• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿನೇಶ್ ಫೋಗಟ್ ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸಿಎಂ

August 8, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಿನೇಶ್ ಫೋಗಟ್ ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸಿಎಂ

by ಪ್ರಜಾಧ್ವನಿ ನ್ಯೂಸ್
August 8, 2024
in ಅಂತರರಾಜ್ಯ, ಕ್ರೀಡೆ, ರಾಷ್ಟ್ರೀಯ
0
ವಿನೇಶ್ ಫೋಗಟ್ ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸಿಎಂ
55
SHARES
157
VIEWS
ShareShareShare

ದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ ರೂ. ನಗುದು ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಘೋಷಿಸಿದ್ದಾರೆ.

ನಮ್ಮ ವೀರ ಪುತ್ರಿ ಹರಿಯಾಣದ ವಿನೇಶ್ ಫೋಗಟ್ ಪದಕ ಗೆಲ್ಲದಿದ್ದರೂ ಕೂಡ ಅವರು ತೋರಿದ ಅದ್ಭುತ ಪ್ರದರ್ಶನ ನಮಗೆಲ್ಲ ಸ್ಫೂರ್ತಿ. ದೇಶಕ್ಕಾಗಿ ಪದಕ ಗೆಲ್ಲಲು ಅವರು ಪಟ್ಟ ಶಮ್ರ ನಿಜಕ್ಕೂ ಮನಕಲಕುವಂತಿದೆ. ಕೆಲವು ಕಾರಣಗಳಿಂದ ಆಕೆಗೆ ಒಲಿಂಪಿಕ್ ಫೈನಲ್​ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು, ಆದರೆ, ಆಕೆ ನಮಗೆಲ್ಲ ಚಾಂಪಿಯನ್ ಆಗಿದ್ದಾಳೆ. ವಿನೇಶ್ ತವರಿಗೆ ಮರಳಿದ ತಕ್ಷಣ ಅವರನ್ನು ಪದಕ ವಿಜೇತರಂತೆ ಸ್ವಾಗತಿಸಲು ಮತ್ತು ಗೌರವಿಸಲು ನಮ್ಮ ಸರ್ಕಾರ ನಿರ್ಧರಿಸಿದೆ” ಎಂದು ನಯಾಬ್‌ ಸಿಂಗ್‌ ಸೈನಿ ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಿಗೆ ನೀಡುವ ಎಲ್ಲ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ನಮ್ಮ ಸರ್ಕಾರ ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲು ತೀರ್ಮಾನ ಕೈಗೊಂಡಿದೆ. ಅಷ್ಟೇ ಅಲ್ಲದೇ, ಸರ್ಕಾರದ ವತಿಯಿಂದ 1.5 ಕೋಟಿ ನಗದು ಬಹುಮಾನ ನೀಡುತ್ತೇವೆ ಎಂದು ಸಿಎಂ ಸೈನಿ ಹೇಳಿದ್ದಾರೆ. ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ನಗದು ಮೊತ್ತ ನೀಡುವುದಾಗಿ ಈ ಹಿಂದೆಯೇ ಹರಿಯಾಣ ಸರ್ಕಾರ ಘೋಷಣೆ ಮಾಡಿತ್ತು.

ಪ್ಯಾರಿಸ್‌ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಅನರ್ಹಗೊಂಡು ಆಘಾತಕ್ಕೀಡಾಗಿರುವ ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ನ (ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟ್​ ಮಾಡಿ ‘ನೀವು ಭಾರತದ ಹೆಮ್ಮೆ ಮತ್ತು ದೇಶದ ಪ್ರತಿಯೊಬ್ಬರನ್ನೂ ಸ್ಫೂರ್ತಿಗೊಳಿಸಿದ್ದೀರಿ’ ಎಂದು ಸಾಂತ್ವನ ಹೇಳಿದ್ದಾರೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಬಾಂಗ್ಲಾ ಹಿಂದೂಗಳ ಮೇಲಿನ ದಾಳಿ ದೇವರ ಮೂರ್ತಿಗಳ ಧ್ವಂಸ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Next Post

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In