ಪುತ್ತೂರು : ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ನೆಹರು ನಗರದಲ್ಲಿರುವ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು ರಿಸೆಪ್ಶನಿಸ್ಟ್ ಹಾಗೂ ಮಾಹಿತಿ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ.
ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.