• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪತ್ರ

August 15, 2024
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪತ್ರ

by ಪ್ರಜಾಧ್ವನಿ ನ್ಯೂಸ್
August 15, 2024
in ರಾಜಕೀಯ, ರಾಜ್ಯ
0
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪತ್ರ
4
SHARES
11
VIEWS
ShareShareShare

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆ ಮತ್ತು ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಕಳವಳ ವ್ಯಕ್ತಪಡಿಸಿದ್ದಾರೆ. ಜತೆಗೆ, ಬಾಂಗ್ಲಾದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಬಾಂಗ್ಲಾದೇಶಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದಾಳಿಗಳು ನಡೆಯುತ್ತಿರುವ ಬಗ್ಗೆ ದೇಶದಲ್ಲಿ ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹ್ಯಾಂಡಲ್‌ಗಳು ಸುದ್ದಿಗಳನ್ನು ಪ್ರಕಟಿಸುತ್ತಿವೆ. ಅದು ನಿಜವಾಗಿದ್ದರೆ (ಕೆಲವು ಫೇಕ್ ಎಂಬುದು ಕಂಡುಬಂದಿದೆ), ಅವುಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ. ವರದಿಗಳು/ವೀಡಿಯೋಗಳು ನಿಜವೆಂದು ಸಾಬೀತಾದರೆ, ಭಾರತ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕು.

Poorna squash

ಜಾಹೀರಾತು

1971 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಮಿಲಿಟರಿ ಕ್ರಮವನ್ನು ಕೈಗೊಂಡಿದ್ದರು. ಅವರು ತೆಗೆದುಕೊಂಡಿದ್ದಂಥ ದಿಟ್ಟ ನಿರ್ಧಾರ ಕೈಗೊಳ್ಳಲು ಪ್ರಧಾನಿಯವರು ಹಿಂಜರಿಯಬಾರದು. ಈ ನಿರ್ಣಾಯಕ ಸಮಯದಲ್ಲಿ ಬಾಂಗ್ಲಾದೇಶದಲ್ಲಿರುವ ನಮ್ಮ ಹಿಂದೂ ಸಹೋದರ ಸಹೋದರಿಯರಿಗೆ ಬೆಂಬಲದ ಹಸ್ತವನ್ನು ಚಾಚಲು ನಿಮ್ಮ ಗೌರವಾನ್ವಿತ ಕಚೇರಿಯನ್ನು ಬಳಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಶಾಸಕರು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಶಿರೂರು: ಭೂಕುಸಿತ ಭಾರತೀಯ ನೌಕಾಪಡೆ ಕಾರ್ಯಾಚರಣೆ ಪುನಾರಂಭ. ಅವಶೇಷ ಪತ್ತೆ

Next Post

ಕೆಮ್ಮಾಯಿ: ವಿಷ್ಣು ಯುವಕಮಂಡಲದ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In