• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಚ್‌ಡಿ ಕುಮಾರಸ್ವಾಮಿ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆಗೆ ಎಂಟ್ರಿಯಾದ ಪ್ರೀತಂ ಗೌಡ!

August 7, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮೈಸೂರು

ಎಚ್‌ಡಿ ಕುಮಾರಸ್ವಾಮಿ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆಗೆ ಎಂಟ್ರಿಯಾದ ಪ್ರೀತಂ ಗೌಡ!

by ಪ್ರಜಾಧ್ವನಿ ನ್ಯೂಸ್
August 7, 2024
in ಮೈಸೂರು, ರಾಜಕೀಯ, ರಾಜ್ಯ, ಹಾಸನ
0
ಎಚ್‌ಡಿ ಕುಮಾರಸ್ವಾಮಿ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆಗೆ ಎಂಟ್ರಿಯಾದ ಪ್ರೀತಂ ಗೌಡ!
54
SHARES
154
VIEWS
ShareShareShare

ಬೆಂಗಳೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಿದ್ದಾರೆ. ಅದರಲ್ಲೂ ಎಚ್‌ಡಿ ಕುಮಾರಸ್ವಾಮಿ ಕ್ಷೇತ್ರ ಮಂಡ್ಯದಲ್ಲಿ ಪ್ರೀತಂ ಗೌಡ ಹೆಜ್ಜೆ ಹಾಕಿದ್ದಾರೆ.

ಪ್ರೀತಂ ಗೌಡ ವಿರುದ್ಧ ಎಚ್‌ಡಿಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅವರು ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿರಲಿಲ್ಲ. ಮೊದಲ ದಿನದ ಪಾದಯಾತ್ರೆಯಲ್ಲಿ ಅವರ ಭಾಗಿಯಾಗಿದ್ದರೂ ಮುಂಚೂಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಮಧ್ಯಾಹ್ಮದ ಬಿಡುವಿನ ಬಳಿಕ ಅವರು ಬಿವೈ ವಿಜಯೇಂದ್ರ ಅವರ ಜೊತೆಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ಆದರೆ ಮತ್ತೆ ಮೂರು ದಿನಗಳ ಕಾಲವೂ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದು ಚರ್ಚೆಗೆ ಗ್ರಾಸವಾಗಿತ್ತು.

ಆದರೆ ಪಾದಯಾತ್ರೆಯ 5 ನೇ ದಿನದಂದು ಅವರು ಮಂಡ್ಯದಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಕ್ಷೇತ್ರವಾದ ಮಂಡ್ಯದಲ್ಲಿ ಪ್ರೀತಂ ಗೌಡ ಅವರು ಕೂಡಾ ಹೆಜ್ಜೆ ಹಾಕಿದ್ದಾರೆ. ಕಾರ್ಯಕರ್ತರ ಜೊತೆಗೆ ಅವರು ಪಾದಯಾತ್ರೆಯಲ್ಲಿ ಭಾಗಿಯಾದರು.

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಅವರು ಪಾದಯಾತ್ರೆಗೆ ಎಂಟ್ರಿ ಕೊಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಅವರು ಪಾದಯಾತ್ರೆಯ ಮುಂಚೂಣಿಯಲ್ಲಿ ಹೆಜ್ಜೆ ಹಾಕಿಲ್ಲ. ಇದೇ ವೇಳೆ ಪ್ರೀತಂ ಗೌಡ ಅವರನ್ನು ಪಕ್ಷದ ಕಾರ್ಯಕರ್ತರು ಎತ್ತಿ ಕುಣಿದಾಡಿದರು.

ಜಾಹೀರಾತು

Rosemac bowlar

ಜಾಹೀರಾತು

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಂ ಗೌಡ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಪಾದಯಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಪ್ರೀತಂ ಗೌಡ ವೇದಿಕೆಯಲ್ಲಿ ಹಾಜರಿದ್ದರು.

ಮೊದಲ ದಿನ ಕಾಣಿಸಿಕೊಂಡರೂ ಮುಂಚೂಣಿಯಲ್ಲಿರಲಿಲ್ಲ. ಆದರೆ ಇದೀಗ ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲೇ ಅವರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸಹಜವಾಗಿ ಇದು ಕುತೂಹಲಕ್ಕೆ ಕಾರಣವಾಗಿದೆ.ಮುಡಾ ಹಾಗೂ ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ 5 ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದಲ್ಲಿ ಪಾದಯಾತ್ರೆ ಸಾಗುತ್ತಿದ್ದು, ಎರಡು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಶನಿವಾರ ಪಾದಯಾತ್ರೆ ಮೈಸೂರಿಗೆ ತಲುಪಿ ಅಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

LOTUS TRAVEL

ಜಾಹೀರಾತು

SendShare22Share
Previous Post

ಕೇರಳ ಭೂಕುಸಿತ ದುರಂತಕ್ಕೆ ಮಿಡಿದ ಪ್ರಭಾಸ್; 2 ಕೋಟಿ ರೂಪಾಯಿ ದೇಣಿಗೆ

Next Post

ಮಂಗಳೂರು: ‌ನಗರ ಪಾಲಿಕೆ ಚುನಾವಣೆ ಕಾಂಗ್ರೆಸ್ ಸಂಘಟನಾ ಉಸ್ತುವಾರಿಗಳಾಗಿ ಎಂ ಬಿ ವಿಶ್ವನಾಥ್ ರೈ, ಎಚ್ ಮಹಮ್ಮದ್ ಆಲಿ ನೇಮಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In