• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೋಕಸಭಾ ಚುನಾವಣೆ -2024, ಪುತ್ತೂರು ಸಹಾಯಕ ಆಯುಕ್ತರು,  ಪತ್ರಿಕಾಗೋಷ್ಠಿ

ಲೋಕಸಭಾ ಚುನಾವಣೆ -2024, ಪುತ್ತೂರು ಸಹಾಯಕ ಆಯುಕ್ತರು, ಪತ್ರಿಕಾಗೋಷ್ಠಿ

April 11, 2024
ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

December 24, 2025
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

December 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

December 24, 2025
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

December 24, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

December 22, 2025
ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.) ‌‌ಪುತ್ತೂರು ವಲಯ ಪದಪ್ರದಾನ

December 22, 2025
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕುಂತೂರು ಕೋಡ್ಲ ನಿವಾಸಿ ರವಿ ಪೂಜಾರಿ ಆಯ್ಕೆ

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕುಂತೂರು ಕೋಡ್ಲ ನಿವಾಸಿ ರವಿ ಪೂಜಾರಿ ಆಯ್ಕೆ

December 22, 2025
ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

December 22, 2025
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.)  ‌‌ಪುತ್ತೂರು ವಲಯ ಪದಪ್ರದಾನ

    ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ (ರಿ.) ‌‌ಪುತ್ತೂರು ವಲಯ ಪದಪ್ರದಾನ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಲೋಕಸಭಾ ಚುನಾವಣೆ -2024, ಪುತ್ತೂರು ಸಹಾಯಕ ಆಯುಕ್ತರು, ಪತ್ರಿಕಾಗೋಷ್ಠಿ

ಲೋಕಸಭಾ ಚುನಾವಣೆ -2024

by ಪ್ರಜಾಧ್ವನಿ ನ್ಯೂಸ್
April 11, 2024
in ಪುತ್ತೂರು, ಪ್ರಾದೇಶಿಕ
0
ಲೋಕಸಭಾ ಚುನಾವಣೆ -2024, ಪುತ್ತೂರು ಸಹಾಯಕ ಆಯುಕ್ತರು,  ಪತ್ರಿಕಾಗೋಷ್ಠಿ
36
SHARES
104
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ ೮೫ ವರ್ಷ ಮೇಲ್ಪಟ್ಟವರು ೭೭೭ ಮಂದಿ ಮತ್ತು ೩೪೦ ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಯೆ ಎ.೧೪ ರಿಂದ ೧೬ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಈ ಹಿಂದೆ ೮೫ ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ ಮಾಡಲು ಅರ್ಜಿ ನಮೂನೆ ನೀಡಿದ್ದೆವು. ಈ ಅರ್ಜಿಯ ಮೂಲಕ ಅವರು ಮನೆಯಲ್ಲೇ ಅಥವಾ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ತಮ್ಮ ಅಭಿಪ್ರಾಯ ಮಂಡಿಸಿದAತೆ ಮನೆಯಲ್ಲೇ ಮತದಾನ ಮಾಡುವ ೮೫ ವರ್ಷ ಮೇಲ್ಪಟ್ಟವರು ೭೭೭ ಮಂದಿ ಮತ್ತು ೩೪೦ ಅಂಗವಿಕಲರು ಮನೆಯಲ್ಲೇ ಮತ ಚಲಾಯಿಸುವ ಮನವಿ ಮಾಡಿದ್ದಾರೆ. ಈ ಮತದಾನ ಪ್ರಕ್ರಿಯೆಯು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ. ಅವರ ಕೆಳಗೆ ತಂಡವೊAದು ರಚನೆ ಮಾಡಲಾಗಿದೆ. ಆ ತಂಡ ಎಲ್ಲಾ ಅರ್ಹ ಮತದಾರರಿಗೆ ಕರೆ ಮಾಡಿ ಮತದಾನ ಪ್ರಕ್ರಿಯೆಗೆ ಮನೆಗೆ ಬರುವ ದಿನಾಂಕವನ್ನು ತಿಳಿಸುತ್ತಾರೆ. ಈ ಕುರಿತು ರಾಜಕೀಯ ಪಕ್ಷಗಳಿಗೂ ಎಷ್ಟು ಮಂದಿ ಮತದಾನ ಮಾಡುತ್ತಾರೆ ಮತ್ತು ಅವರ ಮತಪಟ್ಟಿಗಳ ಕುರಿತು ಮಾಹಿತಿ ನೀಡಲಾಗಿದೆ. ಮನೆ ಮನೆ ಮತದಾನದಲ್ಲಿ ಜಿಲ್ಲಾಧಿಕಾರಿ ಅಂತದಲ್ಲಿ ನೇಮಕವಾಗಿರುವ ಪಿ.ಆರ್.ಒ, ಕ್ಯಾಮರ ಮ್ಯಾನ್, ಪೊಲೀಸರು, ಮೈಕ್ರೋ ಅಬ್ಸರರ್ ಅವರು ಭಾಗವಹಸಲಿದ್ದಾರೆ. ಅವರಿಗೆ ಯಾವ ರೀತಿ ಮತದಾನ ಪ್ರಕ್ರಿಯೆ ನಡೆಸಬೇಕೆಂದು ವಿವೇಕಾನಂದ ಶಾಲೆಯಲ್ಲಿ ತರಬೇತಿ ನಡೆಯುತ್ತಿದೆ. ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ ಎಂದು ಹೇಳಿದರು.

