• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ  ಮಾನ್ಯ ರಾಜ್ಯಪಾಲರಿಗೆ ಮನವಿ.

August 9, 2024
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ.

by ಪ್ರಜಾಧ್ವನಿ ನ್ಯೂಸ್
August 9, 2024
in ಪುತ್ತೂರು
0
ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ  ಮಾನ್ಯ ರಾಜ್ಯಪಾಲರಿಗೆ ಮನವಿ.
23
SHARES
67
VIEWS
ShareShareShare

ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜ್ಯ
ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷರಾದ ಶ್ರೀ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಹಾಗೂ
ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ! ಆಗಸ್ಟ್ ೧೫ ಮತ್ತು ಜನವರಿ ೨೬ ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ.
ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹಾಗಾಗಿ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವುದು ಅಪೇಕ್ಷಿತವಿದೆ. ಹಾಗಾಗಿ ಇವೆಲ್ಲವುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರಿನ ಉಪ ವಿಭಾಗಾಧಿಕಾರಿಗಳ ಕಚೇರಿಯ ಪ್ರಬಂಧಕರಾದ ಶ್ರೀ ಚಂದ್ರಶೇಖರ್ ರವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಶ್ರೀ ಬಾಲಚಂದ್ರಸೊರಕೆ , ಶ್ರೀ ಮಹಾಲಕ್ಷ್ಮಿ ದೇವಿ ದೇವಸ್ಥಾನದ ಟ್ರಸ್ಟಿಯಾಗಿರುವ ಶ್ರೀ ಕೃಷ್ಣ, ಶ್ರೀ ವೇಣುಗೋಪಾಲ ಆಂಜನೇಯ ಮಂತ್ರಾಲಯ ಬೊಳುವಾರು,ಶ್ರೀ ಅವಿನಾಶ್ ಪುರುಷರ ಕಟ್ಟೆ , ಶ್ರೀ ಗೀತೇಶ್ ರೈ,ಶ್ರೀ ಗೋಪಾಲ ವಿಟ್ಲ ಶ್ರೀ ರಾಜೇಶ್, ಶ್ರೀ ಶ್ರೀಧರ ಶ್ರೀ ಜಯರಾಮ ರೈ, ಶ್ರೀ ಹರಿಪ್ರಸಾದ್ ಶೆಟ್ಟಿ, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ದೇಜಪ್ಪ ಗೌಡ, ಶ್ರೀ ಚಂದ್ರಶೇಖರ್ ಪಣಿತೋಟ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare9Share
Previous Post

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

Next Post

ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು:  ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ  ಪುನರಾರಂಭ

ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In