• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

August 14, 2024
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

September 22, 2026
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

September 21, 2026
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

September 21, 2026
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

September 21, 2026
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

September 21, 2026
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

September 21, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 21, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

September 21, 2026
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

by ಪ್ರಜಾಧ್ವನಿ ನ್ಯೂಸ್
August 14, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”
71
SHARES
202
VIEWS
ShareShareShare

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್‌ಎಸ್‌ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಒಟ್ಟು 40 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿದೆ.

ವಿಜಯೇಂದ್ರ ಬಣದ 20 ಮಂದಿ ಹಾಗೂ ಯತ್ನಾಳ್ ಬಣದ 20 ಮಂದಿ ಮಾತ್ರ ಸಭೆಗೆ ಬರುವಂತೆ ಸಂಘ ಪರಿವಾರದ ನಾಯಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾರೂ ಕೂಡ ಬಲಾಬಲ ಪ್ರದರ್ಶನ ನಡೆಸುವಂತಿಲ್ಲ ಎಂದು ತಾಕೀತು ಮಾಡಿದೆ. ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಮನವಿಯಂತೆ ಆರ್‌ಎಸ್‌ಎಸ್ ನಾಯಕರು ಸಂಧಾನ ಸಭೆಯನ್ನು ಏರ್ಪಡಿಸಿದ್ದಾರೆ. ಎರಡು ಬಣದವರನ್ನು ಒಟ್ಟಿಗೆ ಕೂರಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪಕ್ಷದ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಎಲ್ಲರೂ ಕೂಡ ಪ್ರತಿಷ್ಠೆಗೆ ಬಿದ್ದವರಂತೆ ನಡೆದುಕೊಳ್ಳುತ್ತಿರುವುದರಿಂದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುವ ಮೊದಲೇ ಪ್ರಾರಂಭಿಕ ಹಂತದಲ್ಲೇ ಚಿವುಟಿ ಹಾಕಬೇಕೆಂದು ಕೇಂದ್ರದ ಸಚಿವರೊಬ್ಬರು ಆರ್‌ಎಸ್‌ಎಸ್ನ ಶಿವಮೊಗ್ಗ ಮೂಲದ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು.

ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಆತೀಯರಾಗಿರುವ ಆರ್‌ಎಸ್‌ಎಸ್ನ ಈ ಪ್ರಭಾವಿ ನಾಯಕರು ಸಾಮಾನ್ಯವಾಗಿ ಬಿಜೆಪಿಯ ಚಟುವಟಿಕೆಗಳಲ್ಲಿ ಮಧ್ಯಪ್ರವೇಶ ಮಾಡುವುದು, ಇಲ್ಲವೇ ತಲೆ ಹಾಕುವುದು ತೀರಾ ವಿರಳ.

ವಿಜಯೇಂದ್ರ, ಬಿಎಸ್ವೈ ಹಾಗೂ ಕೇಂದ್ರ ಸಚಿವರ ಮನವಿ ಮೇರೆಗೆ ಸಭೆ ನಡೆಸುವಂತೆ ಮುಕುಂದ್ ಅವರಿಗೆ ಪ್ರಭಾವಿ ನಾಯಕರು ನಿರ್ದೇಶನ ನೀಡಿದ್ದಾರೆ.ಸಮಸ್ಯೆ ಉಂಟಾಗಲು ಕಾರಣಗಳೇನು ಎಂಬುದರ ಕುರಿತು ವಿಸ್ತೃತವಾಗಿ ವರದಿಯನ್ನು ತರಬೇಕೆಂದು ಎರಡು ಬಣದವರಿಗೆ ಸೂಚನೆ ಕೊಡಲಾಗಿದೆ. ಮುಡಾ ಪಾದಯಾತ್ರೆ ಯಶಸ್ವಿಯಾಗಿದೆಯೇ? ಪಾದಯಾತ್ರೆ ಆರಂಭಕ್ಕೂ ಮುನ್ನ ಯಾರ್ಯಾರನ್ನು ಆಹ್ವಾನಿಸಲಾಗಿತ್ತು, ಕೆಲವರು ಗೈರು ಹಾಜರಾಗಲು ಕಾರಣಗಳೇನು..?

ಜಾಹೀರಾತು

ಇತ್ಯಾದಿಗಳನ್ನು ಸವಿಸ್ತಾರವಾಗಿ ನೀಡಬೇಕೆಂದು ವಿಜಯೇಂದ್ರ ಬಣಕ್ಕೆ ಸೂಚನೆ ನೀಡಿದ್ದಾರೆ.

ಇದೇ ರೀತಿ ಯತ್ನಾಳ್ ಬಣಕ್ಕೂ ವಿಜಯೇಂದ್ರ ಮೇಲೆ ಮುನಿಸಿಕೊಳ್ಳಲು ಕಾರಣವೇನು? ಪ್ರತ್ಯೇಕ ಸಭೆ ನಡೆಸಿದ್ದರ ಔಚಿತ್ಯವಾದರೂ ಏನು? ಪಾದಯಾತ್ರೆಗೆ ಏಕೆ ಪಾಲ್ಗೊಳ್ಳಲಿಲ್ಲ? ಪಕ್ಷದ ಚಿಹ್ನೆಯಡಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುತ್ತೀರಾ? ಇದರಲ್ಲಿ ವಿಜಯೇಂದ್ರ ಭಾಗಿಯಾಗಬೇಕೇ? ಬೇಡವೇ? ಹೊಂದಾಣಿಕೆಯ ರಾಜಕಾರಣ ಪದೇ ಪದೇ ಕೇಳಿಬರುತ್ತಿರುವುದೇಕೆ? ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿರುವುದರ ಬಗ್ಗೆಯೂ ಉತ್ತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದೀಗ 21 ರಂದು ಉಭಯ ಬಣಗಳು ಮುಖಾಮುಖಿಯಾಗಲಿದ್ದು, ತಮತಮ ವಾದವನ್ನು ಮುಂದಿಡಲಿದ್ದಾರೆ. ರಾಜ್ಯಾಧ್ಯಕ್ಷನಾದ ಮೇಲೆ ಮಾಡಿರುವ ಸಂಘಟನೆ ಲೋಕಸಭಾ ಚುನಾವಣಾ ಫಲಿತಾಂಶ ದಾವಣಗೆರೆ, ಕಲಬುರಗಿ, ಬೀದರ್, ಚಿಕ್ಕೋಡಿ ಇತರೆ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣಗಳೇನು? ಎಂಬುದರ ಕುರಿತು ವಿಜಯೇಂದ್ರ ವರದಿ ನೀಡಲಿದ್ದಾರೆ.

ನನ್ನ ಮೇಲೆ ಹೊಂದಾಣಿಕೆ ರಾಜಕಾರಣ ಆರೋಪ ಮಾಡುವವರು ಆಡಳಿತಾರೂಢ ಕಾಂಗ್ರೆಸ್ ನಾಯಕರ ಜೊತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬುದನ್ನು ಎಳೆಎಳೆಯಾಗಿ ಬಿಡಿಸಿಡಲಿದ್ದಾರೆ. ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಂಘ ಪರಿವಾರದ ನಾಯಕರು ಎರಡೂ ಬಣದವರಿಗೆ ಸೂಚನೆ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

8722552464 Astrloger

ಜಾಹೀರಾತು

SendShare28Share
Previous Post

ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ- ಪ್ರಣವಾನಂದ ಸ್ವಾಮಿ ಆಕ್ರೋಶ

Next Post

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..