• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

August 8, 2024
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

by ಪ್ರಜಾಧ್ವನಿ ನ್ಯೂಸ್
August 8, 2024
in ಉಡುಪಿ, ಕಾಸರಗೋಡು, ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸುಬ್ರಹ್ಮಣ್ಯ
0
ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು
33
SHARES
93
VIEWS
ShareShareShare

ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು. ವಿಷ್ಣುವು ವಿಶ್ವದ ರಕ್ಷಕನೂ ಹೌದು. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ ಸಂಬಂಧ.

ಚಂದ್ರನ ವೃದ್ಧಿಯಾಗುವ ಮತ್ತು ಅಥವಾ ಕ್ಷೀಣಿಸುವ ಹದಿನೈದು ದಿನಗಳಲ್ಲಿ ಪಂಚಮಿ ಐದನೇ ದಿನವಾಗಿದೆ. ಸರ್ಪ ಪೂಜೆಯ ಈ ವಿಶೇಷ ದಿನವು ಯಾವಾಗಲೂ ಚಂದ್ರನ ಹಿಂದೂ ತಿಂಗಳ ಶ್ರಾವಣ ಜುಲೈ ಆಗಸ್ಟ್‌ನಲ್ಲಿ ಚಂದ್ರನ ಕ್ಷೀಣತೆಯ ಐದನೇ ದಿನದಂದು ಬರುತ್ತದೆ. ಆದ್ದರಿಂದ ಇದನ್ನು ನಾಗ ಪಂಚಮಿ ಎಂದು ಕರೆಯಲಾಗುತ್ತದೆ.

ಕರಾವಳಿ ಪ್ರದೇಶದಾದ್ಯಂತ ಕಂಡುಬರುವ ವಿಶಿಷ್ಟ ‘ನಾಗಬನ’ಗಳು ಆ ಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ನಾಗಾರಾಧನೆಗೆ ಸಾಕ್ಷಿಯಾಗಿವೆ. ಗಿಡಮರಗಳಿರುವ ತೋಪಿನಲ್ಲಿ ‘ನಾಗಶಿಲೆ’ಯನ್ನು ಪ್ರತಿಷ್ಠಾಪಿಸಿ ಆ ಜಾಗವನ್ನು ‘ನಾಗಬನ’ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ನಾಗಬನದಲ್ಲಿ ವಟ, ಅಶ್ವತ್ಥ , ಬೈಣೆ ಮುಂತಾದ ಮರಗಳಿರಬೇಕೆಂಬ ನಿಯಮವಿದೆ. ಕರ್ಣಾಟಕ ಬಯಲುನಾಡಿನಲ್ಲಿಯೂ ಇಂಥ ನಾಗಬನಗಳನ್ನು ಕಾಣಬಹುದು. ಆ ಪ್ರದೇಶಗಳಲ್ಲಿ ಅವುಗಳನ್ನು ‘ನಾಗರಕಲ್ಲು’ ಎಂದು ಕರೆಯಲಾಗುತ್ತದೆ. ಅರಳೀಮರದ ಕಟ್ಟೆ ಯಲ್ಲಿ ಪ್ರತಿಷ್ಠಾಪಿಸಲಾಗಿರುವ ಇಂತಹ ಸಾವಿರಾರು ನಾಗರಕಲ್ಲುಗಳನ್ನು ನಾವು ಕಾಣಬಹುದು. ಈ ಮೂಲಕ ವೃಕ್ಷಕ್ಕೂ ನಾಗನಿಗೂ ಇರುವ ಅವಿನಾಭಾವ ಸಂಬಂಧ ಕೂಡ ವ್ಯಕ್ತವಾಗುತ್ತದೆ

