• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

August 15, 2024
ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

September 24, 2025
ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

September 23, 2025
ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್‌ ಹಾಗೂ ಸವಿ ಫೂಟ್‌ವೇರ್ ನಲ್ಲಿ  ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಆಫರ್ ಗಳ ಸುರಿಮಳೆ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

ಧರ್ಮಸ್ಥಳ ಪ್ರಕರಣ: ಕಾಣದ ಕೈಗಳ ಬೆನ್ನು ಬಿದ್ದ SIT, ಚಿನ್ನಯ್ಯ-ತಿಮರೋಡಿ ಲಿಂಕ್ 11 ಜನರಿಗೆ ನೋಟಿಸ್

ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹ; ಆರೋಗ್ಯ ತಪಾಸಣೆ, ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ  ಮಾಹಿತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

by ಪ್ರಜಾಧ್ವನಿ ನ್ಯೂಸ್
August 15, 2024
in ದಕ್ಷಿಣ ಕನ್ನಡ, ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ
30
SHARES
85
VIEWS
ShareShareShare

ಬೆಂಗಳೂರು: ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೆಳವಣಿಗೆ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಮುಡಾ ಹಗರಣ ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮೈಸೂರು ಚಲೋ ಪಾದಯಾತ್ರೆ ನಡೆಸಿತ್ತು. ಆದರೆ, ಬಿಜೆಪಿಯ ಮತ್ತೊಂದು ಪಾಳಯ ಪ್ರತ್ಯೇಕ ಪಾದಯಾತ್ರೆ ಕೈಗೊಳ್ಳಲು ಮುಂದಾಗಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಮರ ಮುಂದುವರಿಸಿದ್ದಾರೆ.

ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ಸಭೆಯಲ್ಲಿ ಬಿಎಸ್​ವೈ ಮಾಜಿ ಆಪ್ತ ಸಹಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ. ಜಿ.ಎಂ.ಸಿದ್ದೇಶ್ವರ್, ಬಿ.ಪಿ.ಹರೀಶ್, ಎನ್.ಆರ್.ಸಂತೋಷ್ ಭಾಗಿಯಾಗಿರುವುದು ಕಂಡು ಬಂದಿತ್ತು.

ಈ ಸಭೆಯ ಮೂಲಕ ತಾವು ವಿಜಯೇಂದ್ರ ನಾಯಕತ್ವ ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಾರಿದ್ದರು. ಇದೀಗ ಈ ನಾಯಕರು ಪ್ರತ್ಯೇಕ ಪಾದಯಾತ್ರೆಗಾಗಿ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಬಂಡಾಯ ನಾಯಕರು ಪಾದಯಾತ್ರೆ ನಡೆಸಲು ನಿರ್ಧರಿಸಿರುವ ಸ್ಥಳ ವೀರಶೈವ-ಲಿಂಗಾಯತರನ್ನು ಹೊರತುಪಡಿಸಿ ಎಸ್‌ಸಿ/ಎಸ್‌ಟಿ/ಒಬಿಸಿ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಯಾವುದೇ ನಾಯಕ ಒಂದು ಪ್ರತ್ಯೇಕ ಸಮುದಾಯಕ್ಕೆ ಸೀಮಿತವಾಗಿರದೆ, ಎಲ್ಲರ ಹಿತ ಕಾಪಾಡುವ ನಾಯಕರನಾಗುವ ಸಾಮರ್ಥ್ಯ ಹೊಂದಿರಬೇಕು. ಯಡಿಯೂರಪ್ಪ ಅವರು ಈ ಹಾದಿಯಲ್ಲಿ ಯಶಸ್ವಿಯಾಗಿದ್ದಾರೆ. ವಿಜಯೇಂದ್ರ ಅವರು ಈಗಾಗಲೇ ವೀಶೈವ ಲಿಂಗಾಯತರು, ಧಾರ್ಮಿಕ ಮುಖಂಡರ ದೊಡ್ಡ ವರ್ಗದ ಜನರ ಸಹಾನುಭೂತಿ ಗಳಿಸಿದ್ದು, ಇದನ್ನು ಗಮನದಲ್ಲಿಟ್ಟುಕೊಂಡೇ ಬಂಡಾಯ ಬಣ ವಿಜಯೇಂದ್ರ ವಿರುದ್ಧ ಸೆಣಸಾಡಲು ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಬಿಜೆಪಿಯಲ್ಲಿ ಆಂತರಿಕ ವೈಮನಸ್ಸು ಮೂಡಿರುವುದು ನಿಜ. ಈ ಬಗ್ಗೆ ದಹೆಲಿಗೆ ಭೇಟಿ ನೀಡಿದಾಗ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ (ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ) ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ, ಇದನ್ನು ಕೇಂದ್ರ ಬಿಜೆಪಿ ನಾಯಕತ್ವವೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ನಿರ್ಧರ ಕೈಗೊಳ್ಳುತ್ತಾರೆ. ಸಾಧ್ಯವಾದರೆ ದೆಹಲಿಗೆ ಭೇಟಿ ನೀಡಿ ಇಲ್ಲಿನ ಬೆಳವಣಿಗೆಗಳನ್ನು ಗಮನಕ್ಕೆ ತರುತ್ತೇನೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ. ಪರಿಹಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಮೈಸೂರು ಪಾದಯಾತ್ರೆಯಂತೆಯೇ ಹೈ ಕಮಾಂಡ್ ಒಪ್ಪಿಗೆ ನೀಡಿದರೆ, ಈ ಪಾದಯಾತ್ರೆಗೂ ಬೆಂಬಲ ನೀಡಲಾಗುವುದು ಎಂದೂ ಇದೇ ವೇಳೆ ಅಶೋಕ್ ತಿಳಿಸಿದರು. ಬಿಎಲ್.ಸಂತೋಷ್ ಸೇರಿದಂತೆ ಕೇಂದ್ರ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನನಗೆ ಸೂಚಿಸಿದ್ದು, ಇದರಂತೆ ನಾನು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದೆ ಎಂದು ತಿಳಿಸಿದರು.

ಮಾಜಿ ಸಚಿವ ಮಾಧುಸ್ವಾಮಿ ಮಾತನಾಡಿ, ವಿಜಯೇಂದ್ರ ಯುವ ವಯಸ್ಸಿನವರಾಗಿದ್ದು, ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಬೇಗನೆ ನೀಡಲಾಗಿದೆ. ಹೀಗಾಗಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯಧ್ಯಕ್ಷ ಬದಲಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಬಹುದಿತ್ತು. ಇದನ್ನು ಒಪ್ಪಿಕೊಳ್ಳಲು ಅವಕಾಶವಿದೆ ಎಂದು ಹೇಳಿದ್ದಾರೆ. ಈ ನಡುವೆ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮೈತ್ರಿ ಪಕ್ಷ ಜೆಡಿಎಸ್ ಪಕ್ಷಕ್ಕೂ ಇರಿಸು-ಮುರಿಸು ತರಿಸಿದೆ ಎಂದು ಮೂಲಗಳು ತಿಳಿಸಿವೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare12Share
Previous Post

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

Next Post

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In