ಪುತ್ತೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜೊತೆ ಕೆಲವು ಹೊತ್ತು ಮಾತುಕತೆ ನಡೆಸಿದ ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ಜಾಹೀರಾತು

ಜಾಹೀರಾತು