• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

August 7, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

by ಪ್ರಜಾಧ್ವನಿ ನ್ಯೂಸ್
August 7, 2024
in ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ
285
SHARES
813
VIEWS
ShareShareShare

“ದಕ್ಷಿಣ ಕನ್ನಡ ಸೇರಿ ಕರ್ನಾಟಕದಲ್ಲಿ 62,830 ವಕ್ಫ್ ಸ್ಥಿರಾಸ್ತಿ ದಾಖಲೀಕರಣ”

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಉತ್ತರ

ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಒಟ್ಟು 62,830 ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದ್ದಾರೆ. ಸಂಸತ್ನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ದೇಶದಲ್ಲಿ ವಕ್ಫ್ ಮಂಡಳಿ ಹೊಂದಿರುವ ಒಟ್ಟು ಆಸ್ತಿಗಳ ವಿವರಗಳಿಗೆ ಸಂಬಂಧಿಸಿದಂತೆ ಕೇಳಿರುವ ಪ್ರಶ್ನೆಗೆ ಸಚಿವರು ಲಿಖಿತ ರೂಪದ ಈ ಉತ್ತರ ನೀಡಿದ್ದಾರೆ.

8722552464 Astrloger

ಜಾಹೀರಾತು

ಕರ್ನಾಟಕ ಸೇರಿದಂತೆ ದೇಶದಲ್ಲಿ ವಕ್ಫ್ ಮಂಡಳಿ ಸ್ವಾಧೀನದಲ್ಲಿರುವ ಆಸ್ತಿಗಳ ದಾಖಲೆಗಳು ಇವೆಯೇ? ಈ ಬಗ್ಗೆ ರಾಜ್ಯವಾರು ವಕ್ಫ್ ಆಸ್ತಿಗಳ ದಾಖಲಾತಿ ಸರ್ಕಾರದ ಬಳಿ ಇದೆಯೇ? ನಿರ್ದಿಷ್ಠವಾಗಿ ದಕ್ಷಿಣ ಕನ್ನಡದಲ್ಲಿರುವ ವಕ್ಫ್ ಆಸ್ತಿ ಹಾಗೂ ಅವುಗಳ ಭೂಮಾಲೀಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಚೌಟ ಅವರು ಸಚಿವರಿಗೆ ಕೇಳಿದ್ದರು. ಇದಕ್ಕೆ ಲಿಖಿತ ಉತ್ತರಿಸಿರುವ ಸಚಿವ ಕಿರಣ್ ರಿಜಿಜು ಅವರು, ಭಾರತದ ವಕ್ಫ್ ಆಸ್ತಿ ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ( WAMASI) 2010ರಲ್ಲಿ ಪ್ರಾರಂಭವಾಗಿದೆ. ಪ್ರತಿ ತಿಂಗಳು ಈ ಪೋರ್ಟಲ್ನಲ್ಲಿ ದೇಶದೆಲ್ಲೆಡೆಯಿರುವ ವಕ್ಫ್ ಆಸ್ತಿಗಳ ದಾಖಲೀಕರಣ ಮಾಡಲಾಗುತ್ತಿದೆ. ಇಲ್ಲಿವರೆಗೆ ದೇಶದಲ್ಲಿ ಒಟ್ಟು 8,72,320 ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ. ಈ ಪೈಕಿ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಒಟ್ಟು 62,830 ವಕ್ಫ್ ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ.

