• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೊರಟು ನಿಂತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ!

August 6, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೊರಟು ನಿಂತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ!

by ಪ್ರಜಾಧ್ವನಿ ನ್ಯೂಸ್
August 6, 2024
in ಅಂತರರಾಜ್ಯ, ರಾಜಕೀಯ, ರಾಜ್ಯ
0
ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೊರಟು ನಿಂತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ!
81
SHARES
232
VIEWS
ShareShareShare

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿದೇಶಕ್ಕೆ ಹೊರಟು ನಿಂತಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಅಣ್ಣಾಮಲೈ ಅವರ ಈ ಮನವಿಗೆ ಬಿಜೆಪಿ ಅನುಮೋದನೆ ನೀಡಿದೆ ಆದರೆ ಅಲ್ಲಿಯವರೆಗೆ ತಮಿಳುನಾಡು ಬಿಜೆಪಿಯ ಅಲ್ಪಾವಧಿಗೆ ಯಾರನ್ನೂ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಿಲ್ಲ ಎನ್ನುವ ಮಾತು ಕೂಡ ಕೇಳಿಬರುತ್ತಿದೆ.

ashwinistudioputtur

ಜಾಹೀರಾತು

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಪ್ರತಿ ವರ್ಷವೂ ಭಾರತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಕೋರ್ಸ್​ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಮೂರು ತಿಂಗಳ ಕಾಲ ಫೆಲೋಶಿಪ್ ಮುಂದುವರಿಸಲು ಮತ್ತು ಈ ಅವಧಿಯಲ್ಲಿ ಪಕ್ಷದ ಚಟುವಟಿಕೆಗಳಿಂದ ತಾತ್ಕಾಲಿಕ ವಿರಾಮವನ್ನು ತೆಗೆದುಕೊಳ್ಳುವಂತೆ ಅಣ್ಣಾಮಲೈ ಅವರ ಮನವಿಯನ್ನು ಪಕ್ಷದ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮೂಲವೊಂದು ದಿ ಪ್ರಿಂಟ್​ಗೆ ತಿಳಿಸಿದೆ.

Poorna squash

ಜಾಹೀರಾತು

ಇದುವರೆಗೆ, ಅಣ್ಣಾಮಲೈ ಅನುಪಸ್ಥಿತಿಯಲ್ಲಿ ಬದಲಿ ಅಥವಾ ತಾತ್ಕಾಲಿಕ ವ್ಯವಸ್ಥೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಪಕ್ಷದ ಚಟುವಟಿಕೆಗಳನ್ನುಎರಡನೇ ಹಂತದ ನಾಯಕರು ನೋಡಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿದ್ದು, ಅಣ್ಣಾಮಲೈ ಅವರು ತಮ್ಮ ಫೆಲೋಶಿಪ್ ಮುಗಿದ ನಂತರ ಪಕ್ಷದ ಚಟುವಟಿಕೆಗಳಿಗೆ ಮರಳಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಒಂದು ತಿಂಗಳ ಹಿಂದೆ ಅಣ್ಣಾಮಲೈ ಫೆಲೋಶಿಪ್‌ಗೆ ಆಯ್ಕೆಯಾಗಿದ್ದರೂ, ಅವರು ಮತ್ತು ಇತರ ತಮಿಳುನಾಡು ಬಿಜೆಪಿ ನಾಯಕರು ಪಕ್ಷದ ಹೈಕಮಾಂಡ್ ಅವರಿಗೆ ಅನುಮತಿ ನೀಡಿದರೆ ಮಾತ್ರ ಮುಂದುವರೆಯುವುದಾಗಿ ಹೇಳಿದ್ದರು.

ಆಗಸ್ಟ್ 5 ರಂದು ಅಣ್ಣಾಮಲೈ ಅವರು ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉನ್ನತಾಧಿಕಾರಿಗಳಿಂದ ಹಸಿರು ನಿಶಾನೆ ದೊರೆತಿದೆ ಎಂದು ಮೂಲಗಳು ಖಚಿತಪಡಿಸಿವೆ. ಅವರು ಆಗಸ್ಟ್ 1 ರಂದು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದಿದ್ದರು.

SendShare32Share
Previous Post

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Next Post

ಮಾಜಿ ಸಿಎಂ ಡಿವಿ ಸದಾನಂದ ಗೌಡ ಪ್ರಧಾನಿ ಮೋದಿ ಭೇಟಿ, ಮಾತುಕತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಜಿ ಸಿಎಂ ಡಿವಿ ಸದಾನಂದ ಗೌಡ ಪ್ರಧಾನಿ ಮೋದಿ ಭೇಟಿ, ಮಾತುಕತೆ

ಮಾಜಿ ಸಿಎಂ ಡಿವಿ ಸದಾನಂದ ಗೌಡ ಪ್ರಧಾನಿ ಮೋದಿ ಭೇಟಿ, ಮಾತುಕತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In