• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

August 14, 2024
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

October 5, 2026
ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

by ಪ್ರಜಾಧ್ವನಿ ನ್ಯೂಸ್
August 14, 2024
in ಉಪ್ಪಿನಂಗಡಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.
406
SHARES
1.2k
VIEWS
ShareShareShare

ಸಂಘದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಪುತ್ತೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಕಾಂಗ್ರೆಸ್ ಆರಾಮವಾಗಿ ಗೆದ್ದು ಬೀಗಿದರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಂತರದ ಬೆಳವಣಿಗೆಯಲ್ಲಿ ಪುತ್ತಿಲ ಪರಿವಾರ ಘೋಷಣೆ ಮಾಡಿ ಗ್ರಾಮ ಪಂಚಾಯತ್, ನಗರಸಭೆಯ ಉಪ ಚುನಾವಣೆಯಲ್ಲಿ ಬಂಡಾಯವಾಗಿ ಅರುಣ್ ಪುತ್ತಿಲ ತಂಡದಿಂದ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಆರ್ಯಾಪು ನಲ್ಲಿ ಗೆದ್ದು ಬೀಗಿದರೆ,ನಿಡ್ಳಲ್ಲಿ ಪಂಚಾಯತ್ ಸೋತು ಕಾಂಗ್ರೆಸ್ ಗೆದ್ದರೆ,‌ ನಗರ ಸಭೆಯ ಎರಡು ಸ್ಥಾನಕ್ಕೆ ಸ್ಪರ್ಧಿಸಿದರು ಒಂದು ಬಿಜೆಪಿ ಒಂದು ಕಾಂಗ್ರೆಸ್ ಗೆದ್ದರೆ ಪುತ್ತಿಲ ತಂಡಕ್ಕೆ ಸೋಲಾಯಿತು.

LOTUS TRAVEL

ಜಾಹೀರಾತು

ನಂತರದ ಬೆಳವಣಿಗೆಯಲ್ಲಿ ಸಾಮಾಜಿಕ ಕೆಲಸದಲ್ಲಿ ಕೆಲಸ ಮಾಡಿಕೊಂಡು ಸಹಾಯಹಸ್ತ ನೀಡುವಲ್ಲಿ ಪುತ್ತಿಲ ಪರಿವಾರ ಮುಂದುವರೆದರೆ ಕೊನೆಯದಾಗಿ ಲೋಕಸಭಾ ಚುನಾವಣೆಯಲ್ಲಿ ನಳೀನ್ ಕುಮಾರ್ ಸ್ಪರ್ಧಿಸಿದರೆ ಪುತ್ತಿಲ ಸ್ಪರ್ಧೆ ಅಂತಿಮ ಎಂಬುದಾಗಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಘೋಷಣೆ ಮಾಡಿದ್ದರು ಕೊನೆಯದಾಗಿ ದಕ್ಷಿಣ ಕನ್ನಡಕ್ಕೆ ಅಭ್ಯರ್ಥಿಯಾಗಿ ಹೊಸ ಮುಖ, ದೇಶ ಸೇವೆ ಮಾಡಿದ ಶಿಸ್ತಿನ ಸಿಪಾಯಿ ಸಾಮಾನ್ಯ ಕಾರ್ಯಕರ್ತ ಕ್ಯಾಪ್ಟನ್ ಬ್ರಿಜೇಶ್ ಚೌಟ ಘೋಷಣೆ ಮಾಡಿದಾಗ ಬಿಜೆಪಿ ಜೊತೆ ಸೇರಿ ಯಾವುದೇ ಜವಾಬ್ದಾರಿಯಾಗಲಿ ಹುದ್ದೆಯ ಫಲಾಪೇಕ್ಷೆ ಇಲ್ಲ ಎಂದು ತಾವೇ ಘೋಷಣೆ ಮಾಡಿ ಅರುಣ್ ಪುತ್ತಿಲ ತಂಡ ಸೇರಿದರು.

ಹಿಂದುತ್ವದ ಭದ್ರಕೋಟೆಯಲ್ಲಿ ಹೊಸ ಮುಖ ಕ್ಯಾಪ್ಟನ್ ಸ್ವಂತ ವರ್ಚಸ್ಸು ಮತ್ತು ಮೋದಿಯವರ ನಾಯಕತ್ವಕ್ಕೆ ಬಿಜೆಪಿ ಗೆದ್ದು ಬೀಗಿದರು. ಎಲ್ಲಾ ಮಂಡಲಗಳ ಅಧ್ಯಕ್ಷ ಪದಾಧಿಕಾರಿಗಳ ಘೋಷಣೆಯಾಗಿತ್ತದಾರು, ಕೆಲವೊಂದು ಕಡೆ ಗೊಂದಲವಾಗಿದ್ದ ಮಂಡಲ ಸಮಿತಿ ಮತ್ತೆ ಸರಿಯಾಗಿ ನಡೆಯಿತು.

ಆದರೆ ಪುತ್ತೂರು ಮಂಡಲ ಬಾಕಿ ಉಳಿದಿತ್ತಾದರು ಒಂದು ಬಾರಿ ಮಾತುಕತೆಯ ಸಭೆಯನ್ನು ‌ಕರೆದು ತಿಂಗಳದರು ಘೋಷಣೆಯಾಗಿರಲಿಲ್ಲ. ಆದರೆ ಕೊನೆಯದಾಗಿ ಇ‌ಂದು  ನೂತನ ಜವಾಬ್ದಾರಿಯಲ್ಲಿ ನಗರ ಮಂಡಲಕ್ಕೆ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್,ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು,ಅನಿಲ್ ತೆಂಕಿಲ.

Puttur Bjp group

ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಗೌಡ,ಪ್ರಶಾಂತ ನೆಕ್ಕಿಲಾಡಿ ನಿಯುಕ್ತಿಗೊಳಿಸಿ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ.

ಬಹುದೊಡ್ಡ ಜವಾಬ್ದಾರಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪುತ್ತಿಲ ಪರಿವಾರ ಅಧ್ಯಕ್ಷರಾದ ಶ್ರೀ ಪ್ರಸನ್ನ ಕುಮಾರ್ ಮಾರ್ತ ಅವರಿಗೆ ನೀಡಿಲಾಗಿದ್ದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಬಲವರ್ಧನೆಯಾಗಲಿದೆ ಎಂದು ತಿಳಿಸಿದ್ದಾರೆ. ನಿಯುಕ್ತಿಗೊಳಿಸಿ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ.

Rosemac bowlar

ಜಾಹೀರಾತು

ಜಾಹೀರಾತು

SendShare162Share
Previous Post

ಬಂಟ್ವಾಳ: ಹೊಕ್ಕಾಡಿಗೋಳಿ ಪ್ರೆಂಡ್ಸ್ ನಿಂದ ನಾಳೆ 78 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.

Next Post

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..