಯಕರ ಪಾದಯಾತ್ರೆಯ ಮೆಗಾ ಪ್ಲಾನ್‌ ಮಾಡಿದ್ದರು. ಮೈಸೂರಿಗೆ ಪಾದಯಾತ್ರೆ ಹೋಗುವ ಬ್ಲೂಪ್ರಿಂಟ್ ಕೂಡ ತಯಾರಾಗ್ಗಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮಹತ್ವದ ಈ ಯೋಜನೆಗೆ ಆರಂಭದಲ್ಲೇ ತೊಡಕು ಎದುರಾಗಿತ್ತು. ದೆಹಲಿಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ. ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಅವರು ಮೊದಲೇ ನಿರ್ಧಾರ ಮಾಡಿ ಬಂದಿದ್ದರು. ರಾಜ್ಯದ ಜನ ಪ್ರವಾಹ ಎದುರಿಸುತ್ತಿರುವಾಗ ಪಾದಯಾತ್ರೆಯ ಅಗತ್ಯವೇ ಇಲ್ಲ ಎಂದಿದ್ದರು. ಇದು ರಾಜ್ಯ ಬಿಜೆಪಿ ನಾಯಕರನ್ನು ಚಿಂತೆಗೀಡು ಮಾಡಿತು.

ವಿರೋಧಿಸಿದ H.D ಕುಮಾರಸ್ವಾಮಿ ರವರನ್ನು ಒಪ್ಪಿಸಿದವರಾರು..?

ಮೈಸೂರು ಚಲೋ ಪಾದಯಾತ್ರೆಗೆ ಅಡ್ಡಿ ಎದುರಾದಾಗ ಮಹತ್ವದ ಪಾತ್ರ ವಹಿಸಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೌದು ಬಿಜೆಪಿ ಪಾದಯಾತ್ರೆಯಲ್ಲಿ ಬೆಂಬಲ ಸೂಚಿಸಲು ಜೆಡಿಎಸ್‌‌ ನಾಯಕರು ಒಪ್ಪದಿದ್ದಾಗ ಅದನ್ನು ಸರಿಪಡಿಸಿದ್ದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಕುಮಾರಸ್ವಾಮಿ ಅವರು ಮುನಿಸಿಕೊಂಡಾಗ ಸ್ವತಃ ಪ್ರಹ್ಲಾದ್ ಜೋಶಿ ಅವರೇ ಮೂರ್ನಾಲ್ಕು ಸಲಿ ಕರೆ ಮಾಡಿ ಮಾತಾನಾಡಿದ್ದಾರೆ. ಇದಾದ ನಂತರ ಕುಮಾರಸ್ವಾಮಿ ಅವರು ಬಿಜೆಪಿ ಪಾದಯಾತ್ರೆ ಭಾಗಿಯಾಗಲು ಸಮ್ಮತಿ ಸೂಚಿಸಿದ್ದಾರೆ .

ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ವೇದಿಕೆಯಲ್ಲೂ ಹೆಚ್‌.ಡಿ ಕುಮಾರಸ್ವಾಮಿ ಅವರು ಪ್ರಹ್ಲಾದ್ ಜೋಶಿ ಅವರನ್ನೇ ಹೆಚ್ಚು ನೆನಪಿಸಿಕೊಂಡಿದ್ದಾರೆ. ವೇದಿಕೆಯಲ್ಲಿ ಭಾಷಣ ಮಾಡಿದ ಹೆಚ್‌ಡಿಕೆ ಅವರು ನಾಲ್ಕೈದು ಬಾರಿ ಪ್ರಹ್ಲಾದ್ ಜೋಶಿ ಅವರ ಹೆಸರನ್ನು ಹೇಳಿದರು. ನಾವು ಮುಂದೆ ಅಣ್ಣ-ತಮ್ಮಂದಿರಂತೆ ಹೋರಾಟ ಮಾಡುತ್ತೇವೆ ಎಂದು ಮಾತನಾಡಿದ ಕುಮಾರಸ್ವಾಮಿ ಅವರು ಮೈತ್ರಿ ಪಕ್ಷದ ಮಧ್ಯೆ ಮೂಡಿದ್ದ ಸಣ್ಣಪುಟ್ಟ ಗೊಂದಲಗಳಿಗೆ ಫುಲ್ ಸ್ಟಾಪ್‌ ಹಾಕಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್ ಅವರು, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಅಶ್ವಥ್ ನಾರಾಯಣ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಿ ಶ್ರೀರಾಮುಲು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಭೈರತಿ ಬಸವರಾಜು, ರಾಜು ಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರ ಸ್ವಾಮಿ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಸಂಸದರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷದ ಮೈಸೂರು ಚಲೋ ಪಾದಯಾತ್ರೆ ಇಂದು ಕೆಂಗೇರಿಯಿಂದ ಆರಂಭವಾಗಿ ಬಿಡದಿ ತಲುಪಲಿದೆ.

SendShare19Share
Previous Post

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ

Next Post

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In