ಎ.೧೪ರಂದು ಬೆಳಿಗ್ಗೆ ಸೆಕ್ಟರ್ ಅಧಿಕಾರಿಗಳು ವಿವಿಧ ನಿಗದಿ ಮಾಡಿದ ರೂಟ್‌ಗಳಲ್ಲಿ ತೆರಳಲಿದ್ದಾರೆ. ಯಾವ ಬೂತ್‌ಗೆ ಪ್ರಥಮ ಯಾವ ಬೂತ್‌ಗೆ ಕೊನೆಗೆ ಹೋಗಬೇಕೆಂದು ಪಟ್ಟಿ ಮಾಡಿದಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಬೆಳಿಗ್ಗೆ ಗಂಟೆ ೮ ರಿಂದ ಸಂಜೆ ಗಂಟೆ ೬ರ ತನಕ ಮತದಾನ ಪ್ರಕ್ರಿಯೆ ನಡೆಯಲಿದೆ. ಒಟ್ಟು ೨೦ ಸೆಕ್ಟರ್ ಅಧಿಕಾರಿಗಳು, ೨೦ ರೂಟ್ಸ್ಗಳಿಗೆ ತೆರಳಲಿದ್ದಾರೆ. ಒಳಮೊಗ್ರು, ಕುರಿಯ, ಅರಿಯಡ್ಕ ಭಾಗದಲ್ಲಿ ೮೫ ವರ್ಷ ಮೇಲ್ಪಟ್ಟವರು ೮೫ ಮಂದಿ ಇದ್ದಾರೆ. ರೂಟ್ ನಂಬರ್ ೧ ರಲ್ಲಿ ೮೫ ವರ್ಷ ಮೇಲ್ಪಟ್ಟ ಅತೀ ಕಡಿಮೆ ೩೫ ಮಂದಿ ಮತದಾರರಿದ್ದಾರೆ. ೧೦೦ ವರ್ಷಕ್ಕಿಂತ ಮೇಲ್ಪಟ್ಟವರು ೧೬ ಮಂದಿ ಇದ್ದಾರೆ. ಅದರಲ್ಲಿ ಅತಿ ಹಿರಿಯರಾದ ೧೦೯ ವರ್ಷದವರೂ ಮತದಾನ ಮಾಡಲಿದ್ದಾರೆ. ಕೆಲವು ಕಡೆ ಹಿರಿಯರು ಮೃತಪಟ್ಟಿದ್ದರೆ ಅಲ್ಲಿ ಮಹಾಜರು ಮಾಡಲಾಗುತ್ತದೆ ಎಂದು ಎ.ಸಿ ಜುಬಿನ್ ಮೊಹಪಾತ್ರ ಅವರು ಹೇಳಿದರು.

೩೪ ಮಂದಿ ಅಗತ್ಯ ಕರ್ತವ್ಯದಲ್ಲಿರುವ ಸಿಬ್ಬಂದಿಗಳಿಗೆ ಪಿವಿಸಿ ಸೆಂಟರ್‌ನಲ್ಲಿ ಮತದಾನ
ಚುನಾವಣೆಗೆ ಸಂಬAಧಿಸಿ ಪುತ್ತೂರಿನಿಂದ ಅಗತ್ಯ ಸೇವೆಯ ಕರ್ತವ್ಯದಲ್ಲಿರುವ ೩೪ ಮಂದಿ ಸಿಬ್ಬಂದಿಗಳಿಗೆ ಊರಿಗೆ ಹೋಗಿ ಮತದಾನ ಮಾಡಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ಅವರಿಗೆ ವಿಶೇಷ ಪೋಸ್ಟಲ್ ಓಟರ್ ಸೆಂಟರ್ ಪ್ರಕ್ರಿಯೆ ಮಾಡಲಾಗುವುದು. ಸಂಚಾರ, ಆರೋಗ್ಯ ಸಹಿತ ಒಟ್ಟು ೧೬ ವಿಭಾಗದಲ್ಲಿ ೩೪ ಮಂದಿಯನ್ನು ಅಗತ್ಯ ಸೇವೆಯ ಕರ್ತವ್ಯದಲ್ಲಿ ಆಯ್ಕೆ ಮಾಡಲಾಗಿದ್ದು, ಅವರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಳುಹಿಸಲಾಗಿದೆ. ಅವರಿಗೆ ಜಿಲ್ಲಾ ಚುನಾವಧಿಕಾರಿಗಳ ಕೊಠಡಿ ಸಂಖ್ಯೆ ೩೦೩ಯಲ್ಲಿ ಪೊಸ್ಟಲ್ ಓಟರ್ ಸೆಂಟರ್‌ನಲ್ಲಿ ಎ.೧೯ ರಿಂದ ೨೧ರ ಒಳಗೆ ಹೋಗಿ ಮತದಾನ ಮಾಡಬೇಕು ಎಂದು ಸಹಾಯಕ ಚುನಾವಣಾಧಿಕಾರಿ ತಿಳಿಸಿದರು.

