• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಭೂಕುಸಿತದ ಭೀತಿಯಿಂದ ಹಲವು ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತದಿಂದ ನೋಟಿಸ್

August 5, 2024
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮಡಿಕೇರಿ

ಕೊಡಗು: ಭೂಕುಸಿತದ ಭೀತಿಯಿಂದ ಹಲವು ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತದಿಂದ ನೋಟಿಸ್

by ಪ್ರಜಾಧ್ವನಿ ನ್ಯೂಸ್
August 5, 2024
in ಮಡಿಕೇರಿ, ರಾಜ್ಯ
0
ಕೊಡಗು: ಭೂಕುಸಿತದ ಭೀತಿಯಿಂದ ಹಲವು ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತದಿಂದ ನೋಟಿಸ್
172
SHARES
491
VIEWS
ShareShareShare

ಮಡಿಕೇರಿ:ಇತ್ತೀಚೆಗಷ್ಟೇ ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ  ಸಂಭವಿಸಿದ್ದು, ಈ ಪ್ರಕರಣದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ.
ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್  ನೀಡಿದೆ.
ಜಿಲ್ಲಾಡಳಿತ ಸದ್ಯ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಅಲ್ಲಿ 200ಕ್ಕೂ ಹೆಚ್ಚು ನಿವಾಸಿಗಳು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ. ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಯಿತು. ಶೀಘ್ರದಲ್ಲೇ ಸ್ಥಳಾಂತರ ಆಗಬಹುದು ಎಂದು ಮೂಲಗಳು ತಿಳಿಸಿವೆ.

camera center ad

ಜಾಹೀರಾತು

ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ  ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ಈ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಹಲವೆಡೆ ಭೂಕುಸಿತದ ಆತಂಕ
ಕರ್ನಾಟಕದ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿಯೊಂದು ಇತ್ತಿಚೆಗೆ ಮುನ್ಸೂಚನೆ ನೀಡಿತ್ತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್  ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್​​​ನಲ್ಲಿ ಮಾಹಿತಿ ನೀಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ಶಿರೂರು  ಎಂಬಲ್ಲಿ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದಾದ ನಂತರ ರಾಜ್ಯದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

SendShare69Share
Previous Post

ಮಂಗಳೂರು: ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Next Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In