• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ  ಕಾವು ಹೇಮನಾಥ ‌ಶೆಟ್ಟಿ

August 7, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ ಕಾವು ಹೇಮನಾಥ ‌ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
August 7, 2024
in ಉಪ್ಪಿನಂಗಡಿ, ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ  ಕಾವು ಹೇಮನಾಥ ‌ಶೆಟ್ಟಿ
21
SHARES
60
VIEWS
ShareShareShare

ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು.
ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಪರಾಹ್ನ 3 ಗಂಟೆಗೆ ಕೊಂಬೆಟ್ಟು ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾವು ಹೇಮನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಭಾಗಿಯಾಗಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪ್ರಶಸ್ತಿಪ್ರದಾನ ಮಾಡಲಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಆಶಯ ಮಾತುಗಳನ್ನಾಡಲಿದ್ದಾರೆ. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಅವರು ವಿದ್ಯಾರ್ಥಿ ವೇತನ ವಿತರಣೆ ಮಾಡಲಿದ್ದಾರೆ.

ashwinistudioputtur

ಜಾಹೀರಾತು

ಸಾಧಕರಿಗೆ ಸನ್ಮಾನ
ಎಂಆರ್‍ಜಿ ಗ್ರೂಫ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿ ಇದರ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಕ್ಷೇತ್ರದ ಸಾಧಕರಿಗೆ ಚಿನ್ನದ ಪದಕದ ಪ್ರಶಸ್ತಿ;
ಅರಿಯಡ್ಕ ಕೃಷ್ಣ ರೈ ( ಕಡಮಜಲು ಕೃಷಿ ಪ್ರಶಸ್ತಿ), ಶಾಸಕ ಅಶೋಕ್ ರೈ ( ಬಂಟ ಶಿರೋಮಣಿ ಪ್ರಶಸ್ತಿ), ಮಾಜಿ ಶಾಸಕಿಯರಾದ ಶಕುಂತಳಾ ಟಿ ಶೆಟ್ಟಿ ಹಾಗೂ ಮಲ್ಲಿಕಾ ಪ್ರಸಾದ್ ( ಬಂಟ ಸಿರಿ ಪ್ರಶಸ್ತಿ), ಸುನೀಲ್ ಕುಮಾರ್ ಶೆಟ್ಟಿ (ಕ್ರೀಡಾ ಪ್ರಶಸ್ತಿ), ಎನ್.ಜಗನ್ನಾಥ ರೈ ಮಾದೋಡಿ (ಸಹಕಾರಿ ರಶ್ಮಿ ಪ್ರಶಸ್ತಿ), ಡಾ. ಎ.ಕೆ. ರೈ (ವೈದ್ಯಕೀಯ ಪ್ರಶಸ್ತಿ), ಕುದ್ಕಾಡಿ ಶೀನಪ್ಪ ರೈ ಕೊಡಿಂಕಿರಿ ( ಸಮಾಜ ಸೇವಾ ಮಿತ್ರ ಪ್ರಶಸ್ತಿ), ಸಂತೋಷ್ ಕುಮಾರ್ ರೈ ನಳೀಲು( ಉದ್ಯಮ ಸಿರಿ ಪ್ರಶಸ್ತಿ), ವಸಂತ ಕುಮಾರ್ ರೈ ಬಿ ( ದೇಶ ಸೇವಾ ಅಗರಿ ಪ್ರಶಸ್ತಿ), ಸತೀಶ್ ರೈ (ಉತ್ತಮ ಶಿಕ್ಷಕ ಅಶ್ವಿನಿ ಪ್ರಶಸ್ತಿ), ಡಾ. ಆಶಾ ಶಂಕರ ಭಂಡಾರಿ ಡಿಂಬ್ರಿ ( ಅರಣ್ಯ ಮಿತ್ರ ಪ್ರಶಸ್ತಿ), ಧನುಜ ( ಪಿಯುಸಿ ಸಾಧಕಿ ವಿದ್ಯಾ ಅರಿಯಡ್ಕ ಪ್ರಶಸ್ತಿ ಹಾಗೂ ಸ್ವಸ್ತಿ ಶೆಟ್ಟಿ ( ಎಸೆಸೆಲ್ಸಿ ಸಾಧಕಿ ವಿದ್ಯಾ ಚನಿಲ ಪ್ರಶಸ್ತಿ ) ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಅಪರಾಹ್ನ 3 ಗಂಟೆಯಿಂದ ವಿದುಷಿ ನಯನಾ ಡಿ.ರೈ ಮತ್ತು ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಂದ ನೃತ್ಯಧಾರೆ ಹಾಗೂ ದಿನೇಶ್ ಕೊಡಪದವು ತಂಡದಿಂದ ಯಕ್ಷ ಹಾಸ್ಯ ವೈಭವ ನಡೆಯಲಿದೆ.

Muliya

ಜಾಹೀರಾತು

ಅರಿಯಡ್ಕ ಲಕ್ಷ್ಮೀ ನಾರಾಯಣ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ರೈ, ಬೂಡಿಯಾರ್ ರಾಧಾಕೃಷ್ಣ ರೈ, ದಯಾನಂದ ರೈ ಮನವಳಿಕೆ, ಶಶಿಕುಮಾರ್ ರೈ ಬಾಲ್ಯೊಟ್ಟು, ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಾಕೃಷ್ಣ ಆಳ್ವ, ಗೀತಾ ಮೋಹನ್ ರೈ, ಹರ್ಷಕುಮಾರ್ ರೈ, ಪವನ್ ಶೆಟ್ಟಿ ಕಂಬಳತ್ತಡ್ಕ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು. ಬಂಟರ ಯಾನೆ ನಾಡವರ ಸಂಘ ಮಂಗಳೂರು, ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ದಂಬೆಕಾನ ಸದಾಶಿವ ರೈ, ಮಾತೃಸಂಘದ ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಕಾರ್ಯದರ್ಶಿ ನಿತ್ಯಾನಂದ ರೈ ಮನವಳಿಕೆ, ಮಾತೃಸಂಘದ ತಾಲೂಕು ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

SendShare8Share
Previous Post

ಪುತ್ತೂರು: ಪುತ್ತೂರಿನ 19 ಮಂದಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉದ್ಯೋಗ

Next Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In