ಎ.೧೫ಕ್ಕೆ ಪೋಸ್ಟಲ್ ಮತದಾನ:
ಚುನಾವಣಾ ಕರ್ತವ್ಯದಲ್ಲಿರುವವರಿಗೆ ಪುತ್ತೂರಿನಲ್ಲಿ ಮತದಾನ ಹಕ್ಕು ಇದ್ದರೆ ಅವರಿಗೆ ಫಾರ್ಮ್ ೧೨ ಮೂಲಕ ಯಾವುದೇ ಮತಗಟ್ಟೆಗೆ ಹೋಗಿ ಅಲ್ಲಿ ಪ್ರಮಾಣ ಪತ್ರ ತೋರಿಸಿ ಮತದಾನ ಮಾಡಬಹುದು. ಬೇರೆ ಜಿಲ್ಲೆಯಿಂದ ಬಂದವರಿಗೆ ಫಾರ್ಮ್ ೧೨ ಎ ಪೋಸ್ಟಲ್ ಮತದಾನ ಪಕ್ರಿಯೆ ನಡೆಯಲಿದೆ. ಈ ಮತದಾನ ಪ್ರಕ್ರಿಯೆ ಎ.೧೫ರ ಒಳಗೆ ಮುಗಿಸಬೇಕಾಗಿದೆ. ಹಾಗಾಗಿ ಎ.೧೩ರ ಒಳಗೆ ಚುನಾವಣಾ ಕರ್ತವ್ಯದಲ್ಲಿರುವವರು ಎಲ್ಲಾ ಫಾರ್ಮ್ ೧೨ ಮತ್ತು ೧೨ ಎ ಅನ್ನು ತಹಶೀಲ್ದಾರ್ ಕಚೇರಿಗೆ ನೀಡಬೇಕು. ಆಗ ನಾವು ಅದನ್ನು ಪರಿಶೀಲಿಸಿ ಎ.೧೪ಕ್ಕೆ ನಾವು ಅದನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕಾಗಿದೆ. ಈಗಾಗಲೇ ಅಂದಾಜು ಪ್ರಕಾರ ೧,೦೬,೪೧೮ ಪುರುಷರು, ೧,೧೦,೨೫೭ ಮಹಿಳಾ ಮತದಾರರು ಇದ್ದಾರೆ. ಇದರ ಸರಿಯಾದ ಮಾಹಿತಿ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಜುಬಿನ್ ಮೊಹಪಾತ್ರ ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲೆಲ್ಲಿ ಕಡಿಮೆ ಮತದಾನ ನಡೆದ ಇಎಲ್‌ಸಿ ಮೂಲಕ ಮತದಾನ ಜಾಗೃತಿ ನಡೆಸಲಾಗುತ್ತಿದೆ. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಇದರ ನೋಡೆಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಾಲೂಕು ಆಡಳಿತ ಸೌಧದಲ್ಲೂ ಒಂದು ಸೆಲ್ಫೆ ಕಾರ್ನರ್ ಮಾಡಲಾಗಿದೆ. ೯ ಬೂತ್‌ಗಳಲ್ಲಿ ಸ್ಪೆಷಲ್ ಬೂತ್ ಮಾಡಲಾಗಿದೆ. ೫ ಸಖಿ ಬೂತ್, ೪ ಮಾದರಿ ಬೂತ್ ಮಾಡಲಾಗಿದೆ. ಮೂರು ಕಡೆ ನೆಟ್‌ವರ್ಕ್ ಸಮಸ್ಯೆ ಇದೆ. ೮೬ ಮತ್ತು ೮೭ ಮತಗಟ್ಟೆ ಮತ್ತು ೧೦೭ ನೆಟ್‌ವರ್ಕ್ ಸಮಸ್ಯೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ತಿಳಿಸಿದರು.

