ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು ಕಲಿಯುತಿರುವ ಪ್ರಾಪ್ತಿ ಶೆಟ್ಟಿ ಇವರು ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈಕೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಇವಳು ಆಶಾ ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಸೆನ್ಸಾಯಿ ಮಾದವ ವಿಟ್ಲ ಇವರು ಕರಾಟೆ ತರಬೇತಿ ನೀಡಿರುತ್ತಾರೆ.
























