• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ಯಾರಿಸ್​ ಒಲಿಂಪಿಕ್ಸ್​ 2024: ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ ;ಸ್ಪೇನ್ ವಿರುದ್ಧ ಗೆಲುವು

August 8, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಪ್ಯಾರಿಸ್​ ಒಲಿಂಪಿಕ್ಸ್​ 2024: ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ ;ಸ್ಪೇನ್ ವಿರುದ್ಧ ಗೆಲುವು

by ಪ್ರಜಾಧ್ವನಿ ನ್ಯೂಸ್
August 8, 2024
in ಅಂತರಾಷ್ಟ್ರೀಯ, ಕ್ರೀಡೆ
0
ಪ್ಯಾರಿಸ್​ ಒಲಿಂಪಿಕ್ಸ್​ 2024: ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ ;ಸ್ಪೇನ್ ವಿರುದ್ಧ ಗೆಲುವು
6
SHARES
16
VIEWS
ShareShareShare

ಪ್ಯಾರಿಸ್​ ಒಲಿಂಪಿಕ್ಸ್​ನ  ಭಾರತದ ಪದಕಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಹರ್ಮನ್​ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಹಾಕಿಯಲ್ಲಿ ಕಂಚಿನ ಪದಕ ಗೆದ್ದಿದೆ. ಈ ಮೂಲಕ ಒಲಿಂಪಿಕ್ಸ್​ನ ಕಂಚಿನ ಪದಕ ಉಳಿಸಿಕೊಂಡಿದೆ. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವ ಮೂಲಕ ಭಾರತ 41 ವರ್ಷಗಳ ಬಳಿಕ ಅಮೋಘ ಸಾಧನೆ ಮಾಡಿತ್ತು.

ಅದೇ ಸಾಧನೆಯನ್ನು ಮತ್ತೆ ಪುನರಾವರ್ತನೆ ಮಾಡಿದೆ ಭಾರತ ತಂಡ. ಪದಕಗಳ ಕೊರತೆ ಎದುರಿಸುತ್ತಿರುವ ಭಾರತ ಅಥ್ಲೀಟ್​ಗಳ ನಿಯೋಗಕ್ಕೆ ಹಾಗೂ ಕ್ರೀಡಾಭಿಮಾನಿಗಳಿಗೆ ಇದು ಅತ್ಯಂತ ಸಂಭ್ರಮದ ಸುದ್ದಿ.

ಒಲಿಂಪಿಕ್ ಹಾಕಿ ಇತಿಹಾಸದಲ್ಲಿ ಭಾರತವು ಅತ್ಯಂತ ಯಶಸ್ವಿ ತಂಡ. ಪುರುಷರ ತಂಡವು ಎಂಟು ಚಿನ್ನ ಸೇರಿದಂತೆ 12 ಪದಕಗಳನ್ನು ಗೆದ್ದಿದೆ. ಕೊನೆಯ ಚಿನ್ನದ ಪದಕ 1980ರಲ್ಲಿ ಬಂದಿತು. ನಂತರ ತಂಡವು 41 ವರ್ಷಗಳ ಪದಕ ಬರವನ್ನು ಎದುರಿಸಿತು. ಟೋಕಿಯೊದಲ್ಲಿ ನಡೆದ 2020 ರ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು.

camera center ad

ಜಾಹೀರಾತು

ಪಂದ್ಯದ ಮೊದಲ ಕ್ವಾರ್ಟರ್​​ನಲ್ಲಿ ಎರಡೂ ತಂಡಗಳು ಗೋಲ್​ ರಹಿತ ಆಟವನ್ನು ಆಡಿತು. ಆದರೆ, 2ನೇ ಕ್ವಾರ್ಟರ್ನಲ್ಲಿ ಸ್ಪೇನ್ ತಂಡದ ನಾಯಕ ಮಾರ್ಕ್ ಮಿರಾಲೆಸ್ 11ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಇದರೊಂದಿಗೆ ಸ್ಪೇನ್​ ಮುನ್ನಡೆಯನ್ನು ಪಡೆದುಕೊಂಡಿತು.

ಆದರೆ ಸ್ವಲ್ಪ ಹೊತ್ತಿನಲ್ಲಿಯೇ ಭಾರತ ತಂಡದ ನಾಯಕ ಗೋಲ್ ಬಾರಿಸುವ ಮೂಲಕ ಗೋಲ್​ಗಳ ಸಮಬಲಗೊಳ್ಳುವಂತೆ ಮಾಡಿದರು. ಮೂರನೇ ಕ್ವಾರ್ಟರ್​ನಲ್ಲಿ ಮತ್ತೊಂದು ಗೋಲ್ ಬಾರಿಸಿ ಅವರು ಮುನ್ನಡೆ ತಂದುಕೊಟ್ಟರು. ಅದೇ ಮುನ್ನಡೆಯನ್ನು ಕೊನೇ ತನಕ ಉಳಿಸಿಕೊಂಡು ಗೆಲುವು ಸಾಧಿಸಿತು.

Muliya

ಜಾಹೀರಾತು

Poorna squash

ಜಾಹೀರಾತು

ಒಲಿಂಪಿಕ್ಸ್ ಉದ್ದಕ್ಕೂ ಭಾರತಕ್ಕೆ ಗೆಲುವಿನಲ್ಲಿ ನೆರವಾಗಿದ್ದು ಗೋಲ್ ಕೀಪರ್​ ಶ್ರೀಜೇಶ್​. ಹೀಗಾಗಿ ಈ ಪದಕದೊಂದಿಗೆ ಅವರಿಗೆ ಉತ್ತಮ ವಿದಾಯ ದೊರಕಿದೆ. ಒಲಿಂಪಿಕ್ಸ್​ ಆರಂಭಕ್ಕೆ ಮುನ್ನವೇ ಅವರು ಇದು ನನಗೆ ಕೊನೇ ಅಂತಾರಾಷ್ಟ್ರೀಯ ಟೂರ್ನಿ ಎಂದು ಹೇಳಿದ್ದರು.

ashwinistudioputtur

ಜಾಹೀರಾತು

SendShare2Share
Previous Post

ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯತೆ!

Next Post

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In