camera center ad

ಜಾಹೀರಾತು

ಈಶ್ವರಮಂಗಲ ಚೆಕ್ ಪೋಸ್ಟ್ನಲ್ಲಿ ೧.೩ಲಕ್ಷ ಜಪ್ತಿಯಾಗಿತ್ತು. ಆದರೆ ಸರಿಯಾದ ದಾಖಲೆ ನೀಡಿದ ಬಳಿಕ ಅದನ್ನು ಬಿಡುಗಡೆ ಮಾಡಲಾಗಿದೆ. ಬೇರೆ ಇತರ ಎರಡು ಪ್ರಕರಣ ದಾಖಲಾಗಿದೆ. ಕೆಲವರಿಗೆ ಶೋಕಾಸ್ ನೋಟೀಸ್ ಕೂಡಾ ಜಾರಿ ಮಾಡಿದ್ದೇವೆ.

ಚುನಾವಣಾಗೆ ಸಂಬAಧಿಸಿ ಬ್ಯಾನರ್ ಪ್ರದರ್ಶನದಲ್ಲಿ ಮಾ.೨೦ಕ್ಕೆ ಪ್ರಥಮ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಧಾರ್ಮಿಕ, ಜಾತ್ರೆಯಲ್ಲಿ ರಾಜಕೀಯ ಮುಖಂಡರು ಭಕ್ತರಾಗಿ ಹೋಗಬಹುದು. ಆದರೆ ಜಾತ್ರೆ, ಅಚರಣೆಗೆ ಅನುಮತಿ ಪಡೆಯಬೇಕು. ರಾಜಕೀಯ ಸಭೆಗೆ ಮತ್ತು ಧಾರ್ಮಿಕ ಆಚರಣೆಗೆ ಪ್ರತ್ಯೇಕ ಆನುಮತಿ ಪಡೆಯಬೇಕು. ಧಾರ್ಮಿಕ ಆಚರಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆ ಮಾಡಬಾರದು ಎಂದು ಅನುಮತಿ ಪತ್ರದಲ್ಲಿ ದಾಖಲು ಮಾಡಲಾಗಿದೆ. ಅಲ್ಲಿ ವೇದಿಕೆಯಲ್ಲಿ ಹೋಗಿ ಕೂತು ಬರುವುದು ಓಕೆ. ಆದರೆ ಅಲ್ಲಿ ರಾಜಕೀಯ ಭಾಷಣ ಮಾಡುವುದು, ಮತ ಕೇಳುವುದು ಆಗಬಾರದು. ಈ ವಿಚಾರದಲ್ಲಿ ಒಂದು ಕಡೆ ಸ್ಥಳ ತನಿಖೆ ಮಾಡಿ ಶೋಕಾಸ್ ನೋಟೀಸ್ ಕೂಡಾ ಜಾರಿ ಮಾಡಲಾಗಿದೆ. ಆದರೆ ಅಲ್ಲಿ ರಾಜಕೀಯ ವಿಚಾರ ಕಂಡು ಬಂದಿರಲಿಲ್ಲ ಎಂದು ಸಹಾಯಕ ಚುನಾವಣಾಧಿಕಾರಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ತಹಸೀಲ್ದಾರ್ ಕುಂಞÂ ಅಹಮ್ಮದ್, ಚುನಾವಣಾ ನೋಡೆಲ್ ಅಧಿಕಾರಿಯಾಗಿರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮ ರೆಡ್ಡಿ, ಹಿರಿಯ ನೋಡೆಲ್ ಅಧಿಕಾರಿ ಶಿವಶಂಕರ್ ದಾನೆಗೊಂಡ, ಉಪತಹಶೀಲ್ದಾರ್ ಸುಲೋಚನಾ ಉಪಸ್ಥಿತರಿದ್ದರು.

SendShare14Share
Previous Post

ಬಂಟ್ವಾಳ ತಾಲೂಕು ಅಳಿಕೆ ಪಂಚಾಯತ್ ಅಧ್ಯಕ್ಷರಿಗೆ ಮಾತೃ ವಿಯೋಗ

Next Post

ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ – ಕ್ಯಾ.ಬ್ರಿಜೇಶ್‌ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ – ಕ್ಯಾ.ಬ್ರಿಜೇಶ್‌ ಚೌಟ

ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ - ಕ್ಯಾ.ಬ್ರಿಜೇಶ್‌ ಚೌಟ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..