ಜಾಹೀರಾತು

ಕರ್ನಾಟಕದ ಒಟ್ಟು 32,844 ಆಸ್ತಿಗಳು WAMASI ಪೋರ್ಟಲ್ನಲ್ಲಿ ಡಿಜಿಟಲೀಕರಣಗೊಳಿಸಲಾಗಿದೆ ಎಂದರು. ದೇಶದಲ್ಲಿ ಅತಿಹೆಚ್ಚು ಅಂದರೆ 2,17,161 (ಸುನ್ನಿ) ಹಾಗೂ 15,386(ಶಿಯಾ)ದ ವಕ್ಫ್ ಸ್ಥಿರಾಸ್ತಿಗಳು ಉತ್ತರ ಪ್ರದೇಶದಲ್ಲಿ ದಾಖಲೀಕರಣಗೊಂಡಿವೆ. ಹಾಗೆಯೇ ಪಶ್ಚಿಮ ಬಂಗಾಲದಲ್ಲಿ 80,480, ಪಂಜಾಬ್ 75,955, ತಮಿಳುನಾಡಿನಲ್ಲಿ 66,092, ಕೇರಳದಲ್ಲಿ 53,278 ವಕ್ಫ್ ಮಂಡಳಿಯ ಸ್ಥಿರಾಸ್ತಿಗಳ ದಾಖಲೀಕರಣಗೊಂಡಿವೆ. ಕೇಂದ್ರಾಡಳಿತ ಪ್ರದೇಶ ಹೊರತುಪಡಿಸಿದಂತೆ ದೆಹಲಿ, ಮೇಘಾಲಯ, ಮಣಿಪುರ, ಮುಂತಾದ ರಾಜ್ಯಗಳಲ್ಲಿ ಅತಿಕಡಿಮೆ ಸಂಖ್ಯೆಯ ವಕ್ಫ್ ಆಸ್ತಿ ದಾಖಲೀಕರಣಗೊಂಡಿರುವುದಾಗಿ ಸಚಿವರು ಅಂಕಿ-ಅಂಶಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಮುಸ್ಲಿಂ ಕಾನೂನಿಗೆ ಅನುಗುಣವಾಗಿ ದಾನ(ಔಕಾಫ್) ಮಾಡಲಾದ ಆಸ್ತಿಗಳನ್ನು ನಿಯಂತ್ರಿಸಲು 1995ರಲ್ಲಿ ವಕ್ಫ್ ಕಾಯ್ದೆ ಜಾರಿಗೊಳಿಸಲಾಗಿದೆ. ಮುಸ್ಲಿಂ ಕಾನೂನು ಪ್ರಕಾರ ಪುಣ್ಯದ, ಧಾರ್ಮಿಕ ಅಥವಾ ದತ್ತಿ ಎಂದು ಗುರುತಿಸಲ್ಪಟ್ಟಿರುವ ಯಾವುದೇ ಉದ್ದೇಶಕ್ಕಾಗಿ ವ್ಯಕ್ತಿಯು ದಾನ ಮಾಡಿದ ಆಸ್ತಿಯನ್ನು ಈ ವಕ್ಫ್ ಕಾಯ್ದೆಯಡಿ ನಿಯಂತ್ರಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

*ನಾಳೆ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ*
ಈ ನಡುವೆ, ಕೇಂದ್ರ ಸರ್ಕಾರ 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ವಕ್ಫ್ ಮಂಡಳಿಯ ಆಸ್ತಿಗಳಿಗೆ ನಿಯಂತ್ರಣ ಹೇರುವ ಅಂಕುಶ ಹಾಕಲು ನಿರ್ಧರಿಸಿದೆ. ಅದರಂತೆ ವಕ್ಫ್ ಕಾಯ್ದೆಯಡಿ ವಕ್ಫ್ ಮಂಡಳಿಗೆ ನೀಡಲಾಗಿರುವ ಅಧಿಕಾರ ಕಡಿತಗೊಳಿಸುವುದಕ್ಕೆ ಸಂಬಂಧಿಸಿದ ವಕ್ಫ್ ತಿದ್ದುಪಡಿ ಮಸೂದೆ ಕೂಡ ಗುರುವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉಲ್ಲೇಖಿಸಿರುವ ಈ ಪ್ರಶ್ನೆ ಹಾಗೂ ಸಚಿವರು ನೀಡಿರುವ ಉತ್ತರ ಮಹತ್ವ ಪಡೆದುಕೊಂಡಿದೆ.

SendShare114Share
Previous Post

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

Next Post

ಬಾಂಗ್ಲಾ ಹಿಂದೂಗಳ ಮೇಲಿನ ದಾಳಿ ದೇವರ ಮೂರ್ತಿಗಳ ಧ್ವಂಸ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In