ಹಿಂದು ಜಾಗರಣ ವೇದಿಕೆ ವಾಮದಪದವು ಪದವು ಬಂಟ್ವಾಳ ತಾಲೂಕು ಮಂಗಳೂರು ಗ್ರಾಮಂತರ ಜಿಲ್ಲೆ ಇದರ ವತಿಯಿಂದ ವಾಮದಪದವು ಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.ಗಣೇಶ ಮಂದಿರ ವಾಮದಪದವು ಇಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಹಿಂ.ಜಾ.ವೇ.ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣೆ ಸದಸ್ಯ ಶ್ರೀಕಾಂತ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಹಿಂ.ಜಾ.ವೇ.ಪ್ರಾಂತ ಜಿಲ್ಲಾ, ತಾಲೂಕು ಪ್ರಮುಖರು ಮತ್ತು ಕಾರ್ಯಕರ್ತರು ಪರಿವಾರ ಸಂಘಟನೆಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.