ನಾಗದೇವತೆಯನ್ನು ಲೌಕಿಕ ಹಾಗು ಅಲೌಕಿಕ ಉನ್ನತಿಗೆ ಪೂಜಿಸುತ್ತಾರೆ. ಲೌಕಿಕವಾಗಿ ಸಂತಾನ, ಸುಖ, ಸಂಪತ್ತಿಗೆ ಮೂಲ ಕಾರಣ ಸರ್ಪವಾಗಿದೆ. ನಾಗದೇವರ ಅನುಗ್ರಹದಿಂದ ಸಂತಾನ ದೋಷವು ನಿವಾರಣೆಯಾಗಿ ವಂಶವು ಮುಂದುವರಿಯಲು ಸಹಾಯಕವಾಗಲಿದೆ. ಹಾಗೆಯೇ ವರ್ಷ ಋತುವಿನ ಆರಂಭವೂ ಆದ ಕಾರಣ ಮಳೆಯಲ್ಲಿ ಉತ್ಪತ್ತಿಯಾಗುವ ವಿಷಜಂತುಗಳಿಂದ ಮನುಷ್ಯನ ಮೇಲೆ, ಆಹಾರ ಮುಂತಾದ ವಸ್ತುಗಳ ಮೇಲೆ ದುಷ್ಪರಿಣಾಮ ಬೀರಬಾರದು ಎಂಬುದಾಗಿದೆ. ಇವು ಲೌಕಿಕ ಉದ್ದೇಶವಾದರೆ, ಅಲೌಕಿಕವಾದ ಉದ್ದೇಶವೂ ಬೇರೆ ಇದೆ. ಅಧ್ಯಾತ್ಮ ಸಾಧಕರಿಗೆ ನಾಗರ ಪಂಚಮೀ ಬಹಳ ಫಲಕಾರಿ.

ಮನುಷ್ಯ ದೇಹದಲ್ಲಿ ಕುಂಡಲಿನೀ ಎನ್ನುವ ಶಕ್ತಿ ಇದೆ.‌ ಅದು ಸರ್ಪವನ್ನು ಹೋಲುವಂತಹ ಶಕ್ತಿಯಾಗಿದೆ. ಇದೇ ಮನುಷ್ಯನ ಜೀವಾಳ. ಅದು ಸುಪ್ತವಾಗಿದ್ದರೆ, ಲೌಕಿಕ ಸುಖವನ್ನೂ ಜಾಗರೂಕವಾಗಿದ್ದಾರೆ ಅಲೌಕಿಕ ಸುಖವನ್ನೂ ಅನುಭವಿಸಲು ಸಾಧ್ಯ. ಇಂತಹ ಅಲೌಕಿಕ ಸುಖವನ್ನು ಪಡೆಯಲೂ ನಾಗದೇವತೆಯನ್ನು ಪ್ರಸನ್ನಗೊಳಿಸಬೇಕಾಗುವುದು. ಆ ಮೂಲಕ ಅಧ್ಯಾತ್ಮ ಸಾಧನೆಗೆ ಪುಷ್ಟಿ ಲಭಿಸುವುದು. ಮಳೆಗಾಲವಾದ ಕಾರಣ ಬಾಹ್ಯ ಚಟುವಟಿಕೆಗಳು ಕಡಿಮೆಯಾಗಿ ಅಧ್ಯಾತ್ಮದ ಕಡೆ ಹೆಚ್ಚು ಗಮನಕೊಡಲು ಅನುಕೂಲಕರವಾಗಿದೆ. ಹೀಗೆ ಎರಡು ಉದ್ದೇಶದಿಂದ ನಾಗದೇವರಿಗೆ ಪೂಜೆಯನ್ನು ಪ್ರಾಚೀನ‌ ಕಾಲದಿಂದ ನಡೆಸಿಕೊಂಡು ಬಂದಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare13Share
Previous Post

ವಿನೇಶ್ ಫೋಗಟ್ ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸಿಎಂ

Next Post

ಆ.11ಕ್ಕೆ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ – ಸನ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಆ.11ಕ್ಕೆ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ – ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In