• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

August 7, 2024
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

by ಪ್ರಜಾಧ್ವನಿ ನ್ಯೂಸ್
August 7, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!
151
SHARES
430
VIEWS
ShareShareShare

ಮಂಗಳೂರು ಆರ್ಥಿಕ ವಲಯ ( SEZ) ನಲ್ಲಿ ಜೆಬಿಎಫ್ ಪೆಟ್ರೊಕೆಮಿಕಲ್ಸ್ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇ‌ಝೆಡ್‌ ನ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ನಿರಂತರ ಬೆನ್ನಟ್ಟುತ್ತಿರುವ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಂತೆ ಸಂಸದರು ಮಾಡಿದ ಮನವಿಯ ಮೇರೆಗೆ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಶ್ರೀ ಪಂಕಜ್ ಜೈನ್, ಗೇಲ್‌ನ ಸಿಎಮ್‌ಡಿ ಶ್ರೀ ಸಂದೀಪ್ ಗುಪ್ತಾ ಮತ್ತು ಜಿಎಂಪಿಎಲ್ ನ ಸಿಎಮ್‌ಡಿ ಶ್ರೀ ಆಯುಷ್ ಗುಪ್ತಾ ಅವರ ಉಪಸ್ಥಿತಿಯಲ್ಲಿ ಇಂದು ದೆಹಲಿಯಲ್ಲಿ ವಿಶೇಷ ಸಭೆ ನಡೆಯಿತು.

ashwinistudioputtur

ಜಾಹೀರಾತು

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಜಾಗ ಕಳೆದುಕೊಂಡ ಕುಟುಂಬ (PDF) ಗಳನ್ನು ಜಿಎಂ‌ಪಿಎಲ್ ನಲ್ಲಿ ಭರ್ತಿ ಮಾಡುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದೆ ಹಾಗೂ ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಈ ಸಮಸ್ಯೆಯ ಫಾಲೋ ಅಪ್ ಎಂಬಂತೆ ಮೊದಲ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಆ ನಂತರದಲ್ಲಿ ಈ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಸಚಿವರಾದ ಡಾ. ಜೀತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದರು ಹಾಗೂ ಇಂದು ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಸಂಸದರ ಈ ನಿರಂತರ ಪ್ರಯತ್ನ ಪಿಡಿಎಫ್ ಕುಟುಂಬಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.

Muliya

ಜಾಹೀರಾತು

SendShare60Share
Previous Post

ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ ಕಾವು ಹೇಮನಾಥ ‌ಶೆಟ್ಟಿ

Next Post

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ "ಮುಡಾದಿಂದ ಪುಡಾಕ್ಕೆ ಶಿಫ್ಟ್" ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In