• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

August 7, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
August 7, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ
89
SHARES
254
VIEWS
ShareShareShare

ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು ಆಗ್ರಹಿಸಿದ್ದು ಈ ಸಂಬಂಧ ಸರಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು ಇನ್ನು ಮುಂದೆ ತಾಲೂಕು ಕೇಂದ್ರದಲ್ಲೇ 9/11 ದಾಖಲೆ ಪತ್ರ ದೊರೆಯಲಿದೆ.

ಸರಕಾರದ ಅಧಿಸೂಚನೆಯಲ್ಲಿ ಈ ರೀತಿ ಇದೆ:

ಕರಾವಳಿ ಭಾಗದಲ್ಲಿ ಬರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಸತಿ ಮತ್ತು ವಾಣಿಜ್ಯ ಭೂಪರಿವರ್ತಿತ ಜಮೀನುಗಳ ಏಕ ನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸನ್ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ 25.07.2024 ರಂದು ಜರುಗಿದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು:

ಶಾಸಕರು ಈ ಹಿಂದೆ 25 ಸೆಂಟ್ಸ್ ವಿಸ್ತೀರ್ಣವರೆಗಿನ ಜಮೀನುಗಳಿಗೆ ಗ್ರಾಮ ಪಂಚಾಯಿತಿಗಳಿಂದ; ೨೫ ಸೆಂಟ್ಸ್ ಮೇಲ್ಪಟ್ಟು ಒಂದು ಎಕರೆವರೆಗಿನ ಜಮೀನುಗಳಿಗೆ ತಾಲ್ಲೂಕು ಪಂಚಾಯಿತಿಗಳಿಂದ; ಒಂದು ಎಕರೆ ಮೇಲ್ಪಟ್ಟ ವಿಸ್ತೀರ್ಣದ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸಗಳಿಗೆ ಅನುಮೋದನೆ ಪಡೆದು ನಮೂನೆ 9 ಮತ್ತು 11 ಗಳನ್ನು ಈ ಹಿಂದೆ ನೀಡಲಾಗುತ್ತಿದ್ದ ಬಗ್ಗೆ ಸಭೆಗೆ ವಿವರಿಸಿ ಪ್ರಸ್ತುತ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದ ಹಿನ್ನೆಲೆಯಲ್ಲಿ ಮಿತಿ ಇಲ್ಲದೇ ಎಲ್ಲ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸ ಅನುಮೋದನೆ ಪಡೆಯಬೇಕಾಗಿರುವುದರಿಂದ ಕರಾವಳಿ ಭಾಗದಲ್ಲಿನ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಕರಾವಳಿ ಭಾಗದಲ್ಲಿನ ಗ್ರಾಮಪಂಚಾಯಿತಿ ವ್ಯಾಪ್ತಿಯಿಂದ ಜಿಲ್ಲಾ ಕೇಂದ್ರದವರೆಗೆ ಸಾರ್ವಜನಿಕರು ಸಂಪರ್ಕ ಹೊಂದುವ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಕೇಂದ್ರದೊಂದಿಗೆ ಜಿಲ್ಲೆಯಲ್ಲಿ ವಿವಿಧ ಯೋಜನಾ ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸುವುದರೊಂದಿಗೆ ಯೋಜನಾ ಪ್ರಾಧಿಕಾರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ತೀರ್ಮಾನಿಸಲಾಗಿರುತ್ತದೆ.

Sathyasayi Hospital

ಜಾಹೀರಾತು

ಸದರಿ ಸಭೆಯ ತೀರ್ಮಾನದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವ್ಯಾಪ್ತಿಯನ್ನು ನಿಗಧಿಪಡಿಸಲು ನಿರ್ಣಯಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಮುಡಾದಿಂದ ಪುಡಾಕ್ಕೆ ಶಿಫ್ಟ್

ಕಳೆದ ನಾಲ್ಕು ತಿಂಗಳಿಂದ 9/11 ದಾಖಲೆಯನ್ನು ಪಡೆಯಲು ಮಂಗಳೂರಿನ ಮುಡಾಕ್ಕೆ ತೆರಳಬೇಕಿತ್ತು. ಇದು ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ ಮತ್ತು ಕಡತಗಳ ವಿಲೇವಾರಿ ತಡವಾಗುತ್ತದೆ . ಕಡತ ವಿಲೇವಾರಿ ತಡವಾಗುವುದರಿಂದ ಮನೆ ಕಟ್ಟುವವರಿಗೂ ತೀವ್ರ ತೊಂದರೆಯುಂಟಾಗುತ್ತಿರುವ ಬಗ್ಗೆ ಶಾಸಕ ಅಶೋಕ್ ರೈ ಯವರು ಸದನದಲ್ಲಿ ಸರಕಾರದ ಗಮನ ಸೆಳೆದಿದ್ದರು. ಆ ಬಳಿಕ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರು ಕಂದಾಯ ಅಧಿಕಾರಿಗಳ ಮತ್ತು ಕರಾವಳಿ ಭಾಗದ ಶಾಸಕರ ಸಭೆಯನ್ನು ಕರೆದು ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದರು. ಪುಡಾದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುವ ಮೂಲಕ  ಖಾತೆಯನ್ನು ಪುಡಾದಲ್ಲಿ ನೀಡಲು ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲೇ ಗ್ರಾಮೀಣ ಜನರಿಗೆ 9/11 ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

Keshari Durga

ಜಾಹೀರಾತು

9/11 ಬಗ್ಗೆ ಇದ್ದ ಜನರ ಸಂಕಷ್ಟವನ್ನು ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ತಾಲೂಕು ಕೇಂದ್ರದಲ್ಲೇ ಅದನ್ನು ನೀಡುವಂತೆ ಕಂದಾಯ ಅದಿಕಾರಿಗಳ ಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದೆ. ನನ್ನ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಜೊತೆಗೆ ಕರಾವಳಿ ಭಾಗಕ್ಕೆ ಎಲ್ಲಾ ತಾಲೂಕುಗಳಿಗೆ ಅನ್ವಯವಾಗುವಂತೆ ಅಧಿಸೂಚನೆಯನ್ನು ಹೊರಡಿಸಿದೆ. ಮುಂದಿನ ಕೆಲವೇ ದಿನಗಳಲ್ಲಿ ಪುತ್ತೂರು ಪುಡಾದಲ್ಲಿ 9/11 ಖಾತೆ ದೊರೆಯಲಿದೆ. ಜನರು ಇನ್ನು ಸಂಕಷ್ಟಪಡುವ ಅಗತ್ಯವಿಲ್ಲ

Fashion street 9902633624

ಜಾಹೀರಾತು

ಅಶೋಕ್ ರೈ ಶಾಸಕರು ಪುತ್ತೂರು

Muliya

ಜಾಹೀರಾತು

SendShare36Share
Previous Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Next